ಸೆಲ್ಫಿ ಅಪಾಯ ವಲಯ ಗುರುತಿಸಲು ಸೂಚನೆ
Team Udayavani, Apr 4, 2018, 10:10 AM IST
ಹೊಸದಿಲ್ಲಿ: ಪ್ರವಾಸಿ ತಾಣಗಳಲ್ಲಿ ಸೆಲ್ಫಿ ತೆಗೆಯಲು ಹೋಗಿ ಸಾವು ಸಂಭವಿಸುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಅಂಥ ಪ್ರವಾಸಿ ತಾಣಗಳನ್ನು ಗುರುತಿಸುವಂತೆ ರಾಜ್ಯ ಸರ್ಕಾರಗಳಿಗೆ ಸೂಚಿಸಲಾಗಿದೆ ಎಂದು ಕೇಂದ್ರ ಗೃಹ ಖಾತೆ ಸಹಾಯಕ ಸಚಿವ ಹಂಸರಾಜ್ ಅಹಿರ್ ಲೋಕಸಭೆಗೆ ನೀಡಿದ ಲಿಖೀತ ಉತ್ತರದಲ್ಲಿ ತಿಳಿಸಿದ್ದಾರೆ. ಪ್ರವಾಸಿ ಸ್ಥಳಗಳಿಗೆ ತೆರಳುವವರಿಗೆ ಸೆಲ್ಫಿ ತೆಗೆಯುವಾಗ ಕೈಗೊಳ್ಳಬೇಕಾದ ಮುಂಜಾಗರೂಕತೆ, ದುರಂತ ಉಂಟಾದ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆಯೂ ಸೂಚಿಸಲಾಗಿದೆ. ಕೆಲವೆಡೆ ‘ಸೆಲ್ಫಿ ನಿಷೇಧ ವಲಯ’ ಎಂಬ ಫಲಕಗಳನ್ನು ಹಾಕುವಂತೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ ಅಹಿರ್. ಈ ಬಗ್ಗೆ ಪ್ರವಾಸೋದ್ಯಮ ಸಚಿವಾಲಯ ರಾಜ್ಯಗಳಿಗೆ ಸೂಚನೆ ಕಳುಹಿಸಿದೆ ಎಂದು ಹೇಳಿದ್ದಾರೆ ಕೆಲವೊಂದು ಸ್ಥಳಗಳಲ್ಲಿ ಸೆಲ್ಫಿ ತೆಗೆಯಬಾರದು ಎಂದು ಘೋಷಿಸುವಂತೆಯೂ ಸೂಚಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹವಾಮಾನ ಹಣಕಾಸು ಪ್ಯಾಕೇಜ್ ತಿರಸ್ಕರಿಸಿದ ಭಾರತ
Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು
Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿಮ ಬಂಗಾಲ ಗವರ್ನರ್
Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್: ನದಿಗೆ ಬಿದ್ದು ಮೂವರ ಸಾವು
Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.