G20 ಬಳಿಕ ಮತ್ತೊಂದು ಗರಿ:ಭಾರತಕ್ಕೆ ಯುನೆಸ್ಕೋ ಪಾರಂಪರಿಕ ಸಮಿತಿ ಅಧ್ಯಕ್ಷ ಸ್ಥಾನ
Team Udayavani, Jan 10, 2024, 12:53 AM IST
ಹೊಸದಿಲ್ಲಿ: ಯುನೆಸ್ಕೋ ವಿಶ್ವ ಪಾರಂಪರಿಕ ಸಮಿತಿಗೆ ಇದೇ ಮೊದಲ ಬಾರಿಗೆ ಭಾರತ ಅಧ್ಯಕ್ಷತೆ ವಹಿಸಲಿದೆ. ಇದೊಂದು ಐತಿಹಾಸಿಕ ಮೈಲುಗಲ್ಲಾಗಿದೆ. ಈ ಕುರಿತು ಮಾಹಿತಿ ನೀಡಿದ ಯುನೆಸ್ಕೋಗೆ ಭಾರತದ ಶಾಶ್ವತ ಪ್ರತಿನಿಧಿ ವಿಶಾಲ್ ವಿ. ಶರ್ಮಾ, “ಜುಲೈಯಲ್ಲಿ ನಡೆಯಲಿರುವ ಪ್ರತಿಷ್ಠಿತ ವಿಶ್ವ ಪಾರಂಪರಿಕ ಸಮಿತಿಯ ಅಧಿವೇಶನವು ಭಾರತದ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಹೊಸದಿಲ್ಲಿಯು ಪಾರಂಪ ರಿಕ ತಾಣಗಳ ಸಂರಕ್ಷಣೆಯ ಜಾಗತಿಕ ಚರ್ಚೆಗಳ ಕೇಂದ್ರ ಬಿಂದುವಾಗಲಿದೆ. ಈ ಮಹತ್ವದ ಜವಾಬ್ದಾರಿಯು ವಿಶ್ವದ ಸಾಂಸ್ಕೃತಿಕ ಮತ್ತು ನೈಸರ್ಗಿಕ ಸಂಪತ್ತನ್ನು ರಕ್ಷಿಸಲು, ಉತ್ತೇಜಿಸಲು ಭಾರತದ ಬದ್ಧತೆಯನ್ನು ಒತ್ತಿ ಹೇಳುತ್ತದೆ’ ಎಂದಿದ್ದಾರೆ. ಜು.21ರಿಂದ 31ರ ವರೆಗೆ ದಿಲ್ಲಿಯಲ್ಲಿ ಸಮಿತಿಯ ಅಧಿವೇಶನ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.