ಭೂಗತ ಪಾತಕಿ ಛೋಟಾ ರಾಜನ್‌ ಗೆ 7 ವರ್ಷ ಜೈಲು ಶಿಕ್ಷೆ; ಸಿಬಿಐ ಕೋರ್ಟ್

Team Udayavani, Apr 25, 2017, 4:45 PM IST

chhota-rajan_story_.jpg

ನವದೆಹಲಿ: ಮಂಡ್ಯದ ವಿಳಾಸ ನೀಡಿ ನಕಲಿ ಪಾಸ್‌ಪೋರ್ಟ್‌ ಪಡೆದಿದ್ದ ಪ್ರಕರಣದಲ್ಲಿ ಭೂಗತ ಪಾತಕಿ ಛೋಟಾ ರಾಜನ್‌(55) ಮತ್ತು ಬೆಂಗಳೂರಿನ ಮೂವರು ನಿವೃತ್ತ ಸರ್ಕಾರಿ ಅಧಿಕಾರಿಗಳಿಗೆ 7 ವರ್ಷಗಳ ಶಿಕ್ಷೆ ವಿಧಿಸಿ ಮಂಗಳವಾರ ತೀರ್ಪು ಪ್ರಕಟಿಸಿದೆ.

ಛೋಟಾ ರಾಜನ್ ಹಾಗೂ ಮೂವರು ಮಾಜಿ ಅಧಿಕಾರಿಗಳನ್ನು ದೋಷಿ ಎಂದು ನವದೆಹಲಿಯ ವಿಶೇಷ ನ್ಯಾಯಾಲಯ ಸೋಮವಾರ ತೀರ್ಪು ನೀಡಿತ್ತು.

ಛೋಟಾ ರಾಜನ್‌ ಸದ್ಯ ತಿಹಾರ್‌ ಜೈಲಿನಲ್ಲಿದ್ದು, ಉಳಿದ ಆರೋಪಿಗಳಾದ ಜಯಶ್ರೀ ದತ್ತಾತ್ರೇಯ ರಾಹಟೆ, ದೀಪಕ್‌ ನಟವರ್ ಲಾಲ್‌ ಶಾ ಮತ್ತು ಲಲಿತಾ ಲಕ್ಷ್ಮಣನ್‌ ಜಾಮೀನಿನಲ್ಲಿ ಬಿಡುಗಡೆಯಾಗಿದ್ದರು. ಸೋಮವಾರ ತೀರ್ಪು ಪ್ರಕಟವಾಗುತ್ತಿದ್ದಂತೆ, ಅವರನ್ನೂ ಪೊಲೀಸರು ವಶಕ್ಕೆ ಪಡೆದಿದ್ದರು.

ಮಂಡ್ಯದ ವಿಳಾಸ ನೀಡಿದ್ದ: ಬೆಂಗಳೂರಿನ ಪ್ರಾದೇಶಿಕ ಪಾಸ್‌ಪೋರ್ಟ್‌ ಕಚೇರಿಯ
ಮೂವರು ಅಧಿಕಾರಿಗಳ ನೆರವು ಪಡೆದು, ಪಾತಕಿ ರಾಜನ್‌ 1998-99ರಲ್ಲಿ ನಕಲಿ ಪಾಸ್‌ಪೋರ್ಟ್‌ ಪಡೆದುಕೊಂಡಿದ್ದ. “107/ಬಿ, ಹಳೇ ಎಂ.ಸಿ.ರಸ್ತೆ, ಆಜಾದ್‌ ನಗರ, ಮಂಡ್ಯ, ಕರ್ನಾಟಕ’ ಎಂಬ ವಿಳಾಸವನ್ನು ನೀಡಿ ಮೋಹನ್‌ ಕುಮಾರ್‌ ಎಂಬ ಹೆಸರಿನಲ್ಲಿ ಪಾಸ್‌ಪೋರ್ಟ್‌ ಮಾಡಿಕೊಂಡಿದ್ದ.

ಆದರೆ, ಈ ಕುರಿತು ನಂತರ ಸಿಬಿಐ ತನಿಖೆ ನಡೆಸಿದಾಗ, ಆ ವಿಳಾಸದಲ್ಲಿ ಮೋಹನ್‌
ಕುಮಾರ್‌ ಎಂಬ ವ್ಯಕ್ತಿಯಾಗಲೀ, ಆ ವಿಳಾಸವಾಗಲೀ ಇಲ್ಲ ಎಂಬುದು ದೃಢವಾಗಿತ್ತು.
ಜತೆಗೆ, ಅಂಚೆ ನೌಕರರೂ ಎಂಸಿ ರೋಡ್‌ ಮತ್ತು ಆಜಾದ್‌ ನಗರದಲ್ಲಿ 107/ಬಿ ಸಂಖ್ಯೆಯ ಮನೆ ಅಸ್ತಿತ್ವದಲ್ಲೇ ಇಲ್ಲ ಎಂದಿದ್ದರು. ಇದಲ್ಲದೆ, ಪ್ರಯಾಣ ದಾಖಲೆ ಪಡೆಯಲು ರಾಜನ್‌ ನಕಲಿ ಮತದಾರರ ಗುರುತಿನ ಚೀಟಿ ಮತ್ತು ನಕಲಿ ಪಡಿತರ ಕಾರ್ಡ್‌ ಅನ್ನೂ ಮಾಡಿಸಿಕೊಂಡಿರುವುದು ತನಿಖೆ ವೇಳೆ ಪತ್ತೆಯಾಗಿತ್ತು.

ಟಾಪ್ ನ್ಯೂಸ್

Vijayapura: ಬಿಚ್ಚಿಟ್ಟರೆ ಬಣ್ಣ ಬಯಲು, ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು: ಯತ್ನಾಳ್

ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ

fir

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ

1-ajmir

Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

1-JMM

Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ

ಪ್ರಯಾಣಿಕರಿಗೆ ಟಿಕೆಟ್‌ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?

ಪ್ರಯಾಣಿಕರಿಗೆ ಟಿಕೆಟ್‌ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?

Renukaswamy Case: ಬೆನ್ನುನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ajmir

Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ

1-JMM

Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ

Delhi: ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಸ್ಫೋಟ… ಪೊಲೀಸ್, ಅಗ್ನಿಶಾಮಕ ದಳ ದೌಡು

Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ

Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ

Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ

ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರ ಇಲ್ಲಿದೆ

Railway: ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರವೇನು?

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

156

Nikhil Kumarswamy: ಸೋತ ನಿಖಿಲ್‌ಗೆ ಜಿಲೆಯ ಪಕ್ಷ ಸಂಘಟನೆ ಹೊಣೆ

Vijayapura: ಬಿಚ್ಚಿಟ್ಟರೆ ಬಣ್ಣ ಬಯಲು, ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು: ಯತ್ನಾಳ್

ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ

fir

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ

13

Mandya: ಬಹುಮಾನ ಗೆದ್ದ ಹಳ್ಳಿಕಾರ್‌ ತಳಿಯ ಎತ್ತು ದಾಖಲೆಯ 13 ಲಕ್ಷ ರೂ.ಗೆ ಮಾರಾಟ!

1-ajmir

Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.