Chhattisgarh ಎನ್‌ಕೌಂಟರ್‌: ಏಳು ಮಂದಿ ನಕ್ಸಲರ ಹ*ತ್ಯೆ

ಬಸ್ತಾರ್‌ನಲ್ಲಿ ಈ ವರ್ಷ 215 ಮಂದಿ ಹ*ತ್ಯೆ

Team Udayavani, Dec 13, 2024, 6:10 AM IST

Naxal

ರಾಯ್‌ಪುರ: ಛತ್ತೀಸ್‌ಗಢದ ನಾರಾ­ಯ­ಣಪುರ ಜಿಲ್ಲೆಯಲ್ಲಿ ಗುರುವಾರ ಪೊಲೀಸರು ಮತ್ತು ಸಿಆರ್‌ಪಿಎಫ್ ಪಡೆ ನಡೆಸಿದ ಜಂಟಿ ಕಾರ್ಯಾಚರಣೆ­ಯಲ್ಲಿ ಇಬ್ಬರು ಮಹಿಳಾ ನಕ್ಸಲೀಯರು ಸೇರಿದಂತೆ 7 ಮಂದಿಯನ್ನು ಕೊ*ಲ್ಲಲಾ­ಗಿದೆ. ನಾರಾಯಣಪುರ, ದಾಂತೇ­ವಾಡ ಜಿಲ್ಲೆಗಳ ಗಡಿ ಭಾಗದ ಅರಣ್ಯ­ದಲ್ಲಿ ಗುರುವಾರ ಬೆಳಗ್ಗೆ 3 ಗಂಟೆಗೆ ನಕ್ಸಲರ ಜತೆಗೆ ಗುಂಡಿನ ಚಕಮಕಿ ಆರಂಭವಾಯಿತು. ನಕ್ಸಲೀಯರ ಇರು­ವಿಕೆ ಬಗ್ಗೆ ಡಿ.10ರಂದು ಲಭಿಸಿದ್ದ ಸುಳಿವಿನ ಆಧಾರದಲ್ಲಿ ಶೋಧ ಕಾರ್ಯ ನಡೆಸಲಾಗುತ್ತಿತ್ತು. ಈ ಸಂದರ್ಭದಲ್ಲಿ ಗುಂಡಿನ ಚಕಮಕಿ ಆರಂಭವಾಯಿತು ಐಜಿಪಿ ಸುಂದರರಾಜ್‌ ಹೇಳಿದ್ದಾರೆ.

ಒಟ್ಟು 7 ಗಂಟೆಗಳ ಕಾಲ ಗುಂಡಿನ ಚಕಮಕಿ ನಡೆದಿದ್ದು, 7 ಮಂದಿ ಅಸುನೀಗಿದ್ದಾರೆ. ಸ್ಥಳದಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶಪಡಿಸಿಕೊಳ್ಳಲಾಗಿದೆ ಎಂದರು. ಈ ಘಟನೆಯಿಂದ ಬಸ್ತಾರ್‌ ವಲಯದಲ್ಲಿ ಪ್ರಸಕ್ತ ವರ್ಷ 215 ಮಂದಿ ನಕ್ಸಲರನ್ನು ಕೊಲ್ಲಲಾಗಿದೆ ಎಂದು ಸುಂದರರಾಜ್‌ ಹೇಳಿದರು.
ಸಿಎಂ ಹರ್ಷ: ಪೊಲೀಸರ ಕಾರ್ಯಾಚರಣೆಗೆ ಮೆಚ್ಚುಗೆ ವ್ಯಕ್ತಪಡಿಸಿದ ಸಿಎಂ ವಿಷ್ಣು ದೇವ್‌ ಸಾಯಿ “ಇನ್ನು 1 ವರ್ಷ­ದಲ್ಲಿ ಛತ್ತೀಸ್‌ಗಢ ನಕ್ಸಲ್‌ ಮುಕ್ತ ರಾಜ್ಯವಾಗಲಿದೆ’ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

7-tender-coconut

Tender Coconut: ಚಳಿಗಾಲದಲ್ಲಿ ಎಳನೀರು ಕುಡಿಯುವುದರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ….

Sagara-Beluru

Congress: ಪಕ್ಷದ ಶಾಸಕರು ಹೈಕಮಾಂಡ್ ಸೂಚನೆ ಪಾಲಿಸುವ ವಿಶ್ವಾಸವಿದೆ: ಬೇಳೂರು ಗೋಪಾಲಕೃಷ್ಣ

Talk of contesting alone: ​​Sharad Pawar pours fuel into the Aghadi rift

M‌VA: ಏಕಾಂಗಿ ಸ್ಪರ್ಧೆ ಮಾತು: ಅಘಾಡಿ ಬಿರುಕಿಗೆ ತುಪ್ಪ ಸುರಿದ ಶರದ್‌ ಪವಾರ್

Tulu Films: ʼಜೈʼ ಚಿತ್ರೀಕರಣಕ್ಕಾಗಿ ಮಂಗಳೂರಿಗೆ ಬಂದ ಬಾಲಿವುಡ್‌ ನಟ ಸುನೀಲ್‌ ಶೆಟ್ಟಿ

Tulu Films: ʼಜೈʼ ಚಿತ್ರೀಕರಣಕ್ಕಾಗಿ ಮಂಗಳೂರಿಗೆ ಬಂದ ಬಾಲಿವುಡ್‌ ನಟ ಸುನೀಲ್‌ ಶೆಟ್ಟಿ

Team India: Cannot stay with wife in foreign series: BCCI’s strict rule

Team India: ಪತ್ನಿಯೊಂದಿಗೆ ವಿದೇಶಿ ಸರಣಿಯಲ್ಲಿ ಉಳಿಯುವಂತಿಲ್ಲ: ಬಿಸಿಸಿಐ ಕಠಿಣ ನಿಯಮ

ಸಂಸತ್ತಿನಲ್ಲಿ ಕ್ಷಮೆ ಕೇಳಿ..: ತಪ್ಪು ಮಾಹಿತಿಗಾಗಿ ಮೆಟಾಗೆ ಸಂಸದೀಯ ಸ್ಥಾಯಿ ಸಮಿತಿ ಸಮನ್ಸ್‌

ಸಂಸತ್ತಿನಲ್ಲಿ ಕ್ಷಮೆ ಕೇಳಿ..: ತಪ್ಪು ಮಾಹಿತಿಗಾಗಿ ಮೆಟಾಗೆ ಸಂಸದೀಯ ಸ್ಥಾಯಿ ಸಮಿತಿ ಸಮನ್ಸ್‌

4-mnglr

Kadaba ತಾಲೂಕಿನಲ್ಲಿ ಸೋಲಾರ್ ಪಾರ್ಕ್ ಸ್ಥಾಪನೆಗೆ ವಾರದೊಳಗೆ ಜಾಗ ಗುರುತಿಸಲು ಸಂಸದ ಸೂಚನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Talk of contesting alone: ​​Sharad Pawar pours fuel into the Aghadi rift

M‌VA: ಏಕಾಂಗಿ ಸ್ಪರ್ಧೆ ಮಾತು: ಅಘಾಡಿ ಬಿರುಕಿಗೆ ತುಪ್ಪ ಸುರಿದ ಶರದ್‌ ಪವಾರ್

ಸಂಸತ್ತಿನಲ್ಲಿ ಕ್ಷಮೆ ಕೇಳಿ..: ತಪ್ಪು ಮಾಹಿತಿಗಾಗಿ ಮೆಟಾಗೆ ಸಂಸದೀಯ ಸ್ಥಾಯಿ ಸಮಿತಿ ಸಮನ್ಸ್‌

ಸಂಸತ್ತಿನಲ್ಲಿ ಕ್ಷಮೆ ಕೇಳಿ..: ತಪ್ಪು ಮಾಹಿತಿಗಾಗಿ ಮೆಟಾಗೆ ಸಂಸದೀಯ ಸ್ಥಾಯಿ ಸಮಿತಿ ಸಮನ್ಸ್‌

Mahakumbh Mela: ಮಕರ ಸಂಕ್ರಾಂತಿಯಂದು ಮಹಾಕುಂಭದಲ್ಲಿ ಸಾಧು ಸಂತರ ಶಾಹಿ ಸ್ನಾನ

Mahakumbh Mela: ಮಕರ ಸಂಕ್ರಾಂತಿಯಂದು ಮಹಾಕುಂಭದಲ್ಲಿ ಸಾಧು ಸಂತರ ಶಾಹಿ ಸ್ನಾನ

V Narayanan: ಇಸ್ರೋ ನೂತನ ಅಧ್ಯಕ್ಷರಾಗಿ ಹಿರಿಯ ವಿಜ್ಞಾನಿ ನಾರಾಯಣನ್‌ ಅಧಿಕಾರ ಸ್ವೀಕಾರ

V Narayanan: ಇಸ್ರೋ ನೂತನ ಅಧ್ಯಕ್ಷರಾಗಿ ಹಿರಿಯ ವಿಜ್ಞಾನಿ ನಾರಾಯಣನ್‌ ಅಧಿಕಾರ ಸ್ವೀಕಾರ

Ashwin Vaishnav

Lok Sabha result:ಜುಕರ್‌ಬರ್ಗ್‌ ಸುಳ್ಳು ಬಯಲು ಮಾಡಿದ ಅಶ್ವಿ‌ನಿ ವೈಷ್ಣವ್‌

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

7-tender-coconut

Tender Coconut: ಚಳಿಗಾಲದಲ್ಲಿ ಎಳನೀರು ಕುಡಿಯುವುದರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ….

Sagara-Beluru

Congress: ಪಕ್ಷದ ಶಾಸಕರು ಹೈಕಮಾಂಡ್ ಸೂಚನೆ ಪಾಲಿಸುವ ವಿಶ್ವಾಸವಿದೆ: ಬೇಳೂರು ಗೋಪಾಲಕೃಷ್ಣ

Talk of contesting alone: ​​Sharad Pawar pours fuel into the Aghadi rift

M‌VA: ಏಕಾಂಗಿ ಸ್ಪರ್ಧೆ ಮಾತು: ಅಘಾಡಿ ಬಿರುಕಿಗೆ ತುಪ್ಪ ಸುರಿದ ಶರದ್‌ ಪವಾರ್

13

UV Fusion: ಚಿಂತೆಯನ್ನು ಚಿಂದಿ ಮಾಡಿ ಒಮ್ಮೆ ನೀ ನಗು…

12

UV Fusion: ನಿಮ್ಮೊಳಗಿರಲಿ ಜೀವಕಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.