ಮತ್ತೆ ನಕ್ಸಲೀಯರ ಅಟ್ಟಹಾಸ; 26 ಸಿಆರ್ ಪಿಎಫ್ ಯೋಧರು ಹುತಾತ್ಮ
Team Udayavani, Apr 24, 2017, 5:03 PM IST
ರಾಯ್ ಪುರ್: ಸುಮಾರು 300 ಮಂದಿ ನಕ್ಸಲೀಯರು ಏಕಾಏಕಿ ನಡೆಸಿದ ಭೀಕರ ದಾಳಿಯಲ್ಲಿ 26 ಮಂದಿ ಸಿಆರ್ ಪಿಎಫ್ ಯೋಧರು ಹುತಾತ್ಮರಾಗಿರುವ ಆಘಾತಕಾರಿ ಘಟನೆ ಛತ್ತೀಸ್ ಗಢದ ಸುಕ್ಮಾ ಎಂಬಲ್ಲಿ ಸೋಮವಾರ ನಡೆದಿದೆ.
ನಕ್ಸಲೀಯರು ಹಾಗೂ ಸಿಆರ್ ಪಿಎಫ್ ಯೋಧರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಈ ಸಂದರ್ಭದಲ್ಲಿ ನಕ್ಸಲೀಯರು ನಡೆಸಿದ ಗುಂಡಿನ ದಾಳಿಗೆ 26 ಮಂದಿ ಯೋಧರು ಹುತಾತ್ಮರಾಗಿದ್ದಾರೆ ಎಂದು ಮಾಧ್ಯಮದ ವರದಿ ತಿಳಿಸಿದೆ.
ರಾಜ್ಯದ ದಕ್ಷಿಣ ಬಸ್ತಾರ್ ಜಿಲ್ಲೆಯ ಬುರ್ಕಾಪಾಲ್ ಮತ್ತು ಛಿಂಟಾಗುಫಾ ಪ್ರದೇಶದ ನಡುವೆ ದಾಳಿ ನಡೆದಿದೆ. ಘಟನೆಯಲ್ಲಿ ಆರು ಮಂದಿ ಸಿಆರ್ ಪಿಎಫ್ ಯೋಧರು ಗಾಯಗೊಂಡಿರುವುದಾಗಿ ಎಎನ್ ಐ ವರದಿ ವಿವರಿಸಿದೆ. ದಾಳಿಯಲ್ಲಿ ಸಾವನ್ನಪ್ಪಿರುವ ಯೋಧರ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ.
ಘಟನಾ ಸ್ಥಳಕ್ಕೆ ಗಾಯಗೊಂಡವರನ್ನು ಕರೆತರಲು ಹೆಲಿಕಾಪ್ಟರ್ ಅನ್ನು ರವಾನಿಸಲಾಗಿದೆ. ಪ್ರದೇಶದಲ್ಲಿ ಎನ್ ಕೌಂಟರ್ ಮುಂದುವರಿದಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi Election 2025: ದೆಹಲಿ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆ; ಬಿಜೆಪಿ V/s AAP
Asaram Bapu: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು
UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ
Junior Doctor: ಮಾತನಾಡಲು ಕರೆಸಿ ಕಿರಿಯ ವೈದ್ಯೆ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…
Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Anandapura: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ; ತಪ್ಪಿದ ಅನಾಹುತ
Delhi Election 2025: ದೆಹಲಿ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆ; ಬಿಜೆಪಿ V/s AAP
Mangaluru: ನೇತ್ರಾವತಿ ಸೇತುವೆ ಮೇಲಿನ ಸಿಸಿ ಕೆಮರಾಗಳಿಗಿಲ್ಲ ನಿರ್ವಹಣೆ ಭಾಗ್ಯ
Asaram Bapu: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು
ಕೌಟುಂಬಿಕ ದೌರ್ಜನ್ಯ ಆರೋಪ: ʼಬಿಂದಾಸ್ʼ ನಟಿ ಹನ್ಸಿಕಾ, ಸಹೋದರ, ತಾಯಿ ವಿರುದ್ಧ FIR ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.