GSLV Mk-3 ರೊಳಗೆ ಸೇರಿಕೊಂಡ “ಚಂದ್ರಯಾನ”

ಶ್ರೀಹರಿಕೋಟಾದಲ್ಲಿ ಒಂದು ಹಂತ ಪೂರ್ಣ | ಜು.13ರಿಂದ 19ರ ಅವಧಿಯಲ್ಲಿ ಉಡಾವಣೆ

Team Udayavani, Jul 6, 2023, 7:20 AM IST

CHANDRAYAAN

ಶ್ರೀಹರಿಕೋಟಾ: ಬಹುನಿರೀಕ್ಷಿತ ಚಂದ್ರಯಾನ-3 ನೌಕೆಯನ್ನು, ಉಡಾವಣ ವಾಹಕ ಜಿಯೋ ಸಿಂಕ್ರೊನಸ್‌ ಸ್ಯಾಟಲೈಟ್‌ ಲಾಂಚ್‌ ವೆಹಿಕಲ್‌- ಮಾರ್ಕ್‌-3ಗೆ ಜೋಡಿಸಲಾಗಿದೆ. ಶ್ರೀಹರಿಕೋಟದಲ್ಲಿ ಇರುವ ಸತೀಶ್‌ ಧವನ್‌ ಬಾಹ್ಯಾಕಾಶ ಕೇಂದ್ರದಲ್ಲಿ ಈ ಮಹತ್ವದ ಕೆಲಸ ನಡೆದಿದೆ. ಈ ಮೂಲಕ ಚಂದ್ರಯಾನ-3 ಉಡಾವಣೆಯಲ್ಲಿ ಒಂದು ಘಟ್ಟವನ್ನು ಇಸ್ರೋ ತಲುಪಿದಂತೆ ಆಗಿದೆ. ಇಸ್ರೋ ಇದುವರೆಗೆ ಬಳಕೆ ಮಾಡಿದ ಉಪಗ್ರಹ ಉಡಾವಣ ವಾಹಕ ನೌಕೆಗಳ ಪೈಕಿ ಜಿಎಸ್‌ಎಲ್‌ವಿ ಮಾರ್ಕ್‌-3 ಅತ್ಯಂತ ಭಾರದ ಉಡಾವಣ ನೌಕೆಯಾಗಿದೆ.

ಇದರ ಜತೆಗೆ ಜಿಎಸ್‌ಎಲ್‌ವಿ ಮಾರ್ಕ್‌-3ಕ್ಕೆ ಇಂಧನ ಪೂರೈ ಸುವ ಭಾಗವನ್ನೂ ಯಶಸ್ವಿ ಯಾಗಿ ಜೋಡಿಸಲಾಗಿದೆ. ಲ್ಯಾಂಡರ್‌ ವಿಕ್ರಮ್‌ ಹಾಗೂ ರೋವರ್‌ ಪ್ರಜ್ಞಾವನ್ನು ನಭಕ್ಕೆ ಕೊಂಡೊಯ್ಯಲಾಗುತ್ತದೆಯಾದರೂ, ಆರ್ಬಿಟರ್‌ ಅನ್ನು ತೆಗೆದುಕೊಂಡು ಹೋಗಲಾಗುತ್ತಿಲ್ಲ. 2019ರ ಸೆಪ್ಟಂಬರ್‌ನಲ್ಲಿ ನಡೆದಿದ್ದ ಚಂದ್ರ ಯಾನ-2ರಲ್ಲಿ ಇದೇ ವಿಚಾರದಲ್ಲಿ ವೈಫ‌ಲ್ಯವನ್ನು ಕಂಡಿದ್ದ ಹಿನ್ನೆಲೆಯಲ್ಲಿ ಲ್ಯಾಂಡರ್‌ನಲ್ಲಿ ಹಲವು ಬದಲಾ ವಣೆಗಳನ್ನು ಇಸ್ರೋ ಕೈಗೊಂಡಿದೆ.

ಉದ್ದೇಶಿತ ಉಡಾವಣೆಯನ್ನು ಜು.13ರಂದು ನಡೆಸಲು ಉದ್ದೇಶಿ ಸಲಾಗಿದ್ದರೂ, ಪರಿಸ್ಥಿತಿಯನ್ನು ಅವಲಂಬಿಸಿಕೊಂಡು ದಿನಾಂಕ ಜು.19ರವರೆಗೆ ವಿಸ್ತರಣೆಯಾಗುವ ಸಾಧ್ಯತೆಗಳಿವೆ.

ನ್ಯೂಯಾರ್ಕ್‌ ಟೈಮ್ಸ್‌ ಮೆಚ್ಚುಗೆ

ನ್ಯೂಯಾರ್ಕ್‌: ಭಾರತವು ಬಾಹ್ಯಾಕಾಶ – ತಂತ್ರಜ್ಞಾನ ಕ್ಷೇತ್ರದಲ್ಲಿ ಮಹತ್ತರ ಸಾಧನೆಗಳನ್ನು ಮಾಡುತ್ತಿದ್ದು, ಈ ಕ್ಷೇತ್ರದ ನವೋದ್ಯಮಗಳ ಕ್ಷಿಪ್ರ ಪ್ರಗತಿಯು ವಿಶ್ವರಾಷ್ಟ್ರಗಳ ನಡುವೆ ವಿಶಿಷ್ಟ ಛಾಪು ಮೂಡಿಸುತ್ತಿದೆ. ಅಲ್ಲದೇ ಈ ಅಸಾಧಾರಣ ಪ್ರಯತ್ನವು ಚೀನಕ್ಕೆ ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತವನ್ನು ಪ್ರಬಲ ಪ್ರತಿಸ್ಪರ್ಧಿಯನ್ನಾಗಿಸುವ ಕಾಲ ಸನ್ನಿಹಿತವಾಗಿದೆ ಎಂದು ಖ್ಯಾತ ಪತ್ರಿಕೆ ನ್ಯೂಯಾರ್ಕ್‌ ಟೈಮ್ಸ್‌ ವರದಿ ಮಾಡಿದೆ. “ದಿ ಸಪ್ಸೆಸಿಂಗ್‌ ಸ್ಟ್ರೈವರ್‌ ಇನ್‌ ದಿ ವರ್ಲ್ಡ್ ಸ್ಪೇಸ್‌ ಬಿಸಿನೆಸ್‌” ಎನ್ನುವ ಶೀರ್ಷಿಕೆಯ ಲೇಖನದಲ್ಲಿ ಭಾರತ ಬಾಹ್ಯಾಕಾಶ ಕ್ಷೇತ್ರದ ಸಾಧನೆಗಳನ್ನು ಪತ್ರಿಕೆ ಉಲ್ಲೇಖೀಸಿದೆ. ಭಾರತವು ಕನಿಷ್ಠ 140 ನೋಂದಾಯಿತ ಸ್ಪೇಸ್‌ ಟೆಕ್‌ ನವೋದ್ಯಮಗಳಿಗೆ ನೆಲೆಯಾಗಿದೆ ಎಂದು ತಿಳಿಸಲಾಗಿದೆ.

ಟಾಪ್ ನ್ಯೂಸ್

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

1-maha

Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

1-kir

All-party meet: ನಾಳೆಯಿಂದ ಚಳಿಗಾಲದ ಅಧಿವೇಶನ: ಸುಗಮಗೊಳಿಸಲು ಬಯಸಿದ ಸರಕಾರ

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

Jarkahnad–CM-Soren

Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್‌ ಸೊರೇನ್‌ ನ.28ಕ್ಕೆ ಪದಗ್ರಹಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Chhattisgarh: ಐಇಡಿ ಸ್ಫೋ*ಟ: ಪೊಲೀಸ್‌ ಸಿಬ್ಬಂದಿಗೆ ಗಾಯ

Chhattisgarh: ಐಇಡಿ ಸ್ಫೋ*ಟ: ಪೊಲೀಸ್‌ ಸಿಬ್ಬಂದಿಗೆ ಗಾಯ

Maharashtra Elections: 22 ಮಹಿಳೆ ಆಯ್ಕೆ, ವಿಪಕ್ಷದಿಂದ ಒಬ್ಬರೇ!

Maharashtra Elections: 21 ಮಹಿಳೆಯರು ಆಯ್ಕೆ, ವಿಪಕ್ಷದಿಂದ ಒಬ್ಬರೇ!

1-maha

Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?

1-kir

All-party meet: ನಾಳೆಯಿಂದ ಚಳಿಗಾಲದ ಅಧಿವೇಶನ: ಸುಗಮಗೊಳಿಸಲು ಬಯಸಿದ ಸರಕಾರ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Chhattisgarh: ಐಇಡಿ ಸ್ಫೋ*ಟ: ಪೊಲೀಸ್‌ ಸಿಬ್ಬಂದಿಗೆ ಗಾಯ

Chhattisgarh: ಐಇಡಿ ಸ್ಫೋ*ಟ: ಪೊಲೀಸ್‌ ಸಿಬ್ಬಂದಿಗೆ ಗಾಯ

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

Maharashtra Elections: 22 ಮಹಿಳೆ ಆಯ್ಕೆ, ವಿಪಕ್ಷದಿಂದ ಒಬ್ಬರೇ!

Maharashtra Elections: 21 ಮಹಿಳೆಯರು ಆಯ್ಕೆ, ವಿಪಕ್ಷದಿಂದ ಒಬ್ಬರೇ!

1-maha

Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.