ಇಪಿಎಫ್ ನಿವೃತ್ತಿ ಉಳಿತಾಯ ಯೋಜನೆ ವೇತನ ಮಿತಿ ಹೆಚ್ಚಳ?
Team Udayavani, Nov 25, 2022, 7:50 AM IST
ಹೊಸದಿಲ್ಲಿ: ಕಾರ್ಮಿಕರ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್ಒ)ಯ ನಿವೃತ್ತಿ ಉಳಿತಾಯ ಯೋಜನೆಯ ವೇತನ ಮಿತಿಯನ್ನು ಸರಕಾರವು ಸದ್ಯವೇ ಪ್ರಸ್ತುತ ಇರುವ 15 ಸಾವಿರ ರೂ.ಗಳಿಂದ 21 ಸಾವಿರ ರೂ.ಗಳಿಗೆ ಏರಿಸಲಿದೆ ಎನ್ನಲಾಗಿದೆ.
2014ರಲ್ಲಿ ಇದನ್ನು 6,500 ರೂ.ಗಳಿಂದ 15 ಸಾವಿರ ರೂ.ಗಳಿಗೆ ಪರಿಷ್ಕರಿಸ ಲಾಗಿತ್ತು. ಆದರೆ ಇದು 20ಕ್ಕಿಂತ ಹೆಚ್ಚು ನೌಕರರಿರುವ ಸಂಸ್ಥೆಗಳಿಗೆ ಮಾತ್ರ ಅನ್ವಯಿಸುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ
Kundapura: ಗ್ರಾಮ ಸಹಾಯಕಿಗೆ ಕಿರುಕುಳ; ಆರೋಪಿಗಳಿಗೆ ನಿರೀಕ್ಷಣ ಜಾಮೀನು
Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ
Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊಲೆ; ಇಂದು ಶಿಕ್ಷೆ ಪ್ರಮಾಣ ಘೋಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.