ಅನಿಯಂತ್ರಿತ ಹೂಡಿಕೆ ಕಾಯ್ದೆಗೆ ಕೇಂದ್ರ ಚಿಂತನೆ
Team Udayavani, Feb 21, 2018, 10:45 AM IST
ಹೊಸದಿಲ್ಲಿ: ಚೀಟಿ ವ್ಯವಹಾರ ಸಹಿತ ಹಲವಾರು ಸಣ್ಣ ಪ್ರಮಾಣದ ಹೂಡಿಕೆಗಳಲ್ಲಿ ಹಣ ಹಾಕಿದ ಸಾರ್ವಜನಿಕರು ಮೋಸ ಹೋಗುವಂಥ ಪ್ರಕರಣಗಳಿಗೆ ಕಡಿವಾಣ ಹಾಕಲು ಕೇಂದ್ರ ಸರಕಾರ ನಿರ್ಧರಿಸಿದೆ.
ಈ ಹಿನ್ನೆಲೆಯಲ್ಲಿ, ಸದ್ಯದಲ್ಲೇ 2018ರ ಅನಿಯಂತ್ರಿತ ಹೂಡಿಕೆ ಯೋಜನೆಗಳ ಕಾಯ್ದೆಯನ್ನು ಸಂಸತ್ತಿನಲ್ಲಿ ಮಂಡಿಸಲು ತೀರ್ಮಾನಿಸಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಇದಲ್ಲದೆ, ಸದ್ಯಕ್ಕಿರುವ ಚಿಟ್ ಫಂಡ್ ಕಾಯ್ದೆಗೆ ತಿದ್ದುಪಡಿ ತಂದು ಹೂಡಿಕೆದಾರರಿಗೆ ಹೆಚ್ಚಿನ ಆರ್ಥಿಕ ಸವಲತ್ತುಗಳು ಸಿಗುವ ಅನುಕೂಲ ಮಾಡಲೂ ತೀರ್ಮಾನಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
MUST WATCH
ಹೊಸ ಸೇರ್ಪಡೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.