Chhattisgarh: ಎನ್‌ಕೌಂಟರ್‌ನಲ್ಲಿ ಏಳು ನಕ್ಸಲರ ಹ*ತ್ಯೆ: ಅಪಾರ ಶಸ್ತ್ರಾಸ್ತ್ರ ವಶ
Team Udayavani, Oct 4, 2024, 5:15 PM IST
ಛತ್ತೀಸ್‌ಗಢ: ಛತ್ತೀಸಗಢದ ಬಸ್ತಾರ್ ಪ್ರದೇಶದಲ್ಲಿ ಭದ್ರತಾ ಸಿಬ್ಬಂದಿಯೊಂದಿಗೆ ಶುಕ್ರವಾರ(ಅ.04)ನಡೆದ ಎನ್‌ಕೌಂಟರ್‌ನಲ್ಲಿ ಏಳು ನಕ್ಸಲರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ನಾರಾಯಣಪುರ ಮತ್ತು ದಾಂತೇವಾಡ ಜಿಲ್ಲೆಗಳ ಗಡಿಯಲ್ಲಿರುವ ಅಬುಜ್‌ಮದ್ ಅರಣ್ಯ ಪ್ರದೇಶದಲ್ಲಿ ಭದ್ರತಾ ಸಿಬ್ಬಂದಿ ಮತ್ತು ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದೆ. ಬಳಿಕ ಏಳು ನಕ್ಸಲರ ಮೃತದೇಹಗಳು ಮತ್ತು ಹೆಚ್ಚಿನ ಸಂಖ್ಯೆಯ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕಾರ್ಯಾಚರಣೆ ಇನ್ನೂ ನಡೆಯುತ್ತಿದ್ದು, ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ ಎಂದು ಅವರು ಹೇಳಿದರು.
ಬಸ್ತಾರ್ ಪ್ರದೇಶದ ಸುಕ್ಮಾ ಜಿಲ್ಲೆಯಲ್ಲಿ ಗುರುವಾರ ಭದ್ರತಾ ಪಡೆಗಳು ನಕ್ಸಲರ ಶಿಬಿರವನ್ನು ಭೇದಿಸಿ ಸ್ಫೋಟಕಗಳು ಮತ್ತು ಇತರ ಸಾಮಗ್ರಿಗಳ ಬೃಹತ್ ಸಂಗ್ರಹವನ್ನು ವಶಪಡಿಸಿಕೊಂಡಿದ್ದರು.
#UPDATE | Chhattisgarh: Seven naxals killed in the encounter with Police so far. Bodies of all 7 and a large number of automatic weapons recovered. Encounter still underway. More details awaited.
— ANI (@ANI) October 4, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.