ಛತ್ತೀಸ್‌ಗಡ: ಪ್ರತ್ಯೇಕ ಎನ್‌ಕೌಂಟರ್‌; ಐವರು ನಕ್ಸಲರ ಹತ್ಯೆ

Team Udayavani, Jan 18, 2022, 9:45 PM IST

ಛತ್ತೀಸ್‌ಗಡ: ಪ್ರತ್ಯೇಕ ಎನ್‌ಕೌಂಟರ್‌; ಐವರು ನಕ್ಸಲರ ಹತ್ಯೆ

ರಾಯ್‌ಪುರ: ಛತ್ತೀಸ್‌ಗಡದಲ್ಲಿ ಮಂಗಳವಾರ ಎರಡು ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ ಐವರು ನಕ್ಸಲರನ್ನು ಕೊಲ್ಲಲಾಗಿದೆ. ಸುಕ್ಮಾ ಜಿಲ್ಲೆ ಮತ್ತು ಛತ್ತೀಸ್‌ಗಡ-ತೆಲಂಗಾಣ ಗಡಿಭಾಗದಲ್ಲಿ ಎನ್‌ಕೌಂಟರ್‌ ನಡೆದಿದೆ. ಸುಕ್ಮಾ ಜಿಲ್ಲೆಯಲ್ಲಿ ಮುನ್ನಿ ಹೆಸರಿನ ವಾಂಟೆಡ್‌ ನಕ್ಸಲ್‌ ಮಹಿಳೆಯನ್ನು ಹತ್ಯೆಗೈಯಲಾಗಿದೆ.

ಛತ್ತೀಸ್‌ಗಡದ ಬಿಜಾಪುರ ಮತ್ತು ತೆಲಂಗಾಣದ ಮುಲುಗು ಜಿಲ್ಲೆಯ ಗಡಿ ಭಾಗದಲ್ಲಿ ವಿಶೇಷ ಕಾರ್ಯಪಡೆ ನಕ್ಸಲ್‌ ನಾಯಕ ಸುಧಾಕರ ತನ್ನ 40 ಸಹಚರರೊಂದಿಗಿದ್ದ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಲಾಗಿದೆ.

ಎರಡೂ ಎನ್‌ಕೌಂಟರ್‌ಗಳಲ್ಲಿ ಇಬ್ಬರು ಮಹಿಳಾ ನಕ್ಸಲರು ಸೇರಿ ಒಟ್ಟು ಐವರು ನಕ್ಸಲರು ಸಾವನ್ನಪ್ಪಿದ್ದಾರೆ. ಓರ್ವ ಯೋಧನಿಗೆ ಗಾಯವಾಗಿದೆ.

ಇದನ್ನೂ ಓದಿ:ರಾಜ್ಯದಲ್ಲಿಂದು 41,457 ಕೋವಿಡ್ ಪ್ರಕರಣಗಳು ಪತ್ತೆ : ಪಾಸಿಟಿವಿಟಿ ದರ 22.30% ಕ್ಕೆ ಏರಿಕೆ

ಟಾಪ್ ನ್ಯೂಸ್

Yadiyurappa (2)

B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

K L RAhul

K.L. Rahul; ಕುಡ್ಲದ ಜನರ ಬೆಂಬಲವೇ ಸಾಧನೆಗೆ ಕಾರಣ

1-siddu

BJP ಸರಕಾರ ಕಾಲದ ಕೋವಿಡ್‌, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

doctor 2

Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್‌ ಕೇರ್‌ ವಿಭಾಗ ಆರಂಭ

Beer

Bandh; ನ. 20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

Exam 2

CBSE; ಮುಂದಿನ ವರ್ಷ ಪಠ್ಯ ಶೇ. 15 ಕಡಿತಕ್ಕೆ ಚಿಂತನೆ

ನ.23ರ ಬಳಿಕ ಝಾರ್ಖಂಡಲ್ಲಿ ಸೊರೇನ್‌ ಸರಕಾರಕ್ಕೆ ವಿದಾಯ: ಅಮಿತ್‌ ಶಾ

Amit Shah: ನ.23ರ ಬಳಿಕ ಝಾರ್ಖಂಡಲ್ಲಿ ಸೊರೇನ್‌ ಸರಕಾರಕ್ಕೆ ವಿದಾಯ

ಪ್ರಯಾಣಿಕನಿಂದಲೇ ಬಾಂಬ್‌ ಬೆದರಿಕೆ: ವಿಮಾನ ಭೂಸ್ಪರ್ಶಪ್ರಯಾಣಿಕನಿಂದಲೇ ಬಾಂಬ್‌ ಬೆದರಿಕೆ: ವಿಮಾನ ಭೂಸ್ಪರ್ಶ

Flight: ಪ್ರಯಾಣಿಕನಿಂದಲೇ ಬಾಂಬ್‌ ಬೆದರಿಕೆ: ವಿಮಾನ ಭೂಸ್ಪರ್ಶ

Bengaluru: 10 ಗ್ರಾಂ ಚಿನ್ನದ ಬೆಲೆಯಲ್ಲಿ 1,200 ರೂ.ಇಳಿಕೆ

Bengaluru: 10 ಗ್ರಾಂ ಚಿನ್ನದ ಬೆಲೆಯಲ್ಲಿ 1,200 ರೂ.ಇಳಿಕೆ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Yadiyurappa (2)

B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

K L RAhul

K.L. Rahul; ಕುಡ್ಲದ ಜನರ ಬೆಂಬಲವೇ ಸಾಧನೆಗೆ ಕಾರಣ

1-siddu

BJP ಸರಕಾರ ಕಾಲದ ಕೋವಿಡ್‌, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.