Fitness Challenge : ಕೊಹ್ಲಿ ಸವಾಲು ಸ್ವೀಕರಿಸಿದ ಪ್ರಧಾನಿ ಮೋದಿ!
Team Udayavani, May 24, 2018, 12:31 PM IST
ಹೊಸದಿಲ್ಲಿ: ‘ಹಮ್ ಫಿಟ್ ತೋ ಇಂಡಿಯಾ ಫಿಟ್’ ಎಂಬ ಧ್ಯೇಯ ವಾಕ್ಯದಡಿ ಕೇಂದ್ರ ಕೇಂದ್ರ ಮಾಹಿತ ತಂತ್ರಜ್ಞಾನ , ಯುವಜನ ಮತ್ತು ಕ್ರೀಡಾಸಚಿವ ರಾಜ್ಯವರ್ಧನ ಸಿಂಗ್ ರಾಠೋಡ್ ಅವರ ಫಿಟ್ನೆಸ್ ಚಾಲೆಂಜ್ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ಕಂಡು ಬರುತ್ತಿದೆ.
ಪ್ರಧಾನಿ ನರೆಂದ್ರ ಮೋದಿ ಅವರು ಗುರುವಾರ ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅವರ ಸವಾಲನ್ನು ಸ್ವೀಕರಿಸಿದ್ದು ಶೀಘ್ರದಲ್ಲಿ ನನ್ನ ಫಿಟ್ನೆಸ್ ವಿಡಿಯೋವನ್ನು ಹಂಚಿಕೊಳ್ಳುತ್ತೇನೆ ಎಂದಿದ್ದಾರೆ.
ಸಚಿವ ರಾಠೊಡ್ ಅವರು ಕೊಹ್ಲಿ, ನಟ ಹೃತಿಕ್ ರೋಷನ್ ಮತ್ತು ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ ನೆಹವಾಲ್ ಅವರಿಗೆ ಸವಾಲು ಹಾಕಿದ್ದರು.
ಸವಾಲು ಸ್ವೀಕರಿಸಿದ್ದ ಕೊಹ್ಲಿ ಮುಂದುವರಿದು ಕ್ರಿಕೆಟಿಗ ಧೋನಿ, ಪ್ರಧಾನಿ ಮೋದಿ ಮತ್ತು ಪತ್ನಿ ಅನುಷ್ಕಾಗೆ ಸವಾಲು ಹಾಕಿದ್ದರು.
ಪ್ರಧಾನಿ ಅವರು ಸವಾಲು ಸ್ವೀಕರಿಸಿದ ಬೆನ್ನಲ್ಲೇ ಸಚಿವ ರಾಠೋಡ್ ಅವರು ಟ್ವೀಟ್ ಮಾಡಿ ಸೂಪರ್..ಪ್ರಧಾನಿ ಕೊಹ್ಲಿ ಅವರ ಸವಾಲು ಸ್ವೀಕರಿಸಿದ್ದಾರೆ. ಇದು ಇಂಡಿಯಾ ಫಿಟ್ ಎನ್ನುವ ಕುರಿತು ಪ್ರಧಾನಿಯವರ ನಂಬಿಕೆ ಎಂದು ಬರೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Mahakumbh 2025: 45 ಕೋಟಿ ಯಾತ್ರಾರ್ಥಿಗಳ ನಿರೀಕ್ಷೆ
Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ
UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Kambli Health: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.