8 High Courts; ಸಿಜೆಗಳನ್ನು ನೇಮಿಸಿದ ಕೇಂದ್ರ ಸರ್ಕಾರ
Team Udayavani, Sep 22, 2024, 11:05 PM IST
ನವದೆಹಲಿ: ಕೊಲಿಜಿಯಂ ಶಿಫಾರಸ್ಸಿನಂತೆ ಕೇಂದ್ರ ಸರ್ಕಾರ 8 ಹೈಕೋರ್ಟ್ಗಳಿಗೆ ಮುಖ್ಯ ನ್ಯಾಯ ಮೂರ್ತಿಗಳ ನೇಮಕ ಪೂರ್ಣಗೊಳಿಸಿದೆ. ದೆಹಲಿ ಹೈಕೋರ್ಟ್ನ ಹಂಗಾಮಿ ಸಿ.ಜೆ. ಆಗಿದ್ದ ಮನ ಮೋಹನ್ರನ್ನು ಸಿಜೆಯಾಗಿ, ರಾಜೀವ್ ಶಕ್ಧೇರ್ರನ್ನು ಹಿಮಾಚಲ, ನ್ಯಾ.ಸುರೇಶ್ ಕುಮಾರ್ ಕೈಟ್ರನ್ನು ಮಧ್ಯ ಪ್ರದೇಶ, ನ್ಯಾ.ಇಂದ್ರ ಪ್ರಸನ್ನ ಮುಖರ್ಜಿ ಮೇಘಾ ಲಯ, ಕೇರಳಕ್ಕೆ ನ್ಯಾ.ನಿತಿನ್ ಜಾಮ್ದಾರ್, ಜಮ್ಮು-ಕಾಶ್ಮೀರ ಮತ್ತು ಲಡಾಖ್ಗೆ ನ್ಯಾ.ತಾಶಿ ರಬ್ಸ್ತಾನ್, ಮದ್ರಾಸ್ಗೆ ನ್ಯಾ.ಶ್ರೀರಾಮ್, ಜಾರ್ಖಂಡ್ಗೆ ನ್ಯಾ.ಎಂ.ಎಸ್.ರಾಮಚಂದ್ರ ರಾವ್ ನೇಮಕಗೊಂಡಿದ್ದಾರೆ. ಕೊಲಿಜಿಯಂ ಶಿಫಾರಸ್ಸುಗಳು ಕೇವಲ ಸಲಹೆಗಳಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದ 1 ದಿನದ ಬಳಿಕ ಈ ಅಧಿಸೂಚನೆ ಹೊರಡಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.