Champai Soren: ಆಗಸ್ಟ್ 30 ರಂದು ಚಂಪೈ ಸೊರೇನ್ ಬಿಜೆಪಿ ಸೇರ್ಪಡೆ… ಅಸ್ಸಾಂ ಸಿಎಂ ಮಾಹಿತಿ
Team Udayavani, Aug 27, 2024, 9:23 AM IST
ನವದೆಹಲಿ: ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಚಂಪೈ ಸೊರೆನ್ ಅವರು ಆಗಸ್ಟ್ 30 ರಂದು ರಾಂಚಿಯಲ್ಲಿ ಬಿಜೆಪಿ ಸೇರಲಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಮತ್ತು ಬಿಜೆಪಿಯ ಜಾರ್ಖಂಡ್ ಚುನಾವಣಾ ಸಹ ಉಸ್ತುವಾರಿಯಾಗಿರುವ ಹಿಮಂತ ಬಿಸ್ವಾ ಶರ್ಮಾ ಅವರು ಘೋಷಿಸಿದ್ದಾರೆ.
ಈ ಕುರಿತು ಸೋಮವಾರ( ಆಗಸ್ಟ್ 26) ರಂದು ಮಾಹಿತಿ ನೀಡಿದ ಅಸ್ಸಾಂ ಸಿಎಂ ಚಂಪೈ ಸೊರೆನ್ ಅವರು ಸೋಮವಾರ ಕೇಂದ್ರ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದು ಇದೇ ಬರುವ ಶುಕ್ರವಾರ (ಆಗಸ್ಟ್ 30) ರಂದು ರಾಂಚಿಯಲ್ಲಿ ಬಿಜೆಪಿ ಸೇರ್ಪಡೆಗೊಳಲ್ಲಿದ್ದಾರೆ ಎಂದು ಟ್ವಿಟರ್ X ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಕಳೆದ ವಾರ ಜೈಲಿನಿಂದ ಬಿಡುಗಡೆಗೊಂಡ ಬಳಿಕ ಕೆಲವೊಂದು ವಿಚಾರಕ್ಕೆ ಸಂಬಂಧಿಸಿ ರಾಜಕೀಯ ನಿವೃತ್ತಿ ಘೋಷಿಸುವ ನಿರ್ಧಾರಕ್ಕೆ ಸೊರೆನ್ ಬಂದಿದ್ದರು ಇದರ ನಡುವೆ ಹೊಸ ಪಕ್ಷ ರಚನೆ ಮಾಡುವ ವಿಚಾರವೂ ಬಂದಿತ್ತು ಇದೀಗ ಸೋಮವಾರ ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
Former Chief Minister of Jharkhand and a distinguished Adivasi leader of our country, @ChampaiSoren Ji met Hon’ble Union Home Minister @AmitShah Ji a short while ago. He will officially join the @BJP4India on 30th August in Ranchi. pic.twitter.com/OOAhpgrvmu
— Himanta Biswa Sarma (@himantabiswa) August 26, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.