ಚಂದ್ರಯಾನ 2: ಕಕ್ಷೆ ಮರು ಹೊಂದಾಣಿಕೆ ಯಶಸ್ವಿ
Team Udayavani, Aug 29, 2019, 5:12 AM IST
ಹೊಸದಿಲ್ಲಿ: ಚಂದ್ರನ ಕಕ್ಷೆಯಲ್ಲಿ ಸುತ್ತುತ್ತಿರುವ ಚಂದ್ರಯಾನ-2ರ ಆಕಾಶಕಾಯವನ್ನು ಕಕ್ಷೆಗೆ ಸರಿಹೊಂದಿಸುವ ಕೆಲಸವನ್ನು 3ನೇ ಬಾರಿಯೂ ಯಶಸ್ವಿಯಾಗಿ ಮುಗಿಸಲಾಗಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ತಿಳಿಸಿದೆ. ಆ. 28ರ ಬೆಳಗ್ಗೆ 9 ಗಂಟೆ 4 ನಿಮಿಷಕ್ಕೆ, ಆಕಾಶಕಾಯದಲ್ಲಿರುವ ಇಂಜಿನ್‌ಅನ್ನು 1190 ಸೆ. ಕಾಲ ಚಾಲನೆ ಮಾಡಿ ಉಪಗ್ರಹವನ್ನು ಕಕ್ಷೆಗೆ ಮರು ಹೊಂದುವಂತೆ ಮಾಡಲಾಯಿತು ಎಂದು ಇಸ್ರೋ ಹೇಳಿದೆ. ಆಕಾಶಕಾಯದ ಎಲ್ಲಾ ಪರಿಕರಗಳೂ ಉತ್ತಮವಾಗಿ ಕೆಲಸ ಮಾಡುತ್ತಿವೆ. ಆ. 30ರಂದು ಸಂಜೆ 7 ಗಂಟೆ ಸುಮಾರಿಗೆ ಮತ್ತೂಮ್ಮೆ ಪ್ರಕ್ರಿಯೆ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Percentage War: ಮತ್ತೆ 60 ಪರ್ಸೆಂಟ್ ಕಮಿಷನ್ ಯುದ್ಧ ; ಆರೋಪ – ಪ್ರತ್ಯಾರೋಪ
Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್
State Budget Meeting: ಇಂದಿನಿಂದ ಸಿಎಂ ಬಜೆಟ್ ಪೂರ್ವಭಾವಿ ಸರಣಿ ಸಭೆ
Naxal Surrender: ಮುಂಡಗಾರು ಲತಾ ಸೇರಿ 6 ನಕ್ಸಲರು ನಾಳೆ ಶರಣಾಗತಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.