ಬಿಹಾರ ಮಾಜಿ ಸಿಎಂ ಲಾಲುಗೆ ಝಡ್ಪ್ಲಸ್ ಭದ್ರತೆಗೆ ಕತ್ತರಿ
Team Udayavani, Nov 28, 2017, 3:45 AM IST
ಹೊಸದಿಲ್ಲಿ: ಬಿಹಾರದ ಮಾಜಿ ಮುಖ್ಯಮಂತ್ರಿ, ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರಿಗೆ ನೀಡಲಾಗಿದ್ದ ಝಡ್ ಪ್ಲಸ್ ವಿಐಪಿ ಭದ್ರತೆಯನ್ನು ಕೇಂದ್ರ ಸರ್ಕಾರ ಹಿಂದಕ್ಕೆ ಪಡೆದುಕೊಂಡಿದೆ. ಅಷ್ಟೇ ಅಲ್ಲ ಬ್ಲ್ಯಾಕ್ ಕಮಾಂಡೋಗಳ ನಿಯೋಜನೆಗೂ ಕತ್ತರಿ ಹಾಕಿದೆ. ಬದಲಾಗಿ ಝಡ್ ಕ್ಯಾಟಗರಿಯ ಭದ್ರತೆಯನ್ನಷ್ಟೇ ಮುಂದುವರಿಸಿದೆ. ಬ್ಲ್ಯಾಕ್ ಕಮಾಂಡೋಗಳ ಬದಲಾಗಿ ಸಿಆರ್ಪಿಎಫ್ ಯೋಧರನ್ನು ನಿಯೋಜನೆ ಮಾಡಿದೆ ಎಂದು ಮೂಲಗಳು ತಿಳಿಸಿವೆ.
ಝಡ್ ಪ್ಲಸ್ ಭದ್ರತೆ ಪಡೆದಿದ್ದವರಿಗೆ ಬೆದರಿಕೆ ಇದೆ ಎನ್ನುವ ವಿಚಾರಕ್ಕೆ ಸಂಬಂಧಿಸಿದಂತೆ ಮರು ಪರಿಶೀಲನೆ ನಡೆಸಿದ ಬಳಿಕ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ ಎಂದು ಹೇಳಲಾಗಿದೆ.
ಇದೇ ವೇಳೆ ಬಿಹಾರದ ಇನ್ನೊಬ್ಬ ಮಾಜಿ ಮುಖ್ಯಮಂತ್ರಿ ಜಿತನ್ರಾಮ್ ಮಾಂಝಿ ಅವರಿಗೆ ನೀಡಲಾಗಿದ್ದ ಝಡ್ ಪ್ಲಸ್ ಹಾಗೂ ಸಿಆರ್ಪಿಎಫ್ ಭದ್ರತೆಯನ್ನೂ ಹಿಂದಕ್ಕೆ ಪಡೆದಿದೆ. ರಾಜ್ಯ ಸರ್ಕಾರದ ಪೊಲೀಸ್ ಭದ್ರತೆ ಮುಂದುವರಿಯುವುದೆಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP: ರಾಜ್ಯಗಳಿಂದಲೇ ಮಾಲಿನ್ಯ ಹೆಚ್ಚಳ: ದಿಲ್ಲಿ ಸಿಎಂ ಆತಿಶಿ ಆರೋಪ
Maharashtra Elections: ವಿಪಕ್ಷ ನಾಯಕ ರಾಹುಲ್ ಛೋಟಾ ಪೋಪಟ್: ಬಿಜೆಪಿ ವಕ್ತಾರ ಲೇವಡಿ
Rahul Gandhi: ಮೋದಿ, ಅದಾನಿ, ಅಂಬಾನಿ ಒಟ್ಟಾದರೆ ಸುರಕ್ಷಿತ, ಇದೇ ಅರ್ಥ
Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು
Akhilesh Yadav: ಉ.ಪ್ರ.ದಲ್ಲಿ ಬಾಬಾ ಸಾಹೇಬ್ ಮತ್ತು ಬಾಬಾ ನಡುವಿನ ಹೋರಾಟ
MUST WATCH
ಹೊಸ ಸೇರ್ಪಡೆ
udupi: ಮಗನ ಅರಸುತ್ತಾ ಬಂದ ತಾಯಿ: ಇಬ್ಬರು ಮಕ್ಕಳ ಸಹಿತ ವೃದ್ಧೆಯ ರಕ್ಷಣೆ
Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್
Mysuru: ಕೋವಿಡ್ ವೇಳೆ ಔಷಧ ಖರೀದಿಯಲ್ಲಿ ನನ್ನ ಪಾತ್ರವಿಲ್ಲ: ಡಾ.ಸಿ.ಎನ್.ಮಂಜುನಾಥ್
Inquiry Report: ಬಿಜೆಪಿಗೆ ’40 ಪರ್ಸೆಂಟ್’ ಕ್ಲೀನ್ಚಿಟ್ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್
Udupi: ಚಿನ್ನ, ವಜ್ರಾಭರಣ ಕದ್ದು ಹೋಂ ನರ್ಸ್ ಪರಾರಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.