![Mudigere: ಸುತ್ತಿಗೆಯಿಂದ ತಲೆಗೆ ಹೊಡೆದು ಅತ್ತೆಯ ಹತ್ಯೆ… ಅಳಿಯ ಪರಾರಿ, ಪೊಲೀಸರಿಂದ ಶೋಧ](https://www.udayavani.com/wp-content/uploads/2025/02/mudigere-415x234.jpg)
![Mudigere: ಸುತ್ತಿಗೆಯಿಂದ ತಲೆಗೆ ಹೊಡೆದು ಅತ್ತೆಯ ಹತ್ಯೆ… ಅಳಿಯ ಪರಾರಿ, ಪೊಲೀಸರಿಂದ ಶೋಧ](https://www.udayavani.com/wp-content/uploads/2025/02/mudigere-415x234.jpg)
Team Udayavani, Jun 28, 2018, 2:06 PM IST
ಮುಂಬಯಿ: ನಗರದ ಘಾಟ್‌ಕೋಪರ್‌ನ ಸರ್ವೋದಯ ನಗರದಲ್ಲಿ ಲಘು ವಿಮಾನವೊಂದು ಗುರುವಾರ ಮಧ್ಯಾಹ್ನ ಪತನವಾಗಿದ್ದು ,ಐವರು ದಾರುಣವಾಗಿ ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ.
ಉತ್ತರ ಪ್ರದೇಶ ಸರ್ಕಾರಕ್ಕೆ ಸೇರಿದ ಚಾರ್ಟರ್ಡ್ ವಿಮಾನ ಇದಾಗಿದ್ದು,ಜನವಸತಿ ಪ್ರದೇಶದಲ್ಲಿ ಪತನವಾದೊಡನೆಯೇ ಭಾರೀ ಬೆಂಕಿ ಕಾಣಿಸಿಕೊಂಡಿದೆ.
ಸ್ಥಳಕ್ಕೆ ಮೂರಕ್ಕೂ ಹೆಚ್ಚು ಅಗ್ನಿ ಶಾಮಕ ದಳದ ವಾಹನಗಳೊಂದಿಗೆ ಆಗಮಿಸಿರುವ ಸಿಬಂದಿಗಳು ಬೆಂಕಿ ನಂದಿಸಲು ಯತ್ನಿಸಿದ್ದಾರೆ.
ಪೊಲೀಸರು, ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿ ಸಾರ್ವಜನಿಕರು ಸ್ಥಳಕ್ಕೆ ತೆರಳದಂತೆ ನಿಗಾ ವಹಿಸಿದ್ದಾರೆ.
ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.
Earthquake: ಪ್ರಬಲ ಭೂಕಂಪ: ಬೆಳ್ಳಂಬೆಳಗ್ಗೆ ಬೆಚ್ಚಿ ಬಿದ್ದ ದೆಹಲಿ ಜನ.. 4.0ತೀವ್ರತೆ ದಾಖಲು
Delhi Stampede: ನನ್ನ ಪತ್ನಿ ತಾರಾ ಎಲ್ಲಿ?..ನಾಪತ್ತೆಯಾದ ಪತ್ನಿಗಾಗಿ ಪತಿಯ ಹುಡುಕಾಟ!
Indian Deportees: ಭಾರತೀಯರಿಗೆ ಮತ್ತೆ ಕೋಳ ತೊಡಿಸಿ ಗಡೀಪಾರು!
Mahakumbha Mela: ದೇಶದ ಬಹುತೇಕ ರೈಲು ನಿಲ್ದಾಣಗಳು ರಶ್
BJP is Set: ಇಂದು ದಿಲ್ಲಿ ಸಿಎಂ ಆಯ್ಕೆ ಸಾಧ್ಯತೆ: ನಾಳೆಯೇ ಪ್ರಮಾಣ ಸ್ವೀಕಾರ ಸಂಭವ
Mudigere: ಸುತ್ತಿಗೆಯಿಂದ ತಲೆಗೆ ಹೊಡೆದು ಅತ್ತೆಯ ಹತ್ಯೆ… ಅಳಿಯ ಪರಾರಿ, ಪೊಲೀಸರಿಂದ ಶೋಧ
Shivamogga: ಹೊಟೇಲ್‌ನಲ್ಲಿ ಯುವಕ, ಯುವತಿಯ ವಿಡಿಯೋ ತೆಗೆದು ಕಿಡ್ನಾಪ್… ಹಣಕ್ಕೆ ಡಿಮಾಂಡ್
Kunigal: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ.. ಮಹಿಳೆ ಸ್ಥಳದಲ್ಲೇ ಮೃತ್ಯು, ಇಬ್ಬರಿಗೆ ಗಾಯ
Earthquake: ಪ್ರಬಲ ಭೂಕಂಪ: ಬೆಳ್ಳಂಬೆಳಗ್ಗೆ ಬೆಚ್ಚಿ ಬಿದ್ದ ದೆಹಲಿ ಜನ.. 4.0ತೀವ್ರತೆ ದಾಖಲು
Delhi Stampede: ನನ್ನ ಪತ್ನಿ ತಾರಾ ಎಲ್ಲಿ?..ನಾಪತ್ತೆಯಾದ ಪತ್ನಿಗಾಗಿ ಪತಿಯ ಹುಡುಕಾಟ!
You seem to have an Ad Blocker on.
To continue reading, please turn it off or whitelist Udayavani.