“ಚೇಂಜಿಂಗ್ ಇಂಡಿಯಾ’ ಡಾ| ಸಿಂಗ್‌ರ ಕೃತಿ ಬಿಡುಗಡೆ
Team Udayavani, Dec 19, 2018, 11:41 AM IST
ಹೊಸದಿಲ್ಲಿ: ಮಾಜಿ ಪ್ರಧಾನಿ ಡಾ| ಮನಮೋಹನ್ ಸಿಂಗ್ ಬರೆದಿರುವ “ಚೇಂಜಿಂಗ್ ಇಂಡಿಯಾ’ ಪುಸ್ತಕ ಮಂಗಳವಾರ ಬಿಡುಗಡೆಯಾಗಿದೆ. ಆರ್ಥಿಕ, ಸಾಮಾಜಿಕ ಮತ್ತು ರಾಜಕೀಯ ವಿಚಾರಗಳ ಬಗ್ಗೆ 1950ರಿಂದ 2004-2014ರ ವರೆಗಿನ ವಿವಿಧ ವಿಚಾರಗಳ ಮೇಲೆ ಬೆಳಕು ಚೆಲ್ಲಿದ್ದಾರೆ. ಈ ಕೃತಿ ಐದು ಭಾಗಗಳಲ್ಲಿದ್ದು, ಒಂದು ಮತ್ತು ಎರಡನೇ ಭಾಗದಲ್ಲಿ ದೇಶದ ಅರ್ಥವ್ಯವಸ್ಥೆ ಮತ್ತು ರಫ್ತು ವಿವರಗಳು, ನಾಲ್ಕನೇ ಭಾಗದಲ್ಲಿ 1991ರಲ್ಲಿ ಘೋಷಣೆ ಮಾಡಲಾದ ಆರ್ಥಿಕ ಸುಧಾರಣೆಗಳು, ಐದನೇ ಭಾಗದಲ್ಲಿ ಡಾ| ಸಿಂಗ್ ಪ್ರಧಾನಿಯಾಗಿದ್ದ ಅನುಭವಗಳ ಬಗ್ಗೆ ಬರೆದುಕೊಂಡಿದ್ದಾರೆ. “ಆಕ್ಸ್‌ಫರ್ಡ್ ಯುನಿವರ್ಸಿಟಿ ಪ್ರಸ್’ ಅದನ್ನು ಪ್ರಕಟಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chennai: ನಟಿ ಕಸ್ತೂರಿ ಶಂಕರ್‌ಗೆ ನ.29ರ ವರೆಗೆ ನ್ಯಾಯಾಂಗ ಬಂಧನ
Maharashtra: ಬಿಜೆಪಿ ನಾಯಕಿ ನವನೀತ್ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್ ದಾಖಲು
Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು
Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್ ನೋಟಿಸ್
Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.