ಪಟಾಕಿ ನಿಷೇಧ: ಸುಪ್ರೀಂ ಆದೇಶಕ್ಕೆ ಚೇತನ್ ಭಗತ್ ಖಂಡನೆ
Team Udayavani, Oct 9, 2017, 3:38 PM IST
ಹೊಸದಿಲ್ಲಿ : ರಾಷ್ಟ್ರ ರಾಜಧಾನಿ ವಲಯದಲ್ಲಿ ದೀಪಾವಳಿ ವೇಳೆ ಸುಡುಮದ್ದು ಮಾರಾಟವನ್ನು ಸುಪ್ರೀಂ ಕೋರ್ಟ್ ನಿಷೇಧಿಸಿರುವುದನ್ನು ಖ್ಯಾತ ಲೇಖಕ ಚೇತನ್ ಭಗತ್ ಖಂಡಿಸಿದ್ದಾರೆ.
ಹಿಂದೂ ಹಬ್ಬಗಳ ಮೇಲೆ ಮಾತ್ರವೇ ಸುಪ್ರೀಂ ಕೋರ್ಟ್ ಈ ರೀತಿಯ ನಿಷೇಧಗಳನ್ನು ಹೇರುತ್ತಿರುವುದು ಏಕೆ ಎಂದು ಟ್ವಿಟರ್ ನಲ್ಲಿ ಪ್ರಶ್ನಿಸಿರುವ ಚೇತನ್ ಭಗತ್, ಕ್ರೈಸ್ತ ಬಾಂಧವರ ಕ್ರಿಸ್‌ಮಸ್ ಹಬ್ಬದ ವೇಳೆ “ಕ್ರಿಸ್‌ಮಸ್ ಟ್ರೀ’ ಅಥವಾ ಮುಸ್ಲಿಂ ಬಾಂಧವರ ಬಕ್ರೀದ್ ಹಬ್ಬದ ವೇಳೆ ಆಡಿನ ಹತ್ಯೆಯನ್ನು ಏಕೆ ನಿಷೇಧಿಸುವುದಿಲ್ಲ ಎಂದು ಪ್ರಶ್ನಿಸಿದ್ದಾರೆ.
ಈ ವಿಷಯದಲ್ಲಿ ಚೇತನ್ ಭಗತ್ ಅವರನ್ನು ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹವಾಗ್ ಕೂಡ ಬೆಂಬಲಿಸಿ ಟ್ವೀಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ
Mumbai: 13000 ಸಂಬಳ ಪಡೆಯುವ ಗುತ್ತಿಗೆ ನೌಕರನಿಂದ ಗೆಳತಿಗೆ BMWಕಾರು, 4BHK ಫ್ಲಾಟ್ ಗಿಫ್ಟ್
Sonu Sood: ನನಗೆ ಸಿಎಂ, ಡಿಸಿಎಂ ಹುದ್ದೆಗೆ ಆಫರ್ ಬಂದಿತ್ತು ಆದರೆ, ಸೋನು ಸೂದ್ ಹೇಳಿದ್ದೇನು?
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Vijay Hazare Trophy: ಮಯಾಂಕ್ ಅಗರ್ವಾಲ್ ಶತಕದಾಟ; ಪಂಜಾಬ್ ಕೈನಿಂದ ಜಯ ಕಸಿದ ಕರ್ನಾಟಕ
Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ
Maulana Masood: 26/11 ದಾಳಿಯ ಮಾಸ್ಟರ್ ಮೈಂಡ್: ಭಯೋ*ತ್ಪಾದಕ ಮಸೂದ್ ಗೆ ಹೃದಯಾಘಾತ
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.