ಪ್ರಶಸ್ತಿಗಳ ಪಾರದರ್ಶಕತೆಗಾಗಿ ರಾಷ್ಟ್ರೀಯ ಪುರಸ್ಕಾರ್‌ ಆರಂಭ

Team Udayavani, Jul 29, 2022, 7:30 AM IST

ಪ್ರಶಸ್ತಿಗಳ ಪಾರದರ್ಶಕತೆಗಾಗಿ ರಾಷ್ಟ್ರೀಯ ಪುರಸ್ಕಾರ್‌ ಆರಂಭ

ಹೊಸದಿಲ್ಲಿ: ತಾನು ನೀಡುವ ಎಲ್ಲ ಪುರಸ್ಕಾರಗಳನ್ನು ಪಾರದರ್ಶಕವಾಗಿಡುವ ನಿಟ್ಟಿನಲ್ಲಿ, ಹಾಗೆಯೇ ಎಲ್ಲ ಪ್ರಶಸ್ತಿಗಳನ್ನು ಒಂದು ವೇದಿಕೆಯಲ್ಲಿ ತರಲು ಕೇಂದ್ರ ಸರಕಾರ “ರಾಷ್ಟ್ರೀಯ ಪುರಸ್ಕಾರ್‌’ ಎಂಬ ಹೊಸ ವೆಬ್‌ಸೈಟ್‌ ಆರಂಭಿಸಿದೆ.

https://awards.gov.in ಹೆಸರಿನ ಈ ವೆಬ್‌ಸೈಟ್‌ನಲ್ಲಿ ಪ್ರತೀ ನಾಗರಿಕರು ಅಥವಾ ಸಂಘ ಟನೆಗಳು ತಮ್ಮ ತಮ್ಮ ಹೆಸರುಗಳನ್ನು ವಿವಿಧ ಪುರಸ್ಕಾರಗಳಿಗೆ ನೋಂದಾಯಿಸಬಹುದು.

ವಿವಿಧ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ:  ಕೇಂದ್ರದಿಂದ ನೀಡಲಾಗುವ ವಿವಿಧ ಪ್ರಶಸ್ತಿಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ನಿಗದಿತ ದಿನಾಂಕದೊಳಗೆ ಅರ್ಜಿಯನ್ನು ಸಲ್ಲಿಸಲು ಅವಕಾಶವಿದೆ.

ಪದ್ಮ ಪ್ರಶಸ್ತಿ      (ಜು. 30, 2022), ವಯೋ ಶ್ರೇಷ್ಠತಾ ಸಮ್ಮಾನ್‌  (ಆ. 18, 2022), ವ್ಯಕ್ತಿಶ್ರೇಷ್ಠತೆ- 2021 (ಆ. 28, 2022), ವ್ಯಕ್ತಿಶ್ರೇಷ್ಠತೆ - 2022 (ಆ. 28, 2022), ದಿವ್ಯಾಂಗರ ಕಲ್ಯಾಣಕ್ಕಾಗಿ ಶ್ರಮಿಸಿದ ಸಂಸ್ಥೆಗಳು -2021 (ಆ. 28, 2022), ದಿವ್ಯಾಂಗರ ಕಲ್ಯಾಣಕ್ಕಾಗಿ ಶ್ರಮಿಸಿದ ಸಂಸ್ಥೆಗಳು-2022 (ಆ. 28, 2022),  ಸಿಎಸ್‌ಆರ್‌ ಪ್ರಶಸ್ತಿಗಳು (ಜು. 31, 2022), ನಾರೀ ಶಕ್ತಿ ಪುರಸ್ಕಾರ (ಅ. 31, 2022), ಸುಭಾಷ್‌ ಚಂದ್ರ ಬೋಸ್‌ ಆಪಾx ಪ್ರಬಂಧನ್‌ ಪುರಸ್ಕಾರ (ಆ. 31, 2022), ಇ-ಆಡಳಿತ ರಾಷ್ಟ್ರೀಯ ಪ್ರಶಸ್ತಿ ಗಳು (ಜು. 31, 2022), ಸರ್ದಾರ್‌ ಪಟೇಲ್‌ ರಾಷ್ಟ್ರೀಯ ಐಕ್ಯತೆ (ಜು. 31, 2022),  ಮದ್ಯಪಾನ-ಉದ್ದೀಪನ ತಡೆಗೆ ಅಸಾ ಮಾನ್ಯ ಕೊಡುಗೆ (ಜು. 30, 2022),  ಜೀವನ ರûಾ ಪದಕ (ಸೆ. 30, 2022).

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.