Hanuman Jayanti: ಭದ್ರತೆಗೆ ರಾಜ್ಯಗಳಿಗೆ ಕೇಂದ್ರ ಸರಕಾರ ಸೂಚನೆ
ಬಂಗಾಲದ ಮೂರು ಜಿಲ್ಲೆಗಳಲ್ಲಿ ಅರೆ ಸೇನಾಪಡೆ ನಿಯೋಜನೆ
Team Udayavani, Apr 6, 2023, 6:05 AM IST
ಹೊಸದಿಲ್ಲಿ: ದೇಶಾದ್ಯಂತ ಗುರುವಾರ ಹನುಮಾನ್ ಜಯಂತಿ ಹಿನ್ನೆಲೆಯಲ್ಲಿ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಿ. ಹೀಗೆಂದು ರಾಜ್ಯಗಳಿಗೆ ಕೇಂದ್ರ ಗೃಹ ಸಚಿವಾ ಲಯ ಬುಧವಾರ ಮುನ್ನೆಚ್ಚರಿಕೆಯ ಸುತ್ತೋಲೆ ಕಳುಹಿಸಿದೆ.
ಮಾ.30ರಂದು ರಾಮನವಮಿ ವೇಳೆ ಪಶ್ಚಿಮ ಬಂಗಾಲ, ಬಿಹಾರಗಳಲ್ಲಿ ಕೋಮು ಗಲಭೆಗಳು ನಡೆದಿದ್ದವು. ಈ ಹಿನ್ನೆಲೆಯಲ್ಲಿ ಅಂಥ ಘಟನೆಗಳು ಮರುಕಳಿಸದಂತೆ ಎಚ್ಚರಿಕೆ ವಹಿಸಲು ಸೂಚನೆ ನೀಡಲಾಗಿದೆ. ಮುಖ್ಯವಾಗಿ ಪಶ್ಚಿಮ ಬಂಗಾಲ, ಬಿಹಾರಗಳಿಗೆ ಗಂಭೀರ ಎಚ್ಚರಿಕೆ ರವಾನಿಸಿದೆ. ಯಾವುದೇ ಸಂದರ್ಭದಲ್ಲಿಯೂ ಕೂಡ ಕೋಮು ಸಾಮರಸ್ಯಕ್ಕೆ ಧಕ್ಕೆಯಾಗದಂತೆ ನೋಡಿಕೊಳ್ಳಲು ಸೂಚಿಸಲಾಗಿದೆ.
ಅರೆ ಸೇನಾಪಡೆ ನಿಯೋಜನೆ: ಕಲ್ಕತಾ ಹೈಕೋರ್ಟ್‌ನಿಂದ ತೀವ್ರ ತರಾಟೆಗೆ ಒಳಗಾದ ಬಳಿಕ ಪಶ್ಚಿಮ ಬಂಗಾಲ ಸರಕಾರ ಕೋಮುಸೂಕ್ಷ್ಮ ಪ್ರದೇಶಗಳಾದ ಹೂಗ್ಲಿ, ಹೌರಾ, ಬಾರೆಕ್‌ಪುರಗಳಲ್ಲಿ ಅರೆ ಸೇನಾಪಡೆಗಳನ್ನು ನಿಯೋಜಿಸಲು ನಿರ್ಧರಿಸಿದೆ. ಸದ್ಯ ಅಲ್ಲಿ ರಾಮನವಮಿ ವೇಳೆ ಹಿಂಸಾಕೃತ್ಯಗಳು ನಡೆದು ಪರಿಸ್ಥಿತಿ ಇನ್ನಷ್ಟೇ ತಹಬದಿಗೆ ಬರುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
J-K: ಭೀಕರ ಅಪಘಾ*ತದಲ್ಲಿ SUV ಚಲಾಯಿಸುತ್ತಿದ್ದ 17 ರ ಹುಡುಗರಿಬ್ಬರು ಮೃ*ತ್ಯು
Maharashtra Election: ಅಮಿತ್ ಶಾ ಅವರ ಬ್ಯಾಗ್ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Mumbai: ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್‌ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ
MUST WATCH
ಹೊಸ ಸೇರ್ಪಡೆ
Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ
Mangaluru: ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು
J-K: ಭೀಕರ ಅಪಘಾ*ತದಲ್ಲಿ SUV ಚಲಾಯಿಸುತ್ತಿದ್ದ 17 ರ ಹುಡುಗರಿಬ್ಬರು ಮೃ*ತ್ಯು
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.