ಬಾಡಿಗೆ ತಾಯ್ತನಕ್ಕೂ ಸಿಗಲಿದೆ ಹೆರಿಗೆ ರಜೆ
Team Udayavani, Feb 9, 2018, 8:15 AM IST
ಹೊಸದಿಲ್ಲಿ: ಬಾಡಿಗೆ ತಾಯ್ತನದ ಮೂಲಕ ಗರ್ಭವತಿಯಾದ ಕೇಂದ್ರ ಸರ್ಕಾರದ ಮಹಿಳಾ ಉದ್ಯೋಗಿಗಳಿಗೆ 26 ವಾರಗಳ ಹೆರಿಗೆ ರಜೆ ನೀಡುವಂತೆ ಕೇಂದ್ರ ಸಿಬ್ಬಂದಿ ಇಲಾಖೆ ಆದೇಶ ಹೊರಡಿಸಿದೆ. ಈ ವಿಚಾರವಾಗಿ, 2015ರಲ್ಲಿ ದಿಲ್ಲಿ ಹೈಕೋರ್ಟ್ ನೀಡಿದ್ದ ತೀರ್ಪನ್ನು ಈಗ ಜಾರಿಗೊಳಿಸುತ್ತಿ ರುವುದಾಗಿ ಇಲಾಖೆ ತನ್ನ ಆದೇಶದಲ್ಲಿ ಹೇಳಿದೆ. ದಿಲ್ಲಿಯ ಶಿಕ್ಷಕಿಯೊಬ್ಬರು, ಬಾಡಿಗೆ ತಾಯ್ತನದ ಮೂಲಕ ಗರ್ಭಿಣಿಯಾ ಗಿದ್ದಾಗ ಅವರ ಹೆರಿಗೆ ರಜೆ ಅರ್ಜಿಯನ್ನು ಕೇಂದ್ರೀಯ ವಿದ್ಯಾಲಯ ತಿರಸ್ಕರಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Punjalkatte: ಘನತ್ಯಾಜ್ಯ ಘಟಕ ಆರಂಭಕ್ಕೆ ಇನ್ನೂ ಮೀನ ಮೇಷ ಎಣಿಕೆ
Hubli; ಹಂದಿ ಸಾಕಾಣಿಕೆದಾರ ಕೊಲೆ ಪ್ರಕರಣ; ಮೃತನ ಅಕ್ಕನ ಗಂಡ ಸೇರಿ ನಾಲ್ವರ ಬಂಧನ
Hubli; ಅಯ್ಯಪ್ಪ ಶಿಬಿರ ಅಗ್ನಿ ಆಕಸ್ಮಿಕ ಪ್ರಕರಣ; ಆರಕ್ಕೇರಿದ ಸಾವಿನ ಸಂಖ್ಯೆ
ಗಂಭೀರಕಾಯಿಲೆಗಳಿಂದ ಮಕ್ಕಳಿಗೆ ರಕ್ಷಣೆ-ಬಾಲ್ಯಕಾಲದಲ್ಲಿ ಲಸಿಕೆಹಾಕಿಸಿಕೊಳ್ಳುವುದು ಯಾಕೆಮುಖ್ಯ
INDvAUS: ಅಬ್ಬರಿಸಿದ ಬುಮ್ರಾ-ಸಿರಾಜ್: ಕೊನೆಯಲ್ಲಿ ಕಾಡಿದ ಲಿಯಾನ್- ಬೊಲ್ಯಾಂಡ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.