![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Mar 3, 2020, 12:07 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಹೊಸದಿಲ್ಲಿ: ಇನ್ನು ಮುಂದೆ ವಿಮಾನ ಪ್ರಯಾಣದ ವೇಳೆ ಕೂಡ ಇಂಟರ್‌ನೆಟ್ ಬಳಕೆ ಸಾಧ್ಯವಾಗಲಿದೆ. ದೇಶದಲ್ಲಿ ಕಾರ್ಯವೆಸಗುತ್ತಿರುವ ಪ್ರಯಾಣಿಕ ವಿಮಾನಗಳಲ್ಲಿ ವೈ-ಫೈ ಇಂಟರ್‌ನೆಟ್ ಬಳಕೆಗೆ ಸೋಮವಾರ ಕೇಂದ್ರ ಸರಕಾರ ಅನುಮತಿ ನೀಡಿದೆ.
ಮುಖ್ಯ ಪೈಲಟ್ ಪ್ರತಿ ಪ್ರಯಾಣಿಕ ವೈ- ಫೈ ಬಳಕೆಗೆ ಅವಕಾಶ ಕಲ್ಪಿಸಿಕೊಡಲಿದ್ದಾರೆ. ಪಾಯಿಂಟ್ ಆಫ್ ಸೇಲ್ಸ್ ಮಷಿನ್, ಲ್ಯಾಪ್‌ಟಾಪ್, ಸ್ಮಾರ್ಟ್‌ಫೋನ್, ಟಾಬ್ಲೆಟ್ ಫ್ಲೈಟ್ ಮೋಡ್‌ನಲ್ಲಿ ಕಾರ್ಯವೆಸಗಲು ಅವಕಾಶ ಇರುವುದರಿಂದ ಇಂಟರ್‌ನೆಟ್ ಬಳಕೆಗೆ ಕೂಡ ಅವಕಾಶ ನೀಡಲು ನಿರ್ಧರಿಸಲಾಗಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.