Ex PM ಚೌಧರಿ ಚರಣ್ ಸಿಂಗ್ ಅವರಿಗೆ ಭಾರತ ರತ್ನ: ಮೊಮ್ಮಗ ಜಯಂತ್ ಹರ್ಷ
ಪ್ರಧಾನಿ ಮೋದಿಗೆ ಧನ್ಯವಾದ .. ಕಮಲ ಪಾಳಯ ಸೇರ್ಪಡೆ ಸನ್ನಿಹಿತ?
Team Udayavani, Feb 9, 2024, 3:37 PM IST
ಹೊಸದಿಲ್ಲಿ: ಮಾಜಿ ಪ್ರಧಾನಿ ದಿವಂಗತ ಚೌಧರಿ ಚರಣ್ ಸಿಂಗ್, ಪಿ.ವಿ.ನರಸಿಂಹರಾವ್ ಮತ್ತು ಎಂ. ಎಸ್ ಸ್ವಾಮಿನಾಥನ್ ಅವರಿಗೆ ಭಾರತ ರತ್ನ ಪ್ರಶಸ್ತಿಯನ್ನು ಘೋಷಿಸಿರುವ ಕುರಿತು ಆರ್ ಎಲ್ ಡಿ ನಾಯಕ,ಚೌಧರಿ ಚರಣ್ ಸಿಂಗ್ ಅವರ ಮೊಮ್ಮಗ ಜಯಂತ್ ಚೌಧರಿ ಹರ್ಷ ವ್ಯಕ್ತ ಪಡಿಸಿದ್ದಾರೆ.
“ಇದು ನನಗೆ ಒಂದು ದೊಡ್ಡ ದಿನ ಮತ್ತು ಭಾವನಾತ್ಮಕ ಕ್ಷಣವಾಗಿದೆ. ನಾನು ರಾಷ್ಟ್ರಪತಿ, ಕೇಂದ್ರ ಸರಕಾರ ಮತ್ತು ಪ್ರಧಾನಿ ಮೋದಿಯವರಿಗೆ ಧನ್ಯವಾದ ಹೇಳಲು ಬಯಸುತ್ತೇನೆ ಏಕೆಂದರೆ ಇದು ಅವರ ದೂರದೃಷ್ಟಿಯ ಭಾಗವಾಗಿದೆ” ಎಂದು ಹೇಳಿದ್ದಾರೆ.
”ಮೂವರಿಗೆ ಪ್ರಶಸ್ತಿಗಳನ್ನು ಘೋಷಿಸಲಾಗಿದ್ದು, ಅವರ ಭಾವನೆಗಳೊಂದಿಗೆ ಜನರು ಸಂಪರ್ಕ ಹೊಂದಿದ್ದಾರೆ” ಎಂದು ಜಯಂತ್ ಚೌಧರಿ ಹೇಳಿದ್ದಾರೆ.
ಇದನ್ನೂ ಓದಿ: PVN, ಸಿಂಗ್, ಸ್ವಾಮಿನಾಥನ್ ಗೆ ಭಾರತ ರತ್ನ ಘೋಷಣೆ ಸ್ವಾಗತಿಸುವೆ: ಸೋನಿಯಾ ಗಾಂಧಿ
ಶೀಘ್ರ ಎನ್ ಡಿಎ ಮೈತ್ರಿಕೂಟ ಸೇರ್ಪಡೆ ಸಾಧ್ಯತೆ
ಉತ್ತರ ಪ್ರದೇಶ ದಲ್ಲಿ ಬಿಜೆಪಿ ಪರ ಭಾರೀ ಅಲೆ ಇರುವುದು ಹಲವು ಚುನಾವಣ ಪೂರ್ವ ಸಮೀಕ್ಷೆಗಳಲ್ಲಿ ಬಹಿರಂಗ ವಾಗಿರುವ ಕಾರಣ ಅಜಿತ್ ಚೌಧರಿ ಅವರ ಪುತ್ರ ಜಯಂತ್ ಇಂಡಿ ಮೈತ್ರಿಕೂಟ ತೊರೆದು ಎನ್ ಡಿಎ ಮೈತ್ರಿ ಕೂಟ ಸೇರ್ಪಡೆಯಾಗುವ ಎಲ್ಲಾ ಸಾಧ್ಯತೆಗಳಿವೆ. ಸಮಾಜವಾದಿ ಪಕ್ಷದೊಂದಿಗೆ ಸೀಟು ಹಂಚಿಕೆ ಮಾತುಕತೆಯನ್ನೂ ಅಂತಿಮಗೊಳಿಸಿದ್ದ ಜಯಂತ್ ಬಿಜೆಪಿ ಮೈತ್ರಿ ಮಾಡಿಕೊಳ್ಳುವ ಎಲ್ಲಾ ಸಾಧ್ಯತೆಗಳಿವೆ.
ಅಜಿತ್ ಸಿಂಗ್ 1996 ರಲ್ಲಿ ಕಾಂಗ್ರೆಸ್ ಪಕ್ಷ ಮತ್ತು ಲೋಕಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ‘ಭಾರತೀಯ ಕಿಸಾನ್ ಕಮ್ಗಾರ್ ಪಕ್ಷವನ್ನು ಸ್ಥಾಪಿಸಿದ್ದರು. 1999 ರಲ್ಲಿ, ಅವರು ರಾಷ್ಟ್ರೀಯ ಲೋಕದಳ ಎಂಬ ಹೆಸರಿನೊಂದಿಗೆ ತಮ್ಮ ಪಕ್ಷವನ್ನು ಮರುಪ್ರಾರಂಭಿಸಿದ್ದರು.
#WATCH | Chaudhary Charan Singh, PV Narasimha Rao Garu and M S Swaminathan conferred with the Bharat Ratna.
RLD chief Jayant Chaudhary says, “It is a big day & an emotional moment for me. I want to thank the President, government & PM Modi because this was part of his… pic.twitter.com/NfMaaprMZT
— ANI (@ANI) February 9, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Uttarakhand: ಕಂದಕಕ್ಕೆ ಬಿದ್ದ ಬಸ್ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ
Uttar Pradesh: 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾ*ಚಾರ; ಇಬ್ಬರ ಬಂಧನ
Atul Subhash Case: ಮೊಮ್ಮಗನನ್ನು ನೀಡದಿದ್ದರೆ ಆತ್ಮಹತ್ಯೆ; ಅತುಲ್ ತಂದೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.