ಸ್ಕೂಲ್ ಬ್ಯಾಗ್ ಇನ್ನು ಹಗುರ!
Team Udayavani, Jul 12, 2017, 3:05 AM IST
ನೀಮಚ್: ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ ತರಲು ಮುಂದಾಗಿರುವ ಕೇಂದ್ರ ಸರಕಾರ, ಸರಕಾರಿ ಶಾಲೆಗಳಿಗೆ ಹೈಟೆಕ್ ಸ್ಪರ್ಶ ನೀಡಲು ನಿರ್ಧರಿಸಿದೆ. ಶಾಲೆಗಳಿಗೆ ಅತ್ಯಾಧುನಿಕ ತಂತ್ರಜ್ಞಾನಗಳನ್ನು ಒದಗಿಸುವ ಮೂಲಕ ಅವುಗಳನ್ನು ಡಿಜಿಟಲೀಕರಣಗೊಳಿಸುವುದು ಸರ್ಕಾರದ ಉದ್ದೇಶ. ಆದರೆ ಈ ನಿರ್ಧಾರಕ್ಕೆ ಪ್ರಮುಖ ಕಾರಣ ಶಾಲಾ ಬ್ಯಾಗ್ನ ಭಾರ ಇಳಿಸುವುದು ಎಂದರೆ ನೀವು ನಂಬಬೇಕು!
ಶಾಲೆಗಳ ಡಿಜಿಟಲೀಕರಣದಿಂದ ಮಕ್ಕಳ ‘ಬ್ಯಾಗ್ ಹೊರೆ’ ಇಳಿಸಬಹುದು ಎಂದಿರುವ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಪ್ರಕಾಶ್ ಜಾವಡೇಕರ್, ‘ಈ ನಿಟ್ಟಿನಲ್ಲಿ ಮುಂಬರುವ ಶೈಕ್ಷಣಿಕ ವರ್ಷದಿಂದ ಶಾಲೆಗಳಿಗೆ ಡಿಜಿಟಲ್ ಬೋರ್ಡ್ ಮತ್ತು ಅಗತ್ಯ ಸಾಫ್ಟ್ ವೇರ್ ಒಳಗೊಂಡಿರುವ ಪ್ರೊಜೆಕ್ಟರ್ಗಳನ್ನು ಒದಗಿಸಲು ನಿರ್ಧರಿಸಿದ್ದೇವೆ’ ಎಂದಿದ್ದಾರೆ.
ನೀಮಚ್ ಜಿಲ್ಲೆಯ ಜಾವದ್ ತಾಲೂಕಿನಲ್ಲಿ 20 ಹೈಟೆಕ್ ಶಾಲೆಗಳನ್ನು ಉದ್ಘಾಟಿಸಿದ ಬಳಿಕ ಮಾತನಾಡಿದ ಅವರು, ‘ಮಕ್ಕಳ ಬ್ಯಾಗ್ ಭಾರ ಇಳಿಸುವ ಉದ್ದೇಶದಿಂದ ಸರಕಾರ ಹೊಸ ಯೋಜನೆ ಜಾರಿಗೆ ತರಲಿದೆ. ಯೋಜನೆಯ ಭಾಗವಾಗಿ ಜಾವದ್ ಜಿಲ್ಲೆಯ 20 ಶಾಲೆಗಳಿಗೆ ಎಲ್ಸಿಡಿ ಸ್ಕ್ರೀನ್ಗಳು, ಪ್ರೊಜೆಕ್ಟರ್ಗಳನ್ನು ನೀಡಿದ್ದು, ಶೀಘ್ರದಲ್ಲೇ ಸಾಫ್ಟ್ವೇರ್ ಒದಗಿಸುವ ಜತೆಗೆ, ಈ ಶಾಲೆಗಳಲ್ಲಿನ ಶಿಕ್ಷಕರಿಗೆ ತಂತ್ರಜ್ಞಾನದ ಕುರಿತು ಅಗತ್ಯ ತರಬೇತಿ ನೀಡಲಾಗುವುದು’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್ಗಳಲ್ಲಿ 31 ಬಾರಿ ಕಪಾಳ ಮೋಕ್ಷ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್ಮಿಲ್ ಕುಸಿತ:7 ಮಂದಿಗೆ ಗಾಯ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.