Chandrayaan-4 Project; 350 ಕೆ.ಜಿ. ಹೊತ್ತೊಯ್ಯಬಲ್ಲ ಹೊಸ ಲ್ಯಾಂಡರ್ ತಯಾರಿ!
Team Udayavani, Oct 28, 2024, 6:46 AM IST
ಹೊಸದಿಲ್ಲಿ: ಭಾರತದ ಮಹತ್ವಾಕಾಂಕ್ಷಿ ಚಂದ್ರಯಾನ-4 ಯೋಜನೆಗಾಗಿ ಹೊಸ ಲ್ಯಾಂಡರ್ ಮತ್ತು ಪ್ರೊಪಲ್ಶನ್ ವ್ಯವಸ್ಥೆಯನ್ನು ತಯಾರು ಮಾಡಲಾಗುತ್ತಿದೆ. ಈ ಯೋಜನೆಯಲ್ಲಿ ಬಳಸುವ ರೋವರ್ 350 ಕೆ.ಜಿ. ತೂಕವಿದ್ದು, ಇದನ್ನು ಹೊತ್ತೊಯ್ಯಬಲ್ಲ ಸಾಮರ್ಥ್ಯದ ಲ್ಯಾಂಡರ್ ಆವಶ್ಯಕತೆ ಇದೆ ಎಂದು ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್ ಹೇಳಿದ್ದಾರೆ.
ಈ ಯೋಜನೆಯನ್ನು ಜಪಾನ್ ಜತೆ ಸೇರಿ ಭಾರತ ಕೈಗೊಳ್ಳುತ್ತಿದ್ದು, ಚಂದ್ರ ನಿಂದ ಮಾದರಿಯನ್ನು ಭೂಮಿಗೆ ತರುವ ಯೋಜನೆ ಇದಾಗಿದೆ. ಈ ಬಗ್ಗೆ ಮಾತನಾಡಿರುವ ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್, “ನಾವು ಶಕ್ತಿಶಾಲಿಯಾದ ಲ್ಯಾಂಡರ್ ತಯಾರು ಮಾಡುತ್ತಿದ್ದೇವೆ. ಇದರೊಂದಿಗೆ ಹೊಸ ಪ್ರೊಪಲÒನ್ ಟ್ಯಾಂಕ್, ಸ್ಟೀರಿಯೋ ನಿಯಂತ್ರಣ ವ್ಯವಸ್ಥೆ, ಲ್ಯಾಂಡಿಂಗ್ ವ್ಯವಸ್ಥೆಯನ್ನು ಅಭಿವೃದ್ಧಿ ಮಾಡುತ್ತಿದ್ದೇವೆ’ ಎಂದರು.
ಇಸ್ರೋದ ಮುಂಬರುವ ಯೋಜನೆಗಳು
ಮಾನವ ಸಹಿತ ಗಗನಯಾನ (ಮೊದಲ ಹಂತ) – 2026
ಚಂದ್ರನಿಂದ ಮಾದರಿ ತರುವ ಯೋಜನೆ – 2028
ಶುಕ್ರ ಗ್ರಹದ ಅಧ್ಯಯನ ಯೋಜನೆ – 2028
ಮಾನವ ಸಹಿತ ಚಂದ್ರಯಾನ ಯೋಜನೆ- 2040
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.