ಕೇಜ್ರಿವಾಲ್ ಭೇಟಿಗೆ ಸಿಗದ ಅನುಮತಿ
Team Udayavani, Jun 17, 2018, 6:00 AM IST
ನವದೆಹಲಿ: ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಲ್ ನಿವಾಸದಲ್ಲಿ 6 ನೇ ದಿನ ಪೂರೈಸಿರುವ ಸಿಎಂ ಅರವಿಂದ ಕೇಜ್ರಿವಾಲ್ಗೆ ಕರ್ನಾಟಕದ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು, ಕೇರಳ ಸಿಎಂ ಪಿಣರಾಯಿ ವಿಜಯನ್ ಬೆಂಬಲ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಕೇಜ್ರಿವಾಲ್ರನ್ನು ಭೇಟಿ ಮಾಡಿ ಮಾತುಕತೆ ನಡೆಸಬೇಕೆಂದು ಇದ್ದರೂ ಅವರಿಗೆ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಲ್ ಅನುಮತಿ ನೀಡಿಲ್ಲ. ಅದಕ್ಕೆ ಪ್ರತಿಕ್ರಿಯೆ ನೀಡಿದ ಕೇಜ್ರಿವಾಲ್ ಪಿಎಂಓ ಸೂಚನೆ ಹಿನ್ನೆಲೆಯಲ್ಲಿ ಈ ನಿರ್ಧಾರಕ್ಕೆ ಬಂದಿರಬಹುದು ಎಂದು ವ್ಯಂಗ್ಯವಾಡಿದ್ದಾರೆ.
ಇದೇ ವೇಳೆ ಸಂದರ್ಶನವೊಂದರಲ್ಲಿ ಮಾತನಾಡಿ ಕೇಜ್ರಿವಾಲ್ ಈ ಹಿಂದೆ ಸಿಎಂ ಆಗಿದ್ದ ಶೀಲಾ ದೀಕ್ಷಿತ್ಗೆ ಇದ್ದಷ್ಟು ಅಧಿಕಾರವೂ ನನಗಿಲ್ಲ ಎಂದಿದ್ದಾರೆ. ದೆಹಲಿ ಸರ್ಕಾರದ ಎಲ್ಲ ಅಧಿಕಾರಗಳನ್ನೂ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಕಿತ್ತುಕೊಂಡಿದೆ ಎಂದು ಟೀಕಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿಮ ಬಂಗಾಲ ಗವರ್ನರ್
Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್: ನದಿಗೆ ಬಿದ್ದು ಮೂವರ ಸಾವು
Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ
NCP Vs NCP: ಶರದ್ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್ ಬಣ
Maharashtra: ಉದ್ದವ್ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.