ಮಹಿಳಾ ಅಧಿಕಾರಿಗಳಿಗೆ ಶಾಶ್ವತ ಆಯೋಗ ರಚನೆ
Team Udayavani, Jul 24, 2020, 6:17 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಹೊಸದಿಲ್ಲಿ: ಭಾರತೀಯ ಸೇನೆಯಲ್ಲಿ ಮಹಿಳಾ ಅಧಿಕಾರಿಗಳಿಗೆ ಶಾಶ್ವತ ಆಯೋಗ ರಚಿಸಲು ಕೊನೆಗೂ ಕೇಂದ್ರ ಸರಕಾರ ಮುಂದಾಗಿದೆ.
ಈ ಸಂಬಂಧ ರಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ಸೇನೆಯಲ್ಲಿ ಮಹಿಳೆಯರ ಸಾಮರ್ಥ್ಯದ ಬಗ್ಗೆ ತಾರತಮ್ಯ ಇರಬಾರದು.
ಅವರಿಗೂ ಉನ್ನತ ಹುದ್ದೆ ನಿರ್ವಹಿಸಲು ಅವಕಾಶ ಒದಗಿಸಬೇಕು ಎಂದು ಸುಪ್ರೀಂಕೋರ್ಟ್ ಕಳೆದ ತಿಂಗಳಷ್ಟೇ ಸೂಚಿಸಿತ್ತು.
ಸರಕಾರ ಹೊರಡಿಸಿರುವ ಆಯೋಗ ರಚನೆ ಆದೇಶವು ಸೈನ್ಯದಲ್ಲಿ ಮಹಿಳೆಯರಿಗೆ ಉನ್ನತ ಹುದ್ದೆಗಳನ್ನು ನಿರ್ವಹಿಸಲು ಅನುವುಮಾಡಿಕೊಡಲಿದೆ ಎಂದು ಸೇನೆಯ ವಕ್ತಾರ ಕ| ಅಮನ್ ಆನಂದ್ ಹೇಳಿದ್ದಾರೆ.
ಈ ಮೂಲಕ ಸೇನೆಯ ಎಲ್ಲ 10 ವಿಭಾಗಗಳಲ್ಲೂ ಮಹಿಳೆಯರಿಗೆ ಉನ್ನತ ಹುದ್ದೆಗಳು ಲಭಿಸಲಿವೆ. ಆಯೋಗಕ್ಕೆ ಅಗತ್ಯ ಅನುದಾನ ನಿಗದಿಪಡಿಸಲು ಸರಕಾರ ತೀರ್ಮಾನಿಸಿದೆ.
ವಾಯುರಕ್ಷಣ ವ್ಯವಸ್ಥೆ, ಸಿಗ್ನಲ್ಸ್, ಎಂಜಿನಿಯರ್, ಎಲೆಕ್ಟ್ರಾನಿಕ್ಸ್ ಮತ್ತು ಮೆಕ್ಯಾನಿಕಲ್ ಎಂಜಿನಿಯರ್ ಮತ್ತಿತರ ವಿಭಾಗಗಳಲ್ಲಿ ಮಹಿಳಾ ಅಧಿಕಾರಿಗಳಿಗೆ ಅವಕಾಶಗಳು ಹೆಚ್ಚಲಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏನು ಧೈರ್ಯ..! ರೈಲು ಹಳಿ ಮೇಲೆ ಬಂದ ಸಿಂಹವನ್ನು ಸಾಕು ಪ್ರಾಣಿಯಂತೆ ಓಡಿಸಿದ ಅರಣ್ಯ ಸಿಬ್ಬಂದಿ
Tirupati Tragedy: ಸಾವಿನ ಸಂಖ್ಯೆ ಹೆಚ್ಚಳ ಸಾಧ್ಯತೆ; ಪ್ರತ್ಯಕ್ಷದರ್ಶಿಗಳು ಹೇಳಿದ್ದೇನು?
Bhopal: ಉಗ್ರರನ್ನು ಇರಿಸಲಾಗಿದ್ದ ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ…
Odisha: ‘ಪ್ರವಾಸಿ ಭಾರತೀಯ ದಿವಸ್’ ಉದ್ಘಾಟಿಸಿದ ಪ್ರಧಾನಿ ಮೋದಿ; ವಿಶೇಷ ರೈಲಿಗೂ ಚಾಲನೆ
CID Crime Serial ಪ್ರಭಾವ…ಅಣ್ಣನನ್ನು ಯಾಮಾರಿಸಲು ಅಪಹರಣದ ನಾಟಕವಾಡಿ ಸಿಕ್ಕಿಬಿದ್ದ ತಮ್ಮ!
MUST WATCH
ಹೊಸ ಸೇರ್ಪಡೆ
Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್
Friendship: ಸ್ನೇಹವೇ ಸಂಪತ್ತು
ಸೇತುವೆ ನಿರ್ಮಾಣಕ್ಕೆ ಆಗ್ರಹಿಸಿ ರಸ್ತೆ ತಡೆದು ಹಳೇ ಕುಂದುವಾಡ ಗ್ರಾಮಸ್ಥರಿಂದ ಪ್ರತಿಭಟನೆ
UV Fusion: ತೆಪ್ಪ ದ್ವೀಪದೂರಿಗೊಂದು ಸಂಪರ್ಕಸೇತು
ಏನು ಧೈರ್ಯ..! ರೈಲು ಹಳಿ ಮೇಲೆ ಬಂದ ಸಿಂಹವನ್ನು ಸಾಕು ಪ್ರಾಣಿಯಂತೆ ಓಡಿಸಿದ ಅರಣ್ಯ ಸಿಬ್ಬಂದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.