ಕೊರೊನಾ ತುರ್ತು ಸಹಾಯವಾಣಿ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ: ಅಗತ್ಯ ನೆರವು ಪಡೆಯಲು ಸೂಚನೆ


Team Udayavani, Mar 13, 2020, 9:41 AM IST

ciorona-help

ನವದೆಹಲಿ: ದೇಶದಲ್ಲಿ ಕೊರೊನಾ ವೈರಸ್ ಹಬ್ಬುತ್ತಿರುವ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಜನರಿಗೆ ತುರ್ತು ನೆರವಾಗಲು  ಎಲ್ಲಾ ರಾಜ್ಯಗಳಿಗೆ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸಹಾಯವಾಣಿ ಸಂಖ್ಯೆಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಅಧಿಕೃತ ವೆಬ್‌ಸೈಟ್‌ನಲ್ಲಿ ಹಾಕಲಾಗಿರುವ ಪಟ್ಟಿಯ ಪ್ರಕಾರ, ರಾಷ್ಟ್ರ ರಾಜಧಾನಿಯ ಜನರು ಸಹಾಯಕ್ಕಾಗಿ 011-22307145 ಅನ್ನು ಡಯಲ್ ಮಾಡಬಹುದು.ಮತ್ತು ಕರ್ನಾಟಕದ ಜನರು 104 ಸಂಖ್ಯೆಗೆ ಕರೆ ಮಾಡಿ ಅಗತ್ಯ ನೆರವು ಪಡೆಯಬಹುದು.

ಆಯಾ ರಾಜ್ಯಗಳ ಸಹಾಯವಾಣಿ ಇಂತಿದೆ.

ಆಂಧ್ರಪ್ರದೇಶ- 0866241078

ಅರುಣಾಚಲ ಪ್ರದೇಶ-9436055743

ಅಸ್ಸಾಂ-6913347770

ಛತ್ತಿಸ್ ಘಡ್-07712235091

ನವದೆಹಲಿ-01122307145

ಹರ್ಯಾಣ-8558893911

ಜಮ್ಮು-01912520982

ಕಾಶ್ಮೀರ-01942440283

ಕೇರಳ-04712552056

ಲಡಾಕ್- 01982256462

ಮಧ್ಯಪ್ರದೇಶ- 0755-2527177

ಮಹಾರಾಷ್ಟ್ರ- 020-26127394

ನಾಗಾಲ್ಯಾಂಡ್- 7005539653

ಒಡಿಶಾ-9439994859

ರಾಜಸ್ಥಾನ್-01412225624

ತಮಿಳುನಾಡು-04429510500

ತ್ರಿಪುರಾ-03812315879

ಉತ್ತರಪ್ರದೇಶ-18001805145

ಪಶ್ಚಿಮ ಬಂಗಾಳ-3323412600

ಅಂಡಮಾನ್ ಮತ್ತು ನಿಕೋಬಾರ್ -03192232102

ಬಿಹಾರ, ಗೋವಾ, ಗುಜರಾತ್, ಹಿಮಾಚಲಪ್ರದೇಶ, ಜಾರ್ಖಂಡ್ , ಕರ್ನಾಟಕ, ಪಂಜಾಬ್, ಸಿಕ್ಕಿಂ, ತೆಲಂಗಾಣ, ಉತ್ತರಖಾಂಡ್, ದಾದ್ರ ಮತ್ತು ಹವೇಲಿ, ದಿಯು ಮತ್ತು ದಾಮನ್, ಲಕ್ಷದೀಪ, ಪುದುಚೇರಿ ಜನರು 104 ಸಂಖ್ಯೆಗೆ ಕರೆ ಮಾಡಿ ಅಗತ್ಯ ನೆರವು ಪಡೆಯಬಹುದು.

ಮೇಘಾಲಯ ಮತ್ತುಯ ಮಿಜೋರಾಂ ಜನರು 108 ಮತ್ತು 102 ಸಂಖ್ಯೆ ಗೆ ಕರೆ ಮಾಡಿ ಸಹಾಯ ಪಡೆಯಬಹುದು.

 

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.