ಉನ್ನತ ಮಟ್ಟದ ಸಮಿತಿ
Team Udayavani, Oct 30, 2019, 12:29 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಹೊಸದಿಲ್ಲಿ: ದೂರಸಂಪರ್ಕ ಕ್ಷೇತ್ರಕ್ಕೆ ಹಣಕಾಸು ಉತ್ತೇಜನ ಪ್ಯಾಕೇಜ್ ಘೋಷಿಸುವ ಕುರಿತು ನಿರ್ಧಾರ ಕೈಗೊಳ್ಳಲು ಉನ್ನತ ಮಟ್ಟದ ಕಾರ್ಯದರ್ಶಿಗಳ ಸಮಿತಿಯೊಂದನ್ನು ಕೇಂದ್ರ ಸರಕಾರ ಮಂಗಳವಾರ ರಚಿಸಿದೆ. ತರಂಗಾಂತರ ಶುಲ್ಕ ಇಳಿಕೆ, ಉಚಿತ ಮೊಬೈಲ್ ಫೋನ್ ಕರೆಗಳಿಗೆ ಕಡಿವಾಣ, ಅಗ್ಗದ ದರದಲ್ಲಿ ಡೇಟಾ ಸೌಲಭ್ಯಕ್ಕೆ ಅಂತ್ಯ ಹಾಡುವುದು ಸೇರಿದಂತೆ ವಿವಿಧ ಕ್ರಮಗಳನ್ನು ಕೈಗೊಳ್ಳುವ ಮೂಲಕ ಟೆಲಿಕಾಂ ವಲಯಕ್ಕೆ ಆರ್ಥಿಕ ಪ್ಯಾಕೇಜ್ ಘೋಷಿಸುವ ಕುರಿತು ಈ ಸಮಿತಿಯು ಪರಿಶೀಲನೆ ನಡೆಸಲಿದೆ. ಈ ಸಮಿತಿಗೆ ಸಂಪುಟ ಕಾರ್ಯದರ್ಶಿ ರಾಜೀವ್ ಗೌಬಾ ನೇತೃತ್ವ ವಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ಏಕ್ನಾಥ್ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ
Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ
Maharaja: ಬಾಂಧವ್ಯವೃದ್ಧಿ ಬಳಿಕ 29ಕ್ಕೆ ಚೀನಾದಲ್ಲಿ ಮೊದಲ ಬಾರಿಗೆ ತಮಿಳು ಸಿನಿಮಾ ರಿಲೀಸ್!
Actress: ಫ್ರೆಂಚ್ ಗೆಳೆಯನೊಂದಿಗೆ ಬ್ರೇಕ್ಅಪ್ ಆಗಿದೆ: ಮಲ್ಲಿಕಾ ಶೆರಾವತ್
Chhattisgarh: ಹಳಿ ತಪ್ಪಿದ ಗೂಡ್ಸ್ ರೈಲಿನ 20 ಬೋಗಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.