ಸಿಜೆಐ ಲೈಂಗಿಕ ಕಿರುಕುಳ ಪ್ರಕರಣ ಸಾಕ್ಷ್ಯ ಸಲ್ಲಿಕೆ
Team Udayavani, Apr 27, 2019, 12:40 PM IST
ಹೊಸದಿಲ್ಲಿ: ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಾಧೀಶರಾದ ರಂಜನ್ ಗೊಗೋಯ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿರುವ, ಸುಪ್ರೀಂ ಕೋರ್ಟ್ನ ಮಾಜಿ ಮಹಿಳಾ ಉದ್ಯೋಗಿ, ಶುಕ್ರವಾರ ನಡೆದ ಈ ಪ್ರಕರಣದ ಆಂತರಿಕ ತನಿಖೆಯ ವೇಳೆ ತನಿಖಾ ತಂಡದ ಮುಂದೆ ಹಾಜರಾಗಿ ದ್ದರು.
ತಮ್ಮ ವಾದಕ್ಕೆ ಪೂರಕವಾಗಿ ಕೆಲವಾರು ದಾಖಲೆಗಳನ್ನು, ಸಾಕ್ಷ್ಯಾಧಾರಗಳನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎಸ್.ಎ. ಬೋಬೆx ನೇತೃತ್ವದ ತ್ರಿಸದಸ್ಯ ಸಮಿತಿಗೆ ಸಲ್ಲಿಸಿದರು. ತ್ರಿಸದಸ್ಯ ಪೀಠದಲ್ಲಿರುವ ಸುಪ್ರೀಂ ಕೋರ್ಟ್ನ ಇಬ್ಬರು ಮಹಿಳಾ ನ್ಯಾಯಮೂರ್ತಿಗಳೂ (ನ್ಯಾ| ಇಂದೂ ಮಲ್ಹೋತ್ರಾ, ನ್ಯಾ| ಇಂದಿರಾ ಬ್ಯಾನರ್ಜಿ) ಸಹ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
J&K:ಪಾಕ್ ಮೂಲದ ಎಲ್ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು
Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ
INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ
Shiv Sena ; ಭಾರೀ ವಿವಾದದ ಬಳಿಕ ಶೈನಾ ಕ್ಷಮೆ ಯಾಚಿಸಿದ ಅರವಿಂದ್ ಸಾವಂತ್
MUST WATCH
ಹೊಸ ಸೇರ್ಪಡೆ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು
Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.