ಜಡ್ಜ್ಗಳ ಮೌಲ್ಯಮಾಪನ ಕೈಬಿಡುವುದಕ್ಕೆ ಕೇಂದ್ರ ಆಕ್ಷೇಪ
Team Udayavani, Oct 23, 2017, 7:25 AM IST
ಹೊಸದಿಲ್ಲಿ: ಹೆಚ್ಚುವರಿ ನ್ಯಾಯಮೂರ್ತಿಗಳನ್ನು ಕಾಯಂ ಹುದ್ದೆಗೆ ಪರಿಣಿಸುವಾಗ ಅವರ ಮೌಲ್ಯಮಾಪನ ನಡೆಸುವ ವಿಧಾನವನ್ನು ಕೈಬಿಡುವ ಕೊಲಿಜಿಯಂ ನಿರ್ಧಾರಕ್ಕೆ ಕೇಂದ್ರಸರಕಾರ ಆಕ್ಷೇಪ ವ್ಯಕ್ತಪಡಿಸಿದೆ. ಇದು ಸುಪ್ರೀಂಕೋರ್ಟ್ ಕೊಲಿಜಿಯಂ ಮತ್ತು ಕೇಂದ್ರಸರಕಾರದ ಮಧ್ಯೆ ಮತ್ತೂಂದು ಸುತ್ತಿನ ಸಂಘರ್ಷಕ್ಕೆ ಕಾರಣವಾಗುವ ಸಾಧ್ಯತೆಯಿದೆ. ಕೊಲಿಜಿಯಂನ ಈ ನಿರ್ಧಾರದ ಬಗ್ಗೆ ತನ್ನ ಆಕ್ಷೇಪವನ್ನು ಕೇಂದ್ರ ಸರಕಾರ ಈಗಾಗಲೇ ವಿವರಿಸಿದ್ದು, ಈ ನಿರ್ಧಾರವನ್ನು ಮರುಪರಿಶೀಲಿಸುವಂತೆ ಸೂಚಿಸಿತ್ತು.
ಕಾಯಂ ಹುದ್ದೆಗೆ ಹೆಚ್ಚುವರಿ ನ್ಯಾಯಮೂರ್ತಿಗಳ ಹೆಸರನ್ನು ಶಿಫಾರಸು ಮಾಡುವ ಮುನ್ನ ನ್ಯಾಯಾಂಗ ಸಾಧನೆ ಮೌಲ್ಯಮಾಪನ ನಡೆಸುವ ಪ್ರಕ್ರಿಯೆಯನ್ನು ಕೈಬಿಡುವ ನಿರ್ಧಾರವನ್ನು ಮಾರ್ಚ್‌ನಲ್ಲಿ ಆಗಿನ ಮುಖ್ಯ ನ್ಯಾಯಮೂರ್ತಿ ಜೆ.ಎಸ್.ಖೆಹರ್ ಪ್ರಕಟಿಸಿದ್ದರು. 1981ರ ಸುಪ್ರೀಂಕೋರ್ಟ್ ತೀರ್ಪಿನ ಪ್ರಕಾರ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಿಜೆಐ ಹೇಳಿದ್ದರು. ಮೌಲ್ಯಮಾಪನ ನಡೆಸುವುದಕ್ಕಾಗಿ 2010 ಅಕ್ಟೋಬರ್‌ನಲ್ಲಿ ಸಿಜೆಐ ಆಗಿದ್ದ ಎಸ್ ಎಚ್ ಕಪಾಡಿಯಾ ಆದೇಶಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf; ಅಮಾನತುಲ್ಲಾ ಖಾನ್ ಗೆ ಜಾಮೀನು: ಮೋದಿಯ ಸುಳ್ಳು ಪ್ರಕರಣ ಬಹಿರಂಗ ಎಂದ ಆಪ್
Kochi airport; ಶಬರಿಮಲೆ ಭಕ್ತರಿಗೆ ಅನುಕೂಲವಾಗುವಂತೆ ವಿಶೇಷ ವ್ಯವಸ್ಥೆಗಳು
Maharashtra Election; ಫಡ್ನವಿಸ್ ಪತ್ನಿಯ ವಿರುದ್ಧ ಕನ್ಹಯ್ಯಾ ಕುಮಾರ್ ಹೇಳಿಕೆ
Modiji ಸಂವಿಧಾನವನ್ನು ಓದಲೇ ಇಲ್ಲ, ಹಾಗಾಗಿ…: ರಾಹುಲ್ ಗಾಂಧಿ
Kasturi Shankar: ನಟಿ ಕಸ್ತೂರಿ ಶಂಕರ್ ಜಾಮೀನು ಅರ್ಜಿ ವಜಾ; ಶೀಘ್ರ ಬಂಧನ ಸಾಧ್ಯತೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.