ದೆಹಲಿ ಪರಿಸ್ಥಿತಿ ನಿರ್ವಹಣೆಗೆ ಹೆಚ್ಚುವರಿ ಅರೆಸೈನಿಕ ಪಡೆಗಳ ನಿಯೋಜನೆ

ರಾಷ್ಟ್ರ ರಾಜಧಾನಿಯಲ್ಲಿ ಪರಿಸ್ಥಿತಿ ನಿಭಾಯಿಸಲು ಕ್ಷಿಪ್ರ ಪ್ರಹಾರ ದಳ ನಿಯೋಜನೆ

Team Udayavani, Jan 27, 2021, 11:40 AM IST

Centre to deploy more paramilitary forces in Delhi after violence during farmers’ tractor rally

ನವದೆಹಲಿ :  ದೆಹಲಿಯಲ್ಲಿ ಕೇಂದ್ರ ಕೃಷಿ ಕಾಯ್ದೆಯ ವಿರುದ್ಧ ರೈತ ಸಂಘಟನೆಗಳು ನಡೆಸಿದ ಟ್ರ್ಯಾಕ್ಟರ್ ಪರೇಡ್ ಹಿಂಸಾಚಾರಕ್ಕೆ ತಿರುಗಿರುವ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಹೆಚ್ಚುವರಿ ಅರೆಸೈನಿಕ ತುಕಡಿಗಳನ್ನು ನಿಯೋಜಿಸಿದೆ.

ಓದಿ :  4 ವರ್ಷದ ಜೈಲುವಾಸ ಅಂತ್ಯ; ಜ.27ರಂದು ಎಐಎಡಿಎಂಕೆ ಮಾಜಿ ನಾಯಕಿ ಶಶಿಕಲಾ ಬಿಡುಗಡೆ

ಮಂಗಳವಾರ(ಜ. 26) ತಡರಾತ್ರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನೇತೃತ್ವದಲ್ಲಿ  ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ, ದೆಹಲಿ ಪೊಲೀಸ್ ಆಯುಕ್ತ ಎಸ್.ಎನ್. ಶ್ರೀವಾಸ್ತವ ಅವರನ್ನೊಳಗೊಂಡ  ಉನ್ನತ ಮಟ್ಟದ ಸಭೆಯಲ್ಲಿ ಹೆಚ್ಚುವರಿ ಅರೆಸೈನಿಕ ಸಿಬ್ಬಂದಿಯನ್ನು ನಿಯೋಜಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಹಿಂಸಾಚಾರದಲ್ಲಿ ಭಾಗಿಯಾಗಿರುವವರನ್ನು ಗುರುತಿಸಿ ಕ್ರಮ ಕೈಗೊಳ್ಳುವಂತೆ ದೆಹಲಿ ಪೊಲೀಸರಿಗೆ ಶಾ ನಿರ್ದೇಶನ ನೀಡಿದ್ದಾರೆ. ಘಟನೆ ಹಿಂಸಾಚಾರಕ್ಕೆ ತಿರುಗಿದಾಗ ನಿನ್ನೆ(ಜ. 26) ಮಧ್ಯಾಹ್ನದಿಂದಲೇ  ಭಾರತೀಯ ಟೆಲಿಗ್ರಾಫ್ ಕಾಯ್ದೆ 1855 ರ ಸೆಕ್ಷನ್ 7 ರ ಅಡಿಯಲ್ಲಿ ಸಾರ್ವಜನಿಕ ಸುರಕ್ಷತೆಯನ್ನು ಕಾಪಾಡಿಕೊಳ್ಳುವ ಮತ್ತು ಸಾರ್ವಜನಿಕ ತುರ್ತು ಪರಿಸ್ಥಿತಿಯ ಹಿತದೃಷ್ಟಿಯಿಂದ, ಸಿಂಘು, ಟಿಕ್ರಿ ಮುಂತಾದ ಪ್ರದೇಶಗಳಲ್ಲಿ ಅಂತರ್ಜಾಲ ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಆದೇಶಿಸಲಾಗಿತ್ತು.

ಕೇಂದ್ರ ಗೃಹ ಕಾರ್ಯದರ್ಶಿ ದೆಹಲಿಯ ಪರಿಸ್ಥಿತಿ ಬಗ್ಗೆ ಗೃಹ ಸಚಿವರಿಗೆ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ಪರಿಸ್ಥಿತಿ ನಿಭಾಯಿಸಲು ಕ್ಷಿಪ್ರ ಪ್ರಹಾರ ದಳವನ್ನು ನಿಯೋಜಿಸಲಾಯಿತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಓದಿ : ಪತ್ನಿ ದೂರವಾದಳೆಂದು 18 ಮಹಿಳೆಯರ ಸರಣಿ ಹತ್ಯೆ: ಪೊಲೀಸರಿಂದ ಆರೋಪಿಯ ಬಂಧನ

Delhi: Heavy security deployment near Red Fort in the national capital.

'83 Police personnel were injured after being attacked by agitating farmers yesterday,' as per Delhi Police. pic.twitter.com/AvK7DVtsEY
— ANI (@ANI) January 26, 2021

ಟಾಪ್ ನ್ಯೂಸ್

Child-care

Child Care: ಶಿಶು ಮರಣ ತಗ್ಗಿಸಲು ಮನೆಮಟ್ಟದ ಎಳೆ ಮಕ್ಕಳ ಆರೈಕೆ!

ರಾಜ್ಯದಲ್ಲಿ ಕೇರಳದ ಅಸುರಕ್ಷಿತ ಕುರುಕಲು ತಿಂಡಿ ಮಾರಾಟ

ರಾಜ್ಯದಲ್ಲಿ ಕೇರಳದ ಅಸುರಕ್ಷಿತ ಕುರುಕಲು ತಿಂಡಿ ಮಾರಾಟ

NIA: ರಾಮೇಶ್ವರಂ ಕೆಫೆ ಸ್ಫೋಟ ಉಗ್ರ ಪಾಕ್‌ನಲ್ಲಿ: ಎನ್‌ಐಎಗೆ ಸುಳಿವು

NIA: ರಾಮೇಶ್ವರಂ ಕೆಫೆ ಸ್ಫೋಟ ಉಗ್ರ ಪಾಕ್‌ನಲ್ಲಿ: ಎನ್‌ಐಎಗೆ ಸುಳಿವು

Sukhu

Himachal Pradesh; ಸಿಎಂಗೆ ತಂದಿದ್ದ ಸಮೋಸಾ ಮಾಯ: ಸಿಐಡಿ ತನಿಖೆ?

ಸೀಟ್‌ ಬ್ಲಾಕಿಂಗ್‌ ದಂಧೆ ವಿರುದ್ಧ ಕ್ರಿಮಿನಲ್‌ ಕೇಸ್‌ ಅಸ್ತ್ರ : ಸಚಿವ

Minister Sudhakar: ಸೀಟ್‌ ಬ್ಲಾಕಿಂಗ್‌ ದಂಧೆ ವಿರುದ್ಧ ಕ್ರಿಮಿನಲ್‌ ಕೇಸ್‌ ಅಸ್ತ್ರ

Donald-Trumph

Trump ಗೆಲ್ಲುತ್ತಿದ್ದಂತೆ ಅಮೆರಿಕ ತೊರೆಯಲು ಜನರಿಂದ ಭರದ ಸಿದ್ಧತೆ

Ajit Pawar

Yogi ‘ಬಟೇಂಗೆ’ಹೇಳಿಕೆ ಒಪ್ಪಲ್ಲ ಎಂದ ಅಜಿತ್‌: ಮಹಾಯುತೀಲಿ ಬಿರುಕು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sukhu

Himachal Pradesh; ಸಿಎಂಗೆ ತಂದಿದ್ದ ಸಮೋಸಾ ಮಾಯ: ಸಿಐಡಿ ತನಿಖೆ?

Ajit Pawar

Yogi ‘ಬಟೇಂಗೆ’ಹೇಳಿಕೆ ಒಪ್ಪಲ್ಲ ಎಂದ ಅಜಿತ್‌: ಮಹಾಯುತೀಲಿ ಬಿರುಕು?

tirupati

Supreme Court; ಧರ್ಮಕ್ಕೊಂದು ರಾಜ್ಯ ಕೂಡದು: ತಿರುಪತಿ ಕುರಿತ ಅರ್ಜಿ ತಿರಸ್ಕೃತ

1-eeee

1857 ಸಿಪಾಯಿ ದಂಗೆ ಕಾಲದ ಶಸ್ತ್ರಾಸ್ತ್ರ ಹೊಲದಲ್ಲಿ ಪತ್ತೆ!

Modi 2

BJP; ಒಂದಾಗಿದ್ದರಷ್ಟೇ ಸುರಕ್ಷೆ: ಯೋಗಿ ಬಳಿಕ ಮೋದಿ ಹೊಸ ಸ್ಲೋಗನ್‌!

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Child-care

Child Care: ಶಿಶು ಮರಣ ತಗ್ಗಿಸಲು ಮನೆಮಟ್ಟದ ಎಳೆ ಮಕ್ಕಳ ಆರೈಕೆ!

ರಾಜ್ಯದಲ್ಲಿ ಕೇರಳದ ಅಸುರಕ್ಷಿತ ಕುರುಕಲು ತಿಂಡಿ ಮಾರಾಟ

ರಾಜ್ಯದಲ್ಲಿ ಕೇರಳದ ಅಸುರಕ್ಷಿತ ಕುರುಕಲು ತಿಂಡಿ ಮಾರಾಟ

NIA: ರಾಮೇಶ್ವರಂ ಕೆಫೆ ಸ್ಫೋಟ ಉಗ್ರ ಪಾಕ್‌ನಲ್ಲಿ: ಎನ್‌ಐಎಗೆ ಸುಳಿವು

NIA: ರಾಮೇಶ್ವರಂ ಕೆಫೆ ಸ್ಫೋಟ ಉಗ್ರ ಪಾಕ್‌ನಲ್ಲಿ: ಎನ್‌ಐಎಗೆ ಸುಳಿವು

Sukhu

Himachal Pradesh; ಸಿಎಂಗೆ ತಂದಿದ್ದ ಸಮೋಸಾ ಮಾಯ: ಸಿಐಡಿ ತನಿಖೆ?

ಸೀಟ್‌ ಬ್ಲಾಕಿಂಗ್‌ ದಂಧೆ ವಿರುದ್ಧ ಕ್ರಿಮಿನಲ್‌ ಕೇಸ್‌ ಅಸ್ತ್ರ : ಸಚಿವ

Minister Sudhakar: ಸೀಟ್‌ ಬ್ಲಾಕಿಂಗ್‌ ದಂಧೆ ವಿರುದ್ಧ ಕ್ರಿಮಿನಲ್‌ ಕೇಸ್‌ ಅಸ್ತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.