ಕೋವಿಡ್ ಆತಂಕ : ಚಂಡಿಗಡದ 25 ಪ್ರದೇಶಗಳು ಕಂಟೈನ್ ಮೆಂಟ್ ಜ್ಹೋನ್
Team Udayavani, Mar 30, 2021, 12:41 PM IST
ಚಂಡಿಗಡ : ಕೋವಿಡ್ ರೂಪಾಂತರಿ ಅಲೆ ದೊಡ್ಡ ಪ್ರಮಾಣದಲ್ಲಿ ದೇಶದಲ್ಲಿ ಆತಂಕವನ್ನು ಸೃಷ್ಟಿ ಮಾಡಿದೆ. ದೇಶದ ಕೆಲವು ರಾಜ್ಯಗಳಲ್ಲಿ ಕೋವಿಡ್ ಸೋಂಕನ್ನು ನಿಯಂತ್ರಿಸಲು ಕಟ್ಟು ನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ.
ಈ ಸಾಲಿಗೆ ಈಗ ಚಂಡಿಗಡವು ಕೂಡ ಸೇರ್ಪಡೆಗೊಂಡಿದೆ. ಕೋವಿಡ್ ಸೋಂಕು ಹೆಚ್ಚುತ್ತಿರುವ ಕಾರಣದಿಂದಾಗಿ ಚಂಡಿಗಡದ 25 ಪ್ರದೇಶಗಳನ್ನು ಕಂಟೈನ್ ಮೆಂಟ್ ಜ್ಹೋನ್ ಆಗಿ ಘೋಷಿಸಲಾಗಿದ್ದು , ಕಟ್ಟು ನಿಟ್ಟಿನ ಮಾರ್ಗ ಸೂಚಿಗಳನ್ನು ಕೂಡ ಬಿಡುಗಡೆ ಮಾಡಲಾಗಿದೆ.
ಓದಿ : ಫರಂಗಿಪೇಟೆ: ಮಸೀದಿಗೆ ನುಗ್ಗಿ ಧರ್ಮಗುರುವಿಗೆ ಹಲ್ಲೆ!
ಕೋವಿಡ್ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಕಾರಣದಿಂದ ಈ ಆದೇಶವನ್ನು ಹೊರಡಿಸಲಾಗಿದ್ದು, ಇದು ತಕ್ಷಣದಿಂದ ಜಾರಿಗೆ ಬರಲಿದೆ ಎಂದು ಚಂಡಿಗಡ ಆಡಳಿತ ತಿಳಿಸಿದೆ.
Chandigarh administration declares 25 areas in the UT as containment zone, in wake of increasing #COVID19 cases. pic.twitter.com/SfsQQztMts
— ANI (@ANI) March 30, 2021
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿಮ ಬಂಗಾಲ ಗವರ್ನರ್
Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್: ನದಿಗೆ ಬಿದ್ದು ಮೂವರ ಸಾವು
Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ
NCP Vs NCP: ಶರದ್ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್ ಬಣ
Maharashtra: ಉದ್ದವ್ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.