ಹಾಲಿ ಸಿಜೆಐ ಚಿಕ್ಕಪ್ಪಗೆ ಸಿಜೆಐ ಹುದ್ದೆ ತಪ್ಪಿಸಿದ್ದುಇಂದಿರಾ ವಿರುದ್ಧದ ತೀರ್ಪು!
Team Udayavani, Nov 12, 2024, 6:55 AM IST
ನವದೆಹಲಿ: ಸಿಜೆಐ ಆಗಿ ಸೋಮವಾರ ಪ್ರಮಾಣವಚನ ಸ್ವೀಕರಿಸಿದ ನ್ಯಾ|ಸಂಜೀವ್ ಖನ್ನಾ ಅವರ ಚಿಕ್ಕಪ್ಪ ಹಂಸರಾಜ್ ಖನ್ನಾ ಇಂದಿರಾ ಗಾಂಧಿ ವಿರುದ್ಧ ತೀರ್ಪು ನೀಡಿದ್ದರಿಂದ ಹುದ್ದೆ ತಪ್ಪಿಸಿಕೊಂಡಿದ್ದರು.
ತುರ್ತು ಪರಿಸ್ಥಿತಿ ವೇಳೆ ಸುಪ್ರೀಂಕೋರ್ಟ್ ನ್ಯಾಯಮೂರ್ತಿಯಾಗಿದ್ದ ಎಚ್.ಆರ್.ಖನ್ನಾ 1976ರಲ್ಲಿ ಮೂಲಭೂತ ಹಕ್ಕುಗಳನ್ನು ಹತ್ತಿಕ್ಕುವಂತಿಲ್ಲ ಎಂದು ತಮ್ಮ ತೀರ್ಪಿನಲ್ಲಿ ಉಲ್ಲೇಖಿಸಿದ್ದರು. ಇದು ತುರ್ತು ಪರಿಸ್ಥಿತಿ ಹೇರಿದ್ದ ಇಂದಿರಾ ಗಾಂಧಿ ಅವರಿಗೆ ಹಿನ್ನಡೆ ತಂದೊಡ್ಡಿತ್ತು. ಬಳಿಕ ಇಂದಿರಾ ಗಾಂಧಿ ಅವರು ಹಿರಿತನವನ್ನೂ ಗಮನಿಸದೇ ಮತ್ತೊಬ್ಬರನ್ನು ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿಯಾಗಿ ನೇಮಕ ಮಾಡಿದರು.
ಹೀಗಾಗಿ ಎಚ್.ಆರ್.ಖನ್ನಾ ಹುದ್ದೆ ತಪ್ಪಿಸಿಕೊಂಡಿದ್ದರು. ಈಗ ಅವರ ಅಣ್ಣನ ಮಗ ಸಂಜೀವ್ ಖನ್ನಾ ಮುಖ್ಯ ನ್ಯಾಯಮೂರ್ತಿಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.