150 ರೈಲು ಖಾಸಗಿಗೆ ವಹಿಸಲು ಚಿಂತನೆ
Team Udayavani, Oct 11, 2019, 5:28 AM IST
ಹೊಸದಿಲ್ಲಿ: ದೇಶದ 50 ರೈಲು ನಿಲ್ದಾಣಗಳು ಮತ್ತು 150 ರೈಲುಗಳನ್ನು ಖಾಸಗಿಗೆ ವಹಿಸುವ ಬಗ್ಗೆ ಪರಿಶೀಲನೆ ನಡೆಸಲು ಕೇಂದ್ರ ಸರಕಾರ ಉನ್ನತಾಧಿಕಾರದ ಸಮಿತಿ ರಚಿಸಿದೆ. ಈ ಬಗ್ಗೆ ನೀತಿ ಆಯೋಗದ ಸಿಇಒ ಅಮಿತಾಭ್ ಕಾಂತ್ ರೈಲ್ವೇ ಮಂಡಳಿ ಅಧ್ಯಕ್ಷ ವಿ.ಕೆ. ಯಾದವ್ ಅವರಿಗೆ ಪತ್ರ ಬರೆದಿದ್ದಾರೆ. ಆರ್ಥಿಕ ವ್ಯವಹಾರಗಳ ಕಾರ್ಯದರ್ಶಿ, ವಸತಿ ಮತ್ತು ನಗರ ವ್ಯವಹಾರಗಳ ಕಾರ್ಯದರ್ಶಿ, ನೀತಿ ಆಯೋಗದ ಸಿಇಒ, ರೈಲ್ವೇ ಮಂಡಳಿ ಅಧ್ಯಕ್ಷರು ಈ ಸಮಿತಿಯಲ್ಲಿ ಇರುತ್ತಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panaji: ಗೋವಾಕ್ಕೆ ಬರುತ್ತಿದ್ದ ವಿಮಾನದಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ; ಆರೋಪಿ ಬಂಧನ
UP bypolls; ನಿಯಮ ಉಲ್ಲಂಘನೆ: 7 ಪೊಲೀಸರನ್ನು ಅಮಾನತುಗೊಳಿಸಿದ ಚುನಾವಣ ಆಯೋಗ
Kallakurichi ಕಳ್ಳಭಟ್ಟಿ ದುರಂತ: ಪ್ರಕರಣ ಸಿಬಿಐಗೆ ನೀಡಿದ ಮದ್ರಾಸ್ ಹೈಕೋರ್ಟ್
Tragedy: ಶಾಲಾ ಆವರಣದಲ್ಲೇ ಶಿಕ್ಷಕಿಯ ಬರ್ಬರ ಹತ್ಯೆ… ಮದುವೆ ನಿರಾಕರಿಸಿದ್ದೆ ಮುಳುವಾಯಿತು
Panaji: 55ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಉದ್ಘಾಟನಾ ಸಮಾರಂಭಕ್ಕೆ ಕ್ಷಣಗಣನೆ ಆರಂಭ
MUST WATCH
ಹೊಸ ಸೇರ್ಪಡೆ
ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್
Tulsi Health Benefits: ತುಳಸಿ ಗಿಡದ ಔಷಧೀಯ ಗುಣಗಳ ಮಾಹಿತಿ ಇಲ್ಲಿವೆ…
Panaji: ಗೋವಾಕ್ಕೆ ಬರುತ್ತಿದ್ದ ವಿಮಾನದಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ; ಆರೋಪಿ ಬಂಧನ
55th IFFI Goa: ಕೆಲವೇ ಕ್ಷಣಗಳಲ್ಲಿ 55ನೇ ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ಚಾಲನೆ
UV Fusion: ಒಂದು ಪುಟ್ಟ ಸಹಾಯ ಒಬ್ಬರ ಬದುಕನ್ನೇ ಬದಲಾಯಿಸಬಹುದು…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.