Chandrayaan-3 “ನಿಜವಾದ ಸವಾಲು ಮುಂದಿದೆ’: ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್
Team Udayavani, Aug 7, 2023, 11:49 PM IST
ಹೊಸದಿಲ್ಲಿ: “ಚಂದ್ರಯಾನ-3 ಉಪ ಗ್ರಹವು ಪ್ರಸ್ತುತ ಸುಸ್ಥಿತಿ ಯಲ್ಲಿದೆ. ಯಾವುದೇ ಸಮಸ್ಯೆ ಇಲ್ಲ. ಚಂದ್ರನಿಂದ 100 ಕಿ.ಮೀ. ಅಂತರದ ಕೆಳಕಕ್ಷೆಯಿಂದ ಶಶಿರನಡೆಗೆ ಪ್ರಯಾಣಿಸುವಾಗ ನಿಜವಾದ ಸವಾಲು ಎದುರಾಗಲಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ) ಅಧ್ಯಕ್ಷ ಎಸ್.ಸೋಮನಾಥ್ ಹೇಳಿದ್ದಾರೆ.
ಜು. 14ರಂದು ಉಡಾವಣ ನೌಕೆ “ಮಾರ್ಕ್-3′ ಮೂಲಕ “ಚಂದ್ರಯಾನ-3 ಉಪಗ್ರಹವನ್ನು ಉಡಾ ಯಿಸಲಾಯಿತು. ಪ್ರಸ್ತುತ ಉಪ ಗ್ರಹವು ಚಂದ್ರನಿಂದ 170 ಕಿ.ಮೀ. ಅಂತರದ ಕೆಳಕಕ್ಷೆಯಲ್ಲಿ ಸುತ್ತುತ್ತಿದೆ.
ಆ. 17ರಂದು ಅದನ್ನು ಚಂದ್ರನಿಂದ 100 ಕಿ.ಮೀ. ಅಂತರದ ಕೆಳಕಕ್ಷೆಗೆ ಸೇರಿಸಲು ಯೋಜಿಸಲಾಗಿದೆ ಎಂದು ಇಸ್ರೋ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
MUST WATCH
ಹೊಸ ಸೇರ್ಪಡೆ
ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್ ಪಡೆದು ಸಿನಿಮಾದಲ್ಲಿ ಫೇಮ್ ಆದ ಕಲಾವಿದರು
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.