ಚಿದಂಬರಂ ವಿಚಾರಣೆ
Team Udayavani, Dec 20, 2018, 7:00 AM IST
ಹೊಸದಿಲ್ಲಿ : ಏರ್‌ಸೆಲ್-ಮ್ಯಾಕ್ಸಿಸ್ ಹಗರಣಕ್ಕೆ ಸಂಬಂಧಿಸಿ ದಂತೆ ಕೇಂದ್ರದ ಮಾಜಿ ವಿತ್ತ ಸಚಿವ ಪಿ. ಚಿದಂಬರಂ ಅವರನ್ನು ಬುಧವಾರ ಜಾರಿ ನಿರ್ದೇಶನಾಲಯ (ಇ.ಡಿ) ಇದೇ ಮೊದಲ ಬಾರಿಗೆ ವಿಚಾರಣೆಗೊಳಪಡಿಸಿದೆ.
ನವದೆಹಲಿಯ ಇಂಡಿಯಾ ಗೇಟ್ ಬಳಿಯಿರುವ ಜಾಮ್ ನಗರ್ ಹೌಸ್‌ನಲ್ಲಿರುವ ಇ.ಡಿ ಕಚೇರಿಗೆ ಬೆಳಗ್ಗೆ 11:15ರ ಸುಮಾರಿಗೆ ಚಿದಂಬರಂ ಆಗಮಿಸಿದರು. ಐಎನ್‌ಎಕ್ಸ್ ಮೀಡಿಯಾ ಸಂಸ್ಥೆಗೆ ವಿದೇಶಿ ಹೂಡಿಕೆ ನಿಯಮಗಳನ್ನು ಮೀರಿ ಅನುಕೂಲ ಕಲ್ಪಿಸಿದ ಆರೋಪ ಚಿದಂಬರಂ ಮೇಲಿದೆ. ಏರ್‌ಸೆಲ್-ಮ್ಯಾಕ್ಸಿಸ್ ಹಗರಣಕ್ಕೆ ಥಳುಕು ಹಾಕಿಕೊಂಡಿರುವ ಮತ್ತೂಂದು ಪ್ರಕರಣವಿದು. ಮಂಗಳ ವಾರ ನಡೆದ ವಿಚಾರಣೆ, ಐಎನ್‌ಎಕ್ಸ್ ಮೀಡಿಯಾ ಪ್ರಕರಣಕ್ಕೆ ಸಂಬಂಧಪಟ್ಟದ್ದಾಗಿತ್ತೆಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.