ನಾಯ್ಡು ಪುತ್ರ ಲೋಕೇಶ್‌ ಸಹಿತ 7 ಮಂದಿ ಆಂಧ್ರ ವಿಧಾನ ಪರಿಷತ್ತಿಗೆ


Team Udayavani, Mar 10, 2017, 7:05 PM IST

Chandrababu-Naidu-700.jpg

ಅಮರಾವತಿ : ಆಂಧ್ರ ಪ್ರದೇಶ ವಿಧಾನ ಪರಿಷತ್ತಿಗೆ ಶಾಸಕರ ಕೋಟಾದಡಿ ಅವಿರೋಧವಾಗಿ ಆಯ್ಕೆಯಾಗಿರುವ ಏಳು ಮಂದಿ ಅಭ್ಯರ್ಥಿಗಳಲ್ಲಿ ಆಂಧ್ರ ಪ್ರದೇಶ ಮುಖ್ಯಮಂತ್ರಿ ಎನ್‌ ಚಂದ್ರಬಾಬು ನಾಯ್ಡು ಅವರ ಪುತ್ರ, ಟಿಡಿಪಿ ನಾಯಕ, ನಾರಾ ಲೋಕೇಶ್‌ ಅವರು ಕೂಡ ಒಬ್ಬರಾಗಿದ್ದಾರೆ. 

ಲೋಕೇಶ್‌ ಅವರು ಮಾತ್ರವಲ್ಲದೆ ಇತರ ನಾಲ್ಕು ಟಿಡಿಪಿ ಅಭ್ಯರ್ಥಿಗಳು, ಹಾಗೂ ಜಗನ್‌ ಮೋಹನ್‌ ರೆಡ್ಡಿ ನೇತೃತ್ವದ ವೈಎಸ್‌ಆರ್‌ ಕಾಂಗ್ರೆಸ್‌ ಪಕ್ಷ ಇಬ್ಬರು ನಾಮಾಂಕಿತರು ಸೇರಿದಂತೆ ವಿಧಾನ ಪರಿಷತ್ತಿಗೆ ಒಟ್ಟು ಏಳು ಮಂದಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಇದೇ ಮಾರ್ಚ್‌ 29ರಂದು ತಮ್ಮ ಆರು ವರ್ಷಗಳ ಅವಧಿಯನ್ನು ಕೊನೆಗೊಳಿಸಲಿರುವ ಏಳು ಮಂದಿ ಲವಿಧಾನ ಪರಿಷತ್‌ ಶಾಸಕರಿಂದ ತೆರವಾಗುವ ಸ್ಥಾನಗಳನ್ನು ತುಂಬವವರೆಂದರೆ ಲೋಕೇಶ್‌, ಡಿ ಎಂ ವರಪ್ರಸಾದ್‌, ಕೆ ಬಾಲರಾಮಕೃಷ್ಣ ಮೂರ್ತಿ, ಪಿ ಸುನಿತಾ ಮತ್ತು ಬಿ ಅರ್ಜುನುಡು (ಎಲ್ಲರೂ ಟಿಡಿಪಿ), ಮತ್ತು ವೈಎಸ್‌ಆರ್‌ನ ಎ ಶ್ರೀನಿವಾಸ್‌ ಅಲಿಯಾಸ್‌ ನಾನಿ ಮತ್ತು ಜಿ ಪ್ರಭಾಕರ ರೆಡ್ಡಿ.

ಟಾಪ್ ನ್ಯೂಸ್

Dattapeeta

Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ

Edaneer-swmij

Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ

vidhana-Soudha

Covid Scam: ತನಿಖೆಗೆ ಎಸ್‌ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ

Constable-Hsn

Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್‌ ಬರ್ಬರ ಹ*ತ್ಯೆ!

US Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿUS Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿ

US Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿ

Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ

Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ

Mangaluru Airport: ಮಂಜು ಕವಿದ ವಾತಾವರಣ: ವಿಮಾನ ಯಾನದಲ್ಲಿ ವ್ಯತ್ಯಯ

Mangaluru Airport: ಮಂಜು ಕವಿದ ವಾತಾವರಣ: ವಿಮಾನ ಯಾನದಲ್ಲಿ ವ್ಯತ್ಯಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bias, misinformation complaint: Notice from Center to Wikipedia

Wikipedia: ಪಕ್ಷಪಾತ, ತಪ್ಪು ಮಾಹಿತಿ ದೂರು: ವಿಕಿಪೀಡಿಯಾಗೆ ಕೇಂದ್ರದಿಂದ ನೋಟಿಸ್‌

Jharkhand contest between pro-people and pro-prime government: Congress

Jharkhand: ಜನ-ಪ್ರಧಾನಿ ಪರ ಸರ್ಕಾರ ನಡುವಿನ ಸ್ಪರ್ಧೆ: ಕಾಂಗ್ರೆಸ್‌

New Delhi: BSNL invites tender for 5G service

New Delhi: 5ಜಿ ಸೇವೆಗಾಗಿ ಬಿಎಸ್‌ಎನ್ಎಲ್‌ನಿಂದ ಟೆಂಡರ್‌ ಆಹ್ವಾನ

J&K: If Vajpayee had lived, Jammu and Kashmir would not have become a Union Territory: Omar Abdullah

J&K: ವಾಜಪೇಯಿ ಬದುಕಿದ್ದರೆ ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾಗುತ್ತಿರಲಿಲ್ಲ: ಒಮರ್

Session:ನ.25- ಡಿ.20- ಸಂಸತ್‌ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?

Session:ನ.25- ಡಿ.20- ಸಂಸತ್‌ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Kanaka-Award

Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ

Dattapeeta

Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ

Edaneer-swmij

Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ

vidhana-Soudha

Covid Scam: ತನಿಖೆಗೆ ಎಸ್‌ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ

Constable-Hsn

Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್‌ ಬರ್ಬರ ಹ*ತ್ಯೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.