Kuno National Park: ಕುನೋದಲ್ಲಿ ಮಳೆ ವೇಳೆ ಚೀತಾ ಮರಿಗಳ ಆಟದ ವಿಡಿಯೋ ವೈರಲ್
Team Udayavani, Jul 6, 2024, 9:13 PM IST
ನವದೆಹಲಿ: ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿರುವ ದಕ್ಷಿಣ ಆಫ್ರಿಕಾ ಮೂಲದ ಚೀತಾ “ಗಾಮಿನಿ’ ತನ್ನ ಐದು ಮರಿಗಳೊಂದಿಗೆ ಮಳೆಯಲ್ಲಿ ಆಟವಾಡುತ್ತಿರುವ ವಿಡಿಯೋವನ್ನು ಕೇಂದ್ರ ಸಚಿವ ಭೂಪೇಂದ್ರ ಯಾದವ್ ಹಂಚಿಕೊಂಡಿದ್ದಾರೆ.
ಈ ವಿಡಿಯೋ ಇದೀಗ ವೈರಲ್ ಆಗಿದೆ. “ಪ್ರಕೃತಿಯ ಅಪ್ಪುಗೆಯಲ್ಲಿ ಋತುಮಾನದ ವೈಶಿಷ್ಟ್ಯ ವನ್ನು ಗಾಮಿನಿ ತನ್ನ ಮಕ್ಕಳೊಂದಿಗೆ ಸವಿಯುತ್ತಿರುವ ದೃಶ್ಯ ಮನಮೋಹಕವಾಗಿದೆ’ ಎಂದು ಯಾದವ್ ಟ್ವೀಟ್ ಮಾಡಿದ್ದಾರೆ. ಮಾ.10 ರಂದು ಗಾಮಿನಿ 5 ಮರಿಗಳಿಗೆ ಜನ್ಮ ನೀಡಿತ್ತು.
Cheetah Gamini with her 5 five cubs today morning enjoying the rain in Kuno National Park.
📹Together, they weave a timeless tale of familial harmony amidst nature’s seasonal embrace. pic.twitter.com/25ZUpLSLHd
— Bhupender Yadav (@byadavbjp) July 5, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.