ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ

Team Udayavani, Dec 21, 2024, 5:39 PM IST

ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ

ಚೆನ್ನೈ: ತಾಯಿ ತನ್ನ ಕ್ಯಾನ್ಸರ್ ಚಿಕಿತ್ಸೆಗೆಂದು ಕಷ್ಟಪಟ್ಟು ಕೂಡಿಟ್ಟ ಹಣವನ್ನು ಮಗ ರಮ್ಮಿ (ಆನ್ ಲೈನ್ ಗೇಮ್) ಆಡಲು ಬಳಸಿದ ಕಾರಣಕ್ಕೆ ತಾಯಿ ಹಾಗೂ ಸಹೋದರ ಬೈದ ಕಾರಣಕ್ಕೆ ಸಿಟ್ಟುಗೊಂಡು ಆತ್ಮಹತ್ಯೆಗೆ ಶರಣಾಗಿರುವ ವಿಚಿತ್ರ ಘಟನೆಯೊಂದು ಚೆನ್ನೈ ನಲ್ಲಿ ನಡೆದಿದೆ.

ಚೆನ್ನೈನ ಚಿನ್ನಮಲೈನ ಎರಡನೇ ಸ್ಟ್ರೀಟ್‌ನ ನಿವಾಸಿಯಾಗಿರುವ ಈತ ಸಣ್ಣ ಪುಟ್ಟ ಕೆಲಸ ಮಾಡಿಕೊಂಡಿದ್ದ ಅಲ್ಲದೆ ಈತನ ತಂದೆ ಎಂಟು ವರ್ಷಗಳ ಹಿಂದೆ ನಿಧನರಾದರು, ಮೃತ ವ್ಯಕ್ತಿ ತನ್ನ ತಾಯಿ ಹಾಗೂ ಸಹೋದರನ ಜೊತೆ ಚಿನ್ನಮಲೈನಲ್ಲಿ ವಾಸವಾಗಿದ್ದರು ಎನ್ನಲಾಗಿದೆ.

ಕೋವಿಡ್-19 ಸಾಂಕ್ರಾಮಿಕ ಸಮಯದಲ್ಲಿ ಕೆಲಸ ಕಡಿಮೆ ಕರಣ ಮೊಬೈಲ್ ನಲ್ಲಿ ಆನ್‌ಲೈನ್ ಆಟಗಳನ್ನು ಆಡಲು ಪ್ರಾರಂಭಿಸಿದ್ದ ಎನ್ನಲಾಗಿದೆ ಇದಾದ ಬಳಿಕ ಈತ ಗೇಮಿಂಗ್ ವ್ಯಸನಿಯಾಗಿಡ್ಡ ಈ ನಡುವೆ ತಾಯಿಗೆ ಕ್ಯಾನ್ಸರ್ ಕಾಡಿತ್ತು ಹಾಗಾಗಿ ತಾಯಿ ಚಿಕಿತ್ಸೆಗೆಂದು ಕಷ್ಟಪಟ್ಟು 30,000 ರೂಪಾಯಿ ಉಳಿಸಿದ್ದರು ಆದರೆ ಮಗ ಆನ್ ಲೈನ್ ಗೇಮ್ ವ್ಯಸನಿಯಾಗಿದ್ದರಿಂದ ಆಟವಾಡಲು ತನ್ನ ಬಳಿ ಹಣವಿಲ್ಲದೆ ಹಣಕ್ಕಾಗಿ ಹುಡುಕಾಟ ನಡೆಸುತ್ತಿದ್ದ ಈ ನಡುವೆ ತಾಯಿ ತನ್ನ ಚಿಕಿತ್ಸೆಗೆ ತೆಗೆದಿಟ್ಟ ಹಣ ಕಣ್ಣಿಗೆ ಬಿದ್ದಿದೆ ಹಿಂದೆ ಮುಂದೆ ನೋಡದೆ ಹಣವನ್ನು ಆಟಕ್ಕೆ ಉಪಯೋಗಿಸಲು ಮುಂದಾಗಿದ್ದಾನೆ.

ಇದಾದ ಬಳಿಕ ತಾಯಿ ಹಣ ಹುಡುಕಿದ ವೇಳೆ ಸಿಗದೇ ಇದ್ದಾಗ ಮಗನನ್ನು ವಿಚಾರಿಸಿದಾಗ ಆತ ತೆಗೆದಿರುವುದಾಗಿ ಹೇಳಿದ್ದಾನೆ ಇದರಿಂದ ಸಿಟ್ಟಿಗೆದ್ದ ತಾಯಿ ಹಾಗೂ ಸಹೋದರ ಮನಸ್ಸಿಗೆ ಬಂದಂತೆ ಬೈದಿದ್ದಾರೆ ಇದರಿಂದ ಕುಪಿತಗೊಂಡ ಮಗ ಮನೆ ಬಿಟ್ಟು ಹೋಗಿದ್ದಾನೆ ಮನೆಯವರು ಅದಕ್ಕೆ ಹೆಚ್ಚು ತಲೆ ಕೆಡಿಸಿಕೊಳ್ಳಲಿಲ್ಲ ಸಂಜೆ ಮನೆಗೆ ಬರುತ್ತಾನೆ ಎಂದುಕೊಂಡಿದ್ದರು ಆದರೆ ರಾತ್ರಿಯಾದರೂ ಮನೆಗೆ ಬರದೇ ಇರುವುದನ್ನು ಕಂಡ ಮನೆಯವರು ಆತನ ಸ್ನೇಹಿತರಿಗೆ ಕರೆ ಮಾಡಿ ವಿಚಾರಿಸಿದ್ದಾರೆ ಆದರೆ ಎಲ್ಲೂ ಪತ್ತೆಯಾಗಿಲ್ಲ, ಮೊಬೈಲ್ ಗೆ ಕರೆ ಮಾಡಿದಾಗ ಸ್ವಿಚ್ ಆಫ್ ಆಗಿತ್ತು, ಬಳಿಕ ಕಾರ್ಯಾಚರಣೆ ನಡೆಸಿದ ಮನೆಮಂದಿ ಬೆಳಿಗ್ಗೆ ಸುಮಾರು ಮೂರೂ ಗಂಟೆಯ ವೇಳೆ ಮನೆಯ ಟೆರೇಸ್ ನಲ್ಲಿ ಪರಿಶೀಲನೆ ನಡೆಸಿದ ವೇಳೆ ಮಗನ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಈ ಕುರಿತು ಪೋಷಕರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಲು ಆಸ್ಪತ್ರೆಗೆ ಸಾಗಿಸಿದ್ದು ತನಿಖೆ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

Sathish-jarakhoili

Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್‌ ಜಾರಕಿಹೊಳಿ

1-allu

Allu Arjun; ತಪ್ಪು ಮಾಹಿತಿ, ಚಾರಿತ್ರ್ಯ ಹರಣಕ್ಕೆ ಯತ್ನ: ರೇವಂತ್ ರೆಡ್ಡಿಗೆ ತಿರುಗೇಟು

1-modi-bg

Hala Modi; ಮಿನಿ ಹಿಂದೂಸ್ಥಾನಕ್ಕೆ ಸಾಕ್ಷಿಯಾಗುತ್ತಿದ್ದೇನೆ: ಕುವೈಟ್ ನಲ್ಲಿ ಮೋದಿ

1-mohali

Mohali; ಬಹುಮಹಡಿ ಕಟ್ಟಡ ಕುಸಿತ: ಹಲವರು ಸಿಲುಕಿರುವ ಶಂಕೆ

kejriwal 2

Delhi excise policy; ಕೇಜ್ರಿವಾಲ್ ವಿಚಾರಣೆಗೆ ಲೆಫ್ಟಿನೆಂಟ್ ಗವರ್ನರ್ ಅನುಮತಿ ಪಡೆದ ಇಡಿ

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

1-russia

9/11-ಶೈಲಿಯಲ್ಲಿ ರಷ್ಯಾದ ವಸತಿ ಕಟ್ಟಡಗಳ ಮೇಲೆ ಉಕ್ರೇನ್ ನಿಂದ ಸರಣಿ ಡ್ರೋನ್ ದಾಳಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kota: ಕೋಟಾದಲ್ಲಿ ಮತ್ತೂಬ್ಬ ವಿದ್ಯಾರ್ಥಿ ಆತ್ಮಹತ್ಯೆ: ವರ್ಷದ 17ನೇ ಪ್ರಕರಣ

Kota: ಕೋಟಾದಲ್ಲಿ ಮತ್ತೂಬ್ಬ ವಿದ್ಯಾರ್ಥಿ ಆತ್ಮಹತ್ಯೆ: ವರ್ಷದ 17ನೇ ಪ್ರಕರಣ

1-allu

Allu Arjun; ತಪ್ಪು ಮಾಹಿತಿ, ಚಾರಿತ್ರ್ಯ ಹರಣಕ್ಕೆ ಯತ್ನ: ರೇವಂತ್ ರೆಡ್ಡಿಗೆ ತಿರುಗೇಟು

1-mohali

Mohali; ಬಹುಮಹಡಿ ಕಟ್ಟಡ ಕುಸಿತ: ಹಲವರು ಸಿಲುಕಿರುವ ಶಂಕೆ

rape

Ashram;89 ವರ್ಷದ ಆಶ್ರಮ ಗುರುವಿನ ಮೇಲೆ ಆತ್ಯಾಚಾ*ರ ಪ್ರಕರಣ ದಾಖಲು

kejriwal 2

Delhi excise policy; ಕೇಜ್ರಿವಾಲ್ ವಿಚಾರಣೆಗೆ ಲೆಫ್ಟಿನೆಂಟ್ ಗವರ್ನರ್ ಅನುಮತಿ ಪಡೆದ ಇಡಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1

Udupi: ಕುದ್ರು ನೆಸ್ಟ್‌ ರೆಸಾರ್ಟ್‌ನಲ್ಲಿ ಬೆಂಕಿ ಅವಘಡ

Udupi: 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

Udupi: 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್‌

Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್‌

accident

Udupi: ಆಟೋರಿಕ್ಷಾ ಢಿಕ್ಕಿ; ವೃದ್ಧನಿಗೆ ಗಾಯ

Sathish-jarakhoili

Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್‌ ಜಾರಕಿಹೊಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.