ಛತ್ತೀಸ್‌ಗಢ ವಿಧಾನಸಭಾ ಚುನಾವಣೆ: ಮೊದಲ ತಾಸಲ್ಲಿ ಶೇ.14 ಮತದಾನ

Team Udayavani, Nov 12, 2018, 11:34 AM IST

elections-700.jpg

ರಾಯಪುರ : ಛತ್ತೀಸ್‌ಗಢ ವಿಧಾನಸಭೆಯ 18 ಕ್ಷೇತ್ರಗಳಿಗೆ ಇಂದು ಸೋಮವಾರ ಮೊದಲ ಹಂತದ ಚುನಾವಣೆ ನಡೆಯುತ್ತಿದ್ದು  ನಿಧಾನಗತಿಯಲ್ಲಿ ಸಾಗಿರುವ ಮತದಾನದಲ್ಲಿ  ಮೊದಲ ಒಂದು ತಾಸಿನ ಅವಧಿಯಲ್ಲಿ ಶೇ.14ರಷ್ಟು ಮತದಾನವಾಗಿದೆ ಎಂದು ವರದಿಗಳು ತಿಳಿಸಿವೆ.

ದಾಂತೇವಾಡ ಜಿಲ್ಲೆಯಲ್ಲಿ ಇಂದು ನಸುಕಿನ ವೇಳೆ ನಕ್ಸಲರು ಸುಧಾರಿತ ಸ್ಫೋಟಕ ಸಿಡಿಸುವ ಮೂಲಕ ಚುನಾವಣೆಯನ್ನು ಜನರು ಬಹಿಷ್ಕರಿಸಬೇಕೆಂಬ ತಮ್ಮ ಕರೆಗೆ ಕಿಡಿ ಹಚ್ಚಿದ್ದಾರೆ. 

ಬಸ್ತಾರ್‌ ವಿಭಾಗದ 9 ಸ್ಥಾನಗಳು ಮತ್ತು ರಾಜನಂದಗಾಂವ್‌ ಜಿಲ್ಲೆಯ ಒಂದು ಸೀಟಿಗೆ ಮತ್ತು ಇತರೆಡೆಗಳ 8 ಸ್ಥಾನಗಳಿಗೆ ಇಂದು ಬೆಳಗ್ಗೆ  7 ಗಂಟೆಗೆ ಮತದಾನ ಆರಂಭವಾಯಿತು. 

ತಾಂತ್ರಿಕ ಅಡಚಣೆಗಳಿಂದಾಗಿ ನಿಷ್ಕ್ರಿಯವಾಗಿದ್ದ ಸುಮಾರು 31 ಇವಿಎಂ ಗಳು ಮತ್ತು 61 ವಿವಿಪ್ಯಾಟ್‌ ಉಪಕರಣಗಳನ್ನು ಬದಲಾಯಿಸಲಾಯಿತು ಎಂದು ಚುನಾವಣಾಧಿಕಾರಿ ತಿಳಿಸಿದ್ದಾರೆ. 

ಚುನಾವಣೆ ಪ್ರಯುಕ್ತ ಭದ್ರತೆಗಾಗಿ 1.25 ಲಕ್ಷ ಪೊಲೀಸರನ್ನು ನಿಯೋಜಿಸಲಾಗಿದೆ. ಇವರನ್ನು ನಕ್ಸಲ್‌ ಪೀಡಿತ ಬಸ್ತಾರ್‌, ಕಂಕೇರ್‌, ಸುಕ್‌ಮಾ, ಬಿಜಾಪುರ್‌, ದಾಂತೇವಾಡ,ನಾರಾಯಣಪುರ, ಕೊಂಡಗಾಂವ್‌ ಮತ್ತು ರಾಜನಂದಗಾಂವ್‌ ಸೇರಿದಂತೆ 18 ವಿಧಾನಸಭಾ ಕ್ಷೇತ್ರಗಳ ಉದ್ದಗಲದಲ್ಲಿ ಚುನಾವಣಾ ಭದ್ರತೆಯ ಕರ್ತವ್ಯಕ್ಕೆ ಹಾಕಲಾಗಿದೆ ಎಂದು ವರದಿಗಳು ತಿಳಿಸಿವೆ. 

ಟಾಪ್ ನ್ಯೂಸ್

navaneth-Rana

Maharashtra: ಬಿಜೆಪಿ ನಾಯಕಿ ನವನೀತ್‌ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್‌ ದಾಖಲು

400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

1-erqrer

Kanguva ಕುರಿತು ಭಾರೀ ನೆಗೆಟಿವ್ ವಿಮರ್ಶೆ: ನಟ ಸೂರ್ಯ ಪತ್ನಿ ಜ್ಯೋತಿಕಾ ಆಕ್ರೋಶ

ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

1-reee

Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್

baby 2

Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

bike

Malpe: ಕಿನ್ನಿಮೂಲ್ಕಿ; ನಿಲ್ಲಿಸಲಾಗಿದ್ದ ಬುಲೆಟ್‌ ಕಳವು

navaneth-Rana

Maharashtra: ಬಿಜೆಪಿ ನಾಯಕಿ ನವನೀತ್‌ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್‌ ದಾಖಲು

400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

1-erqrer

Kanguva ಕುರಿತು ಭಾರೀ ನೆಗೆಟಿವ್ ವಿಮರ್ಶೆ: ನಟ ಸೂರ್ಯ ಪತ್ನಿ ಜ್ಯೋತಿಕಾ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.