Andhra Pradesh ಬಂಧನ ಪ್ರಕರಣವೇ ಚಂದ್ರಬಾಬು ನಾಯ್ಡುಗೆ ಆಸರೆ

ಆಂಧ್ರಪ್ರದೇಶ ರಾಜಕೀಯದಲ್ಲಿ ಹೊಸ ಬಿರುಗಾಳಿಗೆ ಸಿದ್ಧತೆ

Team Udayavani, Sep 11, 2023, 9:04 PM IST

Andhra Pradesh ಬಂಧನ ಪ್ರಕರಣವೇ ಚಂದ್ರಬಾಬು ನಾಯ್ಡುಗೆ ಆಸರೆ

ಅಮರಾವತಿ: ಆಂಧ್ರಪ್ರದೇಶ ಕೌಶಲ್ಯಾಭಿವೃದ್ಧಿ ನಿಗಮ ಹಗರಣ ಆರೋಪದಲ್ಲಿ ಟಿಡಿಪಿ ವರಿಷ್ಠ ಚಂದ್ರಬಾಬು ನಾಯ್ಡು ಅವರನ್ನು ಬಂಧಿಸಲಾಗಿದೆ. ಮುಂದಿನ ವರ್ಷ ಲೋಕಸಭೆಯ ಚುನಾವಣೆಯ ಜತೆಗೆ ನಡೆಯಲಿರುವ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಈ ಪ್ರಕರಣವನ್ನು “ಚೆನ್ನಾಗಿ ಬಳಸಿಕೊಳ್ಳಲು’ ಟಿಡಿಪಿ ಮತ್ತು ಆಡಳಿತಾರೂಢ ವೈಎಸ್‌ಆರ್‌ ಕಾಂಗ್ರೆಸ್‌ ಮುಂದಾಗಿವೆ.

ಸದ್ಯದ ಆಂಧ್ರ ರಾಜಕೀಯದಲ್ಲಿ ಪ್ರಮುಖ ನಾಯಕರೆಂದರೆ ಚಂದ್ರಬಾಬು ನಾಯ್ಡು ಮತ್ತು ವೈ.ಎಸ್‌. ಜಗನ್ಮೋಹನ ರೆಡ್ಡಿ. ಇಬ್ಬರು ಕೂಡ ಪ್ರತಿಪಕ್ಷ ನಾಯಕರಾಗಿದ್ದವರು. ಜಗನ್ಮೋಹನ ರೆಡ್ಡಿ ಪ್ರತಿಪಕ್ಷ ನಾಯಕರಾಗಿ, ಈಗ ಮುಖ್ಯಮಂತ್ರಿಯಾಗಿದ್ದಾರೆ. ಅವರು ಕೂಡ ಹಿಂದೊಮ್ಮೆ ಜೈಲು ಶಿಕ್ಷೆ ಅನುಭವಿಸಿದವರೇ.
ಕೇವಲ ದ್ವೇಷ ರಾಜಕೀಯದ ಕಾರಣಕ್ಕಾಗಿಯೇ ಸಿಎಂ ಜಗನ್‌ ಅವರು ನಾಯ್ಡು ಬಂಧನಕ್ಕೆ ಆದೇಶಿಸಿದ್ದಾರೆ ಎನ್ನುವುದು ಟಿಡಿಪಿಯ ವಾದ.

ಹಿಂದಿನ ವಿಧಾನಸಭೆ, ಲೋಕಸಭೆ ಚುನಾವಣೆಯಲ್ಲಿ ಹೀನಾಯವಾಗಿ ಸೋತ ಬಳಿಕ ಚಂದ್ರಬಾಬು ನಾಯ್ಡು ನೇತೃತ್ವದ ಟಿಡಿಪಿ, ಈಗ ಈ ಪ್ರಕರಣವನ್ನೇ “ವರದಾನ’ವನ್ನಾಗಿ ಮಾರ್ಪಡಿಸಲು ಮುಂದಾಗಿದೆ. ಸೋಮವಾರದ ಬಂದ್‌ ಕರೆಯೂ ಈ ತಂತ್ರದಲ್ಲಿ ಒಂದು. ಸದರಿ ಪ್ರಕರಣದ ಕಾವನ್ನು ಒಂದಷ್ಟು ಸಮಯದವರೆಗೆ ಕಾಯ್ದುಕೊಳ್ಳಲು ನಾಯ್ಡು ನಿರ್ಧರಿಸಿದ್ದಾರೆ.

2019ರಲ್ಲಿ ನಾಯ್ಡು ಅವರನ್ನು ಸ್ವಕ್ಷೇತ್ರ ಕುಪ್ಪಂನಲ್ಲಿ ಸೋಲಿಸಿದ ಬಳಿಕ ವೈಎಸ್‌ಆರ್‌ಸಿಪಿ ವಿಶ್ವಾಸ ಇಮ್ಮಡಿಯಾಗಿದೆ. 1989ರಿಂದ ಚಂದ್ರಬಾಬು ಸತತವಾಗಿ ಗೆಲ್ಲುತ್ತಾ ಬರುತ್ತಿದ್ದರು. ನಟ ಪವನ್‌ ಕಲ್ಯಾಣ್‌ ಅವರ ಜನಸೇನಾ ಪಕ್ಷ ಬಿಜೆಪಿಯ ವೋಟ್‌ಬ್ಯಾಂಕ್‌ ಅನ್ನು ವಿಭಜಿಸಿದ್ದರಿಂದ ನಾಯ್ಡು ಅವರ ಮತ ಪ್ರಮಾಣ ಶೇ.60ರಿಂದ ಶೇ.55.18ಕ್ಕೆ ಕುಸಿದಿತ್ತು.

ಇನ್ನು ಹಾಲಿ ಸಿಎಂ ಜಗನ್‌ಗೆ ಸದ್ಯದ ಮಟ್ಟಿಗೆ ಜನಬೆಂಬಲ ಇದ್ದರೂ, ರಾಜಕೀಯದಲ್ಲಿ ಏನು ಬೇಕಾದರೂ ಆಗಬಹುದು ಎಂಬ ಅರಿವು ಅವರಿಗಿದೆ. ಅದೇ ಕಾರಣಕ್ಕಾಗಿ ನಾಯ್ಡು ಅವರನ್ನು ಈ ಪ್ರಕರಣದ ಮೂಲಕ ರಾಜಕೀಯವಾಗಿ ಮೂಲೆಗುಂಪು ಮಾಡುವ ಪ್ರಯತ್ನ ನಡೆಸಿದ್ದಾರೆ. ಅವರು ಜನಸೇನಾ ಪಕ್ಷ ಹಾಗೂ ಬಿಜೆಪಿಯೊಂದಿಗೆ ಉತ್ತಮ ಬಾಂಧವ್ಯ ಹೊಂದಿ, ಮುಂದಿನ ಚುನಾವಣೆಗೆ ಈ ಎರಡು ಪಕ್ಷಗಳ ಜತೆ ಮೈತ್ರಿಗೂ ಮುಂದಾಗುತ್ತಿದ್ದಾರೆ.

ಟಾಪ್ ನ್ಯೂಸ್

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಪಿಕ್ಸ್

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಫಿಕ್ಸ್

1-wewrewre

The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

101

Daali Dhananjay: ಸರಳವಾಗಿ ನೆರವೇರಿತು ಡಾಲಿ – ಧನ್ಯತಾ ನಿಶ್ಚಿತಾರ್ಥ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

1-wewrewre

The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಪಿಕ್ಸ್

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಫಿಕ್ಸ್

1-wewrewre

The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ

Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ

Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ

3

Mangaluru: ಅನಧಿಕೃತ ಫ್ಲೆಕ್ಸ್‌ , ಬ್ಯಾನರ್‌ ತೆರವು ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.