Parliament ಹೊಗೆ ಬಾಂಬ್’: 1,000 ಪುಟಗಳ ಚಾರ್ಜ್ಶೀಟ್ ಸಲ್ಲಿಕೆ
Team Udayavani, Jun 8, 2024, 12:32 AM IST
ಹೊಸದಿಲ್ಲಿ: 2023, ಡಿ.13ರಂದು ಸಂಸತ್ನಲ್ಲಿ “ಹೊಗೆ ಬಾಂಬ್’ ಸಿಡಿಸಿದ್ದ 6 ಮಂದಿಯ ವಿರುದ್ಧ ದಿಲ್ಲಿ ವಿಶೇಷ ತಂಡ 1,000 ಪುಟಗಳ ಆರೋಪಪಟ್ಟಿ ಸಲ್ಲಿಸಿದೆ. ಪಟಿಯಾಲಾ ಹೌಸ್ ಕೋರ್ಟ್ ನಲ್ಲಿ ಚಾರ್ಜ್ಶೀಟ್ ಸಲ್ಲಿಕೆ ಮಾಡಿರುವ ಪೊಲೀಸರು, ಪೂರಕ ಚಾರ್ಜ್ ಶೀಟ್ ಸಲ್ಲಿಕೆಗೆ ಇನ್ನೆರಡು ವಾರ ಸಮಯ ಕೇಳಿದ್ದಾರೆ.
ಜು.15ಕ್ಕೆ ಮುಂದಿನ ವಿಚಾರಣೆ ನಿಗದಿಪಡಿಸಿರುವ ನ್ಯಾಯಾಲಯ, ಅಲ್ಲಿಯವರೆಗೆ ಆರೋಪಿಗಳಾದ ಡಿ. ಮನೋರಂಜನ್, ಲಲಿತ್ ಝಾ, ಅಮೋಲ್ ಶಿಂಧೆ, ಮಹೇಶ್ ಕುಮಾ ವತ್, ಸಾಗರ್ ಶರ್ಮ, ನೀಲಮ್ ಆಜಾದ್ ನ್ಯಾಯಾಂಗ ಬಂಧನ ವಿಸ್ತರಿಸಿದೆ. ಆರೋಪಿಗಳ ವಿರುದ್ಧ ಯುಎಪಿಎ ಅನ್ವಯ ಆರೋಪ ಹೊರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
MUST WATCH
ಹೊಸ ಸೇರ್ಪಡೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.