Threats To Airlines: ಬಾಂಬ್ ಬೆದರಿಕೆ… ಟ್ವಿಟರ್ಗೆ ಕೇಂದ್ರ ಸರಕಾರ ತರಾಟೆ !
Team Udayavani, Oct 24, 2024, 8:20 AM IST
ಹೊಸದಿಲ್ಲಿ: ವಿಮಾನಗಳಿಗೆ ಹುಸಿ ಬಾಂಬ್ ಬೆದರಿಕೆಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮೊದಲ ಬಾರಿಗೆ ಸಾಮಾ ಜಿಕ ಜಾಲತಾಣಗಳ ವಿರುದ್ಧ ಕೇಂದ್ರ ಸರಕಾರ ಹರಿಹಾಯ್ದಿದೆ.
ಬುಧವಾರ ನಡೆದ ಸಭೆಯಲ್ಲಿ ಟ್ವಿಟರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ ಎನ್ನಲಾಗಿದೆ. ಹುಸಿ ಬಾಂಬ್ ಕರೆಗಳು ಹೆಚ್ಚಾದ ಬಳಿಕ ಇದು ಕೇಂದ್ರ ನೀಡುತ್ತಿರುವ ಮೊದಲ ಎಚ್ಚರಿಕೆಯಾಗಿದೆ.
120ಕ್ಕೂ ಹೆಚ್ಚು ವಿಮಾನಗಳಿಗೆ ಬೆದ ರಿಕೆ ಕರೆಗಳು ಬಂದ ಹಿನ್ನೆಲೆಯಲ್ಲಿ ಕೇಂದ್ರ ಸರಕಾರದ ಜಂಟಿ ಕಾರ್ಯದರ್ಶಿ ಸಂಕೇತ್ ಎಸ್ ಭೋಡ್ವೆ ಅವರು, ವಿಮಾನಯಾನ ಸಂಸ್ಥೆಗಳು ಮತ್ತು ಸಾಮಾಜಿಕ ಜಾಲ ತಾಣಗಳ ಪ್ರತಿನಿಧಿಗಳೊಂದಿಗೆ ವರ್ಚು ವಲ್ ಸಭೆ ಆಯೋಜಿಸಿದ್ದರು. ಈ ಸಭೆ ಯಲ್ಲಿ ಟ್ವಿಟರ್ ಅಪರಾಧಕ್ಕೆ ಬೆಂಬಲ ನೀಡುತ್ತಿದೆ ಎಂದು ಅವರು ಆರೋಪಿಸಿ ದ್ದಾರೆ ಎಂದು ಮೂಲಗಳು ತಿಳಿಸಿವೆ.
ಸಭೆಯಲ್ಲಿ ಮಾತನಾಡಿದ ಸಂಕೇತ್, ಸಾಮಾ ಜಿಕ ಜಾಲತಾಣಗಳಲ್ಲಿ ಇಷ್ಟೊಂದು ಸುಳ್ಳು ಹರಿದಾಡುತ್ತಿದ್ದರೂ ಅದನ್ನು ತಡೆಗಟ್ಟಲು ಜಾಲತಾಣಗಳು ಏನು ಕ್ರಮ ಕೈಗೊಂಡಿವೆ ಎಂದು ಪ್ರಶ್ನಿಸಿ ದ್ದಾರೆ. ಭದ್ರತೆಗೆ ಸಂಬಂಧಿಸಿದಂತೆ ಯಾವುದೇ ರಾಜಿ ಮಾಡಿಕೊಳ್ಳಬಾರದು ಎಂದು ವಿಮಾನಯಾನ ಸಂಸ್ಥೆಗಳಿಗೆ ಸೂಚಿಸಿದ್ದಾರೆ ಎಂದು ಅವು ಹೇಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.