ಟ್ರಂಪ್ ಭೇಟಿಗೆ 38 ಲಕ್ಷ ರೂ. ವೆಚ್ಚ!
Team Udayavani, Aug 19, 2022, 7:40 AM IST
ನವದೆಹಲಿ: 2020ರಲ್ಲಿ ಅಮೆರಿಕದ ಅಧ್ಯಕ್ಷರಾಗಿದ್ದ ಡೊನಾಲ್ಡ್ ಟ್ರಂಪ್ ಅವರು ಭಾರತಕ್ಕೆ ಭೇಟಿ ನೀಡಿದ್ದಾಗ ಕೇಂದ್ರ ಸರ್ಕಾರವು ಅವರಿಗೆಂದು ಒಟ್ಟು 38 ಲಕ್ಷ ರೂ. ಖರ್ಚು ಮಾಡಿದೆ.
ಈ ಖರ್ಚುವೆಚ್ಚದ ಕುರಿತಾಗಿ ಆರ್ಟಿಐಗೆ ಸಲ್ಲಿಸಲಾಗಿದ್ದ ಅರ್ಜಿಗೆ ಉತ್ತರವಾಗಿ ವಿದೇಶಾಂಗ ಸಚಿವಾಲಯ ಈ ಮಾಹಿತಿ ಕೊಟ್ಟಿದೆ.
ಟ್ರಂಪ್, ಅವರ ಪತ್ನಿ ಮೆಲಾನಿಯಾ, ಪುತ್ರಿ ಇವಾಂಕಾ ಮತ್ತು ಅಳಿಯ ಜರೇದ್ ಖುಷ°ರ್ ಒಟ್ಟು 36 ತಾಸುಗಳ ಕಾಲ ಭಾರತದಲ್ಲಿದ್ದರು. ಅವರು ಆಗ್ರಾ, ಅಹಮದಾಬಾದ್ ಮತ್ತು ದೆಹಲಿಗೆ ಪ್ರಯಾಣ ಮಾಡಿದ್ದರು. ಟ್ರಂಪ್ಗೋಸ್ಕರ ಅಹಮದಾಬಾದ್ನಲ್ಲಿ 22ಕಿ.ಮೀ.ಗಳ ರೋಡ್ ಶೋ, ಮೋದಿ ಮೈದಾನದಲ್ಲಿ “ನಮಸ್ತೆ ಟ್ರಂಪ್’ ಕಾರ್ಯಕ್ರಮ ಆಯೋಜಿಸಲಾಗಿತ್ತು. ಟ್ರಂಪ್ ಕುಟುಂಬದ ಊಟೋಪಚಾರ ಎಲ್ಲವೂ ಸೇರಿ ಸರ್ಕಾರ ಒಟ್ಟು 38 ಲಕ್ಷ ರೂ. ಖರ್ಚು ಮಾಡಿದೆ ಎಂದು ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Megha Movie: ನಾನು ಎಂಟು ಸಾರಿ ಕೇಳಿದ ಕಥೆಯಿದು…: ಕಿರಣ್ ರಾಜ್
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
IPL Auction: ಕೇನ್, ಮಯಾಂಕ್, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್ಗಳು-ಕಡಲಾಮೆಗೆ ಅಪಾಯ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.