ಬಿಪಿಸಿಎಲ್ ಮಾರಾಟ ನಿರ್ಧಾರ ಕೈಬಿಟ್ಟ ಸರ್ಕಾರ
Team Udayavani, May 27, 2022, 6:50 AM IST
ನವದೆಹಲಿ: ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿ.(ಬಿಪಿಸಿಎಲ್)ನಲ್ಲಿರುವ ತನ್ನ ಎಲ್ಲ ಶೇ.52.98ರಷ್ಟು ಷೇರುಗಳನ್ನು ಮಾರಾಟ ಮಾಡುವ ನಿರ್ಧಾರವನ್ನು ಕೇಂದ್ರ ಸರ್ಕಾರ ವಾಪಸ್ ಪಡೆದಿದೆ.
ಜಾಗತಿಕ ಇಂಧನ ಮಾರುಕಟ್ಟೆಯಲ್ಲಿನ ಪ್ರಸ್ತುತ ಪರಿಸ್ಥಿತಿ ಉತ್ತಮವಾಗಿಲ್ಲದ ಕಾರಣ, ಬಿಪಿಸಿಎಲ್ ಖಾಸಗೀಕರಣ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ಬಹುತೇಕ ಬಿಡ್‌ದಾರರು ಆಸಕ್ತಿ ತೋರಲಿಲ್ಲ. ಹೀಗಾಗಿ, ಶೇರು ಮಾರಾಟದ ಆಫರ್ ಅನ್ನು ಹಿಂಪಡೆಯುತ್ತಿರುವುದಾಗಿ ಸರ್ಕಾರ ಹೇಳಿದೆ.
ಈವರೆಗೆ ಕೇವಲ ಮೂವರು ಬಿಡ್‌ದಾರರು ಮಾತ್ರ ಬಿಡ್ಡಿಂಗ್‌ಗೆ ಆಸಕ್ತಿ ವಹಿಸಿದ್ದರು. ಈ ಪೈಕಿ ಇಂಧನ ದರದಲ್ಲಿ ಸ್ಪಷ್ಟತೆಯ ಕೊರತೆ ಹಿನ್ನೆಲೆ ಇಬ್ಬರು ಹಿಂದೆ ಸರಿದು, ಒಬ್ಬರು ಮಾತ್ರ ಉಳಿದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arvind Kejriwal ವಾಗ್ದಾಳಿ: ತನಿಖೆಗೆ ಆದೇಶದ ಬಳಿಕ ಬಿಜೆಪಿ-ಕಾಂಗ್ರೆಸ್ ವಿರುದ್ಧ ಆಕ್ರೋಶ
Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ
Borewell Tragedy: ಹೇಗಾದರು ಮಾಡಿ ನನ್ನ 3ವರ್ಷದ ಮಗಳನ್ನು ರಕ್ಷಣೆ ಮಾಡಿ ಕೊಡಿ.. ತಾಯಿ ಅಳಲು
Video: 2 ವಾರದಲ್ಲಿ ಮದುವೆಯಾಗಬೇಕಿದ್ದ ಯುವತಿ 70 ಅಡಿ ಎತ್ತರದ ಸೇತುವೆಯಿಂದ ನದಿಗೆ ಜಿಗಿದಳು
EX PM: ಪಂಚಭೂತಗಳಲ್ಲಿ ಲೀನ; ಸಕಲ ಸರ್ಕಾರಿ-ಸೇನಾ ಗೌರವದೊಂದಿಗೆ ಡಾ.ಸಿಂಗ್ ಅಂತ್ಯಕ್ರಿಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ShivaRajkumar ಮನೆಯ ಮುದ್ದಿನ ಶ್ವಾನ ನೀಮೋ ಇನ್ನಿಲ್ಲ: ಭಾವನಾತ್ಮಕ ಪತ್ರ ಬರೆದ ಗೀತಾ
Manvi; ರಾಜಲಬಂಡ ಅಣೆಕಟ್ಟೆಯಲ್ಲಿ ಕಂಡು ಬಂದ ಭಾರಿ ಗಾತ್ರದ ಮೀನುಗಳು
Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ
Arvind Kejriwal ವಾಗ್ದಾಳಿ: ತನಿಖೆಗೆ ಆದೇಶದ ಬಳಿಕ ಬಿಜೆಪಿ-ಕಾಂಗ್ರೆಸ್ ವಿರುದ್ಧ ಆಕ್ರೋಶ
‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.