105 ವರ್ಷಗಳ ಇತಿಹಾಸವಿರುವ ವಿಐಎಸ್ ಎಲ್ ಸ್ಥಗಿತಕ್ಕೆ ನಿರ್ಧಾರ
Team Udayavani, Feb 14, 2023, 7:48 AM IST
ಹೊಸದಿಲ್ಲಿ: ಕೈಗಾರಿಕೀಕರಣದ ಹೆಗ್ಗುರುತಾಗಿರುವ, ಬರೋಬ್ಬರಿ 105 ವರ್ಷಗಳ ಇತಿಹಾಸದ ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಸ್ಥಾವರ (ವಿಐಎಸ್‌ಎಲ್)ವನ್ನು ಮುಚ್ಚಲು ಕೇಂದ್ರ ಸರಕಾರ ನಿರ್ಧರಿಸಿದೆ.
ಈ ಕುರಿತು ಸೋಮವಾರ ಸಂಸತ್ತಿಗೆ ಮಾಹಿತಿ ನೀಡಿರುವ ಸರಕಾರ, ವಿಐಎಸ್‌ಎಲ್ ಯನ್ನು ಮುಚ್ಚಲು ನಿರ್ಧರಿಸಲಾಗಿದೆ. ಸಂಸ್ಥೆ ನಷ್ಟದಲ್ಲಿರುವ ಕಾರಣ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದಿದೆ. ಸರಕಾರವು ಆರಂಭದಲ್ಲಿ ವಿಐಎಸ್‌ಎಲ್ ಖಾಸಗೀಕರಣಕ್ಕೆ ಮುಂದಾಗಿತ್ತು. ಕಂಪೆನಿಯಲ್ಲಿ ಸೈಲ್ ಹೊಂದಿರುವ ಶೇ. 100ರಷ್ಟು ಷೇರುಗಳ ಮಾರಾಟದತ್ತ ಹೆಜ್ಜೆಯಿಟ್ಟಿತ್ತು. ಆದರೆ ಬಿಡ್ಡರ್ ಗಳಿಂದ ಆಸಕ್ತಿ ವ್ಯಕ್ತವಾಗದ ಕಾರಣ ಈ ನಿರ್ಧಾರ ವನ್ನು ಕೈಬಿಟ್ಟಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Naxal ಎನ್‌ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.