ಜೈಲಲ್ಲಿ ತಾರತಮ್ಯ ತಪ್ಪಿಸಲು ಕೇಂದ್ರದಿಂದ ಕೈಪಿಡಿ ತಿದ್ದುಪಡಿ
ಕೈದಿಗಳ ಕೆಲಸ ನಿಯೋಜನೆ ಭೇದ ತಡೆಗೆ ಕ್ರಮ
Team Udayavani, Jan 3, 2025, 12:54 AM IST
ಹೊಸದಿಲ್ಲಿ: ಕಾರಾಗೃಹದಲ್ಲಿ ಕೈದಿಗಳ ನಡುವೆ ನಡೆಯುವ ಜಾತಿ ಆಧರಿತ ತಾರತಮ್ಯ ತಪ್ಪಿಸುವ ನಿಟ್ಟಿನಲ್ಲಿ 2016ರ ಮಾದರಿ ಕಾರಾಗೃಹ ಕೈಪಿಡಿ ಹಾಗೂ 2023ರ ಮಾದರಿ ಕಾರಾಗೃಹಗಳು ಮತ್ತು ಸುಧಾರಣ ಸೇವೆಗಳ ಕಾಯ್ದೆಗೆ ಕೇಂದ್ರ ಸರಕಾರ ತಿದ್ದುಪಡಿ ತಂದಿದೆ.
2016ರ ಮಾದರಿ ಕಾರಾಗೃಹ ಕೈಪಿಡಿಗೆ ತರಲಾದ ತಿದ್ದುಪಡಿಯಲ್ಲಿ – ಜೈಲು ಆಡಳಿತವು ಕೈದಿಗಳ ನಡುವೆ ಜಾತಿ ಆಧಾರದಲ್ಲಿ ಯಾವುದೇ ರೀತಿಯ ತಾರತಮ್ಯ ಆಗದಂತೆ ಖಾತರಿಪಡಿಸಿ ಕೊಳ್ಳಬೇಕು. ಯಾವುದೇ ಕೈದಿಯನ್ನು ಜಾತಿ ಆಧಾರದಲ್ಲಿ ಕೆಲಸಕ್ಕೆ ನಿಯೋಜಿಸ ಕೂಡದು ಎಂಬ ನಿಯಮ ಸೇರಿಸಿದೆ.
2023ರ ಮಾದರಿ ಕಾರಾಗೃಹಗಳು ಮತ್ತು ಸುಧಾರಣ ಸೇವೆಗಳ ಕಾಯ್ದೆಗೆ- “ಕಾರಾಗೃಹ ಮತ್ತು ಸುಧಾರಣ ಸಂಸ್ಥೆಗಳಲ್ಲಿ ತಾರತಮ್ಯ ನಿಷೇಧ’ ಎಂಬ ಹೊಸ ನಿಬಂಧನೆ (ಸೆಕ್ಷನ್ 55ಎ) ಸೇರಿಸಿದೆ. ಮಲ ಹೊರುವ ಪದ್ಧತಿ ನಿಷೇಧ ಕಾಯ್ದೆ-2013ರ ನಿಬಂಧನೆ ಕೈದಿಗಳಿಗೂ ಅನ್ವಯಿಸುತ್ತದೆ ಎಂದಿದೆ.
ದಮನಿತ ವರ್ಗದ ಕೈದಿಗಳನ್ನುಸ್ವಚ್ಛತಾ ಕೆಲಸಕ್ಕೆ ಮೀಸಲಿರಿಸಲಾಗುತ್ತಿದೆ ಎಂದು ಆರೋಪಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ಸುಪ್ರೀಂ, 2 ತಿಂಗಳ ಹಿಂದೆ ನಿಯಮ ಪರಿಶೀಲನೆಗೆ ಸೂಚಿಸಿತ್ತು. ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಜಾತಿ ಹೆಸರಲ್ಲಿ ಕೆಲವರು ಸಮಾಜದಲ್ಲಿ ವಿಷ ಹಂಚುತ್ತಿದ್ದಾರೆ: ಪ್ರಧಾನಿ ಮೋದಿ
Jammu and Kashmir; ಮತ್ತೊಂದು ಸೇನಾ ಟ್ರಕ್ ದುರಂತ: 4 ಯೋಧರು ಹುತಾತ್ಮ
Twist; ಛತ್ತೀಸ್ ಗಢ ಪತ್ರಕರ್ತನ ಹ*ತ್ಯೆ: ಸೋದರ ಸಂಬಂಧಿಯೇ ಪ್ರಮುಖ ಆರೋಪಿ!
Delhi Polls: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಕೇಜ್ರಿವಾಲ್ ವಿರುದ್ಧ ವರ್ಮಾ
New Delhi; ಸಹಪಾಠಿಗಳೊಂದಿಗೆ ವಾಗ್ವಾದ; 7ನೇ ತರಗತಿ ವಿದ್ಯಾರ್ಥಿಯನ್ನು ಇರಿದು ಹತ್ಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Private Bus fare: ಶೀಘ್ರದಲ್ಲೇ ಖಾಸಗಿ ಬಸ್ ಪ್ರಯಾಣ ದರವೂ ಏರಿಕೆ?
Daily Horoscope: ಅವಿವಾಹಿತರಿಗೆ ವಿವಾಹ ಯೋಗ, ವಸ್ತ್ರ ಆಭರಣ ವ್ಯಾಪಾರಿಗಳಿಗೆ ಅಧಿಕ ಲಾಭ
Minimum Temperature: ಬೆಂಗಳೂರಿನಲ್ಲಿ ಶೀಘ್ರ 11 ಡಿಗ್ರಿ ತಾಪ?: 12 ವರ್ಷದಲ್ಲೇ ದಾಖಲೆ
Report: ಐಸಿಯು ಗಲೀಜು, ಟ್ಯಾಂಕ್ನಲ್ಲಿ ಪಾಚಿ: ಸರಕಾರಿ ಆಸ್ಪತ್ರೆಗಳ ದುಃಸ್ಥಿತಿ!
JDS: ಆಂತರಿಕ ಚುನಾವಣೆ ಮೂಲಕವೇ ರಾಜ್ಯಾಧ್ಯಕ್ಷರ ಆಯ್ಕೆ: ಎಚ್.ಡಿ.ಕುಮಾರಸ್ವಾಮಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.