BSI ಮಾನದಂಡದಲ್ಲಿ ಬದಲಾವಣೆ: ಆ.1ರಿಂದ ಪಾದರಕ್ಷೆ ದುಬಾರಿ?
Team Udayavani, Jul 30, 2024, 6:40 AM IST
ಹೊಸದಿಲ್ಲಿ: ಆಗಸ್ಟ್ 1ರಿಂದ ಜಾರಿಯಾಗಲಿರುವ ಹೊಸ ಗುಣಮಟ್ಟದ ಮಾನದಂಡಗಳಿಂದಾಗಿ ಪಾದರಕ್ಷೆಗಳ ಬೆಲೆ ದುಬಾರಿಯಾಗುವ ಸಾಧ್ಯತೆಗಳು ಹೆಚ್ಚಿವೆ. ಬ್ಯೂರೋ ಆಫ್ ಇಂಡಿಯನ್ ಸ್ಟಾಂಡರ್ಡ್ಸ್ (ಬಿಎಸ್‌ಐ) ಗುಣಮಟ್ಟಕ್ಕೆ ಅನುಗುಣವಾಗಿ ಶೂಗಳು, ಸ್ಯಾಂಡಲ್ಸ್ ಮತ್ತು ಸ್ಲಿಪರ್‌ಗಳನ್ನು ಮಾರಾಟ ಮಾಡಬೇಕಾಗುತ್ತದೆ.
ಈವರೆಗೆ ಭಾರತದಲ್ಲಿ ಮಾರಾಟವಾಗುವ ಪಾದರಕ್ಷೆಗಳಿಗೆ ವಿದೇಶಿ ಗುಣಮಟ್ಟದ ಮಾನದಂಡಗಳನ್ನು ಅನುಸರಿಸಲಾಗುತ್ತಿದೆ. ಈಗ ಇದೇ ಮೊದಲ ಭಾರತವು ತನ್ನದೇ ಆದ ಗುಣಮಟ್ಟ ನಿಯಂತ್ರಣ ಸಂಸ್ಥೆಯನ್ನು ಜಾರಿಗೊಳಿಸಿದೆ. ಇದರ ಅಡಿಯಲ್ಲಿ ಪಾದರಕ್ಷೆಯ ಒಳಪದರದಿಂದ ಹೊರಗಿನ ವಸ್ತುವಿನವರೆಗೆ, ರಾಸಾಯನಿಕ ಸಂಯೋಜನೆ, ಬಾಳಿಕೆ ಹಾಗೂ ನಮ್ಯತೆಯ ಪರೀಕ್ಷೆಗೆ ಒಳಪಡುತ್ತವೆ. ವಾರ್ಷಿಕ ಆದಾಯ 50 ಕೋಟಿ ರೂ. ಒಳಗೆ ಇರುವ ತಯಾರಕರಿಗೆ ಈ ನಿಯಮ ಅನ್ವಯಿಸುವುದಿಲ್ಲ. ಮಾರಾಟಗಾರರು ಹಳೆಯ ದಾಸ್ತಾನನ್ನು ಎಂದಿನಂತೆ ಮಾರಾಟ ಮಾಡಬಹುದಾದರೂ, ಬಿಐಎಸ್ ವೆಬ್‌ಸೈಟ್‌ನಲ್ಲಿ ಹಳೆಯ ದಾಸ್ತಾನಿನ ಬಗ್ಗೆ ಮಾಹಿತಿ ನೀಡಬೇಕು ಎಂದು ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.