ಬಿಎಸ್-6 ಕಾರುಗಳಿಗೂ ಸಿಎನ್‌ಜಿ, ಎಲ್‌ಪಿಜಿ ಕಿಟ್ ಗೆ ಕೇಂದ್ರ ಸರಕಾರ ಅನುಮೋದನೆ
Team Udayavani, Aug 23, 2022, 6:10 AM IST
ಹೊಸದಿಲ್ಲಿ: ಬಿಎಸ್-6 ಪರಿಸರ ನಿಯಂತ್ರಣ ವ್ಯವಸ್ಥೆ ಹೊಂದಿದ ಪೆಟ್ರೋಲ್, ಡೀಸೆಲ್ ಕಾರುಗಳಿಗೆ ಸಿಎನ್‌ಜಿ ಮತ್ತು ಎಲ್‌ಪಿಜಿ ಕಿಟ್‌ಗಳನ್ನು ಅಳವಡಿಸುವ ಪ್ರಸ್ತಾವನೆಗೆ ಕೇಂದ್ರ ಸರಕಾರ ಅನುಮೋದನೆ ನೀಡಿದೆ.
ಸದ್ಯ ಇಂಥ ನಿಯಮ ಕೇವಲ ಬಿಎಸ್-4 ಮಾದರಿ ಕಾರುಗಳಲ್ಲಿ ಮಾತ್ರ ಇತ್ತು.
ಸರಕಾರದ ಅನುಮತಿಯಿಂದಾಗಿ ಪೆಟ್ರೋಲ್, ಡೀಸೆಲ್ ಕಾರುಗಳ ಎಂಜಿನ್ ಬದಲಾಗಿ ಸಿಎನ್‌ಜಿ ಅಥವಾ ಎಲ್‌ಪಿಜಿ ಎಂಜಿನ್‌ಗೆ ಬದಲಾಯಿಸಲು ಸಾಧ್ಯವಾಗಲಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.